Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದ...

ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸದ ಅವಕಾಶವಿಲ್ಲ: ಸಂಸತ್ತಿಗೆ ಕೇಂದ್ರ ಸರ್ಕಾರದ ಮಾಹಿತಿ

18 March 2023 7:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸದ ಅವಕಾಶವಿಲ್ಲ: ಸಂಸತ್ತಿಗೆ ಕೇಂದ್ರ ಸರ್ಕಾರದ ಮಾಹಿತಿ

ಹೊಸ ದಿಲ್ಲಿ: ಎಲ್ಲ ಸರ್ಕಾರಿ ನೌಕರರಿಗೆ ಕಚೇರಿಗಳಿಗೆ ದೈಹಿಕವಾಗಿ ಹಾಜರಾಗಬೇಕೇ ಹೊರತು ಮನೆಯಿಂದ ಕಾರ್ಯನಿರ್ವಹಿಸಕೂಡದು ಎಂದು ಆಗ್ರಹಿಸಲಾಗುವುದು ಎಂದು ಸಚಿವ ಜಿತೇಂದ್ರ ಸಿಂಗ್‌ ಲೋಕಸಭೆಗೆ ತಿಳಿಸಿದ್ದಾರೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್‌, ಕೇಂದ್ರ ಸರ್ಕಾರದ ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದು ಕಾರ್ಯಸಾಧುವಲ್ಲ ಹಾಗೂ ನೌಕರರು ಕಚೇರಿಗೆ ದೈಹಿಕವಾಗಿ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

ಬಿಜೆಪಿ ಸಂಸದ ರಂಜನ್‌ಬೆನ್‌ ಧನಂಜಯ್‌ ಹಾಗೂ ಎನ್‌ಸಿಪಿ ಸಂಸದ ಶ್ರೀನಿವಾಸ್‌ ದಾದಾಸಾಹೇಬ್‌ ಪಾಟೀಲ್‌ ಅವರ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದ್ದಾರೆ.

ಕೋವಿಡ್‌ ಕಾಲಘಟ್ಟದಲ್ಲಿ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಿದ್ದು ಒಂದು ಸಾಧ್ಯತೆಯಾಗಿದ್ದು, ಅದನ್ನೇ ಹೊಸ ಸಹಜ ಸ್ಥಿತಿಯಾಗಿಸಲು ಸಾಧ್ಯವಿಲ್ಲ. ಕೆಲಸದ ಪ್ರಕೃತಿ ಮತ್ತು ಅದರ ಕಾರ್ಯಾಚರಣೆಯ ಅವಶ್ಯಕತೆಗಳನ್ವಯ ಸರ್ಕಾರದಲ್ಲಿನ ಬಹುತೇಕ ಪಾತ್ರಗಳು ದೂರದಲ್ಲಿ ಕುಳಿತು ಕೆಲಸ ಮಾಡಲು ಕಾರ್ಯಸಾಧುವಾಗಿಲ್ಲ. ಹೀಗಿದ್ದೂ, ಕೋವಿಡ್‌ 19 ಕಾಲಘಟ್ಟದಲ್ಲಿ ಸಾಮಾಜಿಕ ಅಂತರ ಕಾಪಾಡಲು ಕೆಲಸ ಮಾಡುವ ಸ್ಥಳಗಳಲ್ಲಿ ಮಧ್ಯಮ ಹಾಗೂ ದರ್ಜೆ ನೌಕರರಿಗೆ ಮನೆಯಿಂದ ಕೆಲಸ ಮಾಡಲು ವಿನಾಯಿತಿ ನೀಡಲಾಗಿತ್ತು. ಸಾಂಕ್ರಾಮಿಕ ನಿರ್ಬಂಧಗಳು ತೆರವುಗೊಂಡಿರುವುದರಿಂದ ನೌಕರರು ದೈಹಿಕವಾಗಿ ಕಚೇರಿಗೆ ಹಾಜರಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರಮಝಾನ್ ತಿಂಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಕೆಲಸ ತೊರೆಯಲು ಮುಸ್ಲಿಂ ಉದ್ಯೋಗಿಗಳಿಗೆ ಅನುಮತಿ ನೀಡಿದ ಬಿಹಾರ ಸರ್ಕಾರ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X