Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ನಿಯೋಗದೊಂದಿಗೆ ಮಹಾರಾಷ್ಟ್ರ ಸಿಎಂ...

ರೈತರ ನಿಯೋಗದೊಂದಿಗೆ ಮಹಾರಾಷ್ಟ್ರ ಸಿಎಂ ಚರ್ಚೆ: ನಾಸಿಕ್ ನಿಂದ ಮುಂಬೈಗೆ ರೈತರ ಪ್ರತಿಭಟನಾ ಮೆರವಣಿಗೆ ಹಿಂತೆಗೆತ

18 March 2023 2:39 PM IST
share
ರೈತರ ನಿಯೋಗದೊಂದಿಗೆ ಮಹಾರಾಷ್ಟ್ರ ಸಿಎಂ ಚರ್ಚೆ: ನಾಸಿಕ್ ನಿಂದ ಮುಂಬೈಗೆ ರೈತರ ಪ್ರತಿಭಟನಾ ಮೆರವಣಿಗೆ ಹಿಂತೆಗೆತ

ಮುಂಬೈ: ರೈತರ  ಬೇಡಿಕೆಗಳ ಕುರಿತು ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿರುವುದಾಗಿ ರಾಜ್ಯ ವಿಧಾನಸಭೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಿಳಿಸಿದ ಒಂದು ದಿನದ ನಂತರ, ನಾಸಿಕ್‌ನಿಂದ ಮುಂಬೈಗೆ ಮೆರವಣಿಗೆ ನಡೆಸುತ್ತಿರುವ ಸಾವಿರಾರು ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

 200 ಕಿ.ಮೀ ಉದ್ದದ ಪಾದಯಾತ್ರೆಯ ನೇತೃತ್ವ ವಹಿಸಿರುವ ಸಿಪಿಐ ಮುಖಂಡ ಹಾಗೂ ಮಾಜಿ ಶಾಸಕ ಜೀವ ಪಾಂಡು ಗವಿತ್ ಅವರು ಇಂದು ಈ ನಿರ್ಧಾರ ಪ್ರಕಟಿಸಿದ್ದಾರೆ.

ರಾಜ್ಯ ಸರಕಾರವು ತನ್ನ ಭರವಸೆಗಳನ್ನು ಈಡೇರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಗವಿತ್ ಹೇಳಿದರು.  ಜಿಲ್ಲಾಧಿಕಾರಿಗಳು ನಾಸಿಕ್ ಹಾಗೂ  ಇತರ ಹಲವಾರು ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

"ಸರಕಾರವು ಕೇವಲ ಭರವಸೆಗಳನ್ನು ನೀಡುತ್ತದೆಯೇ ಹೊರತು ಅದರ ಮೇಲೆ ಕ್ರಮಕೈಗೊಳ್ಳುವುದಿಲ್ಲ ಎಂದು ನಾವು ಹೆದರಿದ್ದೇವೆ. ಆದರೆ, ಈಗ ಅವರು ಸೂಕ್ತ ಕ್ರಮ ಕೈಗೊಳ್ಳಲು ಆರಂಭಿಸಿದ್ದಾರೆ.  ನಾವು ನಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಎಲ್ಲಾ ರೈತರು ಮನೆಗೆ ಮರಳುತ್ತಿದ್ದಾರೆ" ಎಂದು ಗವಿತ್ ಹೇಳಿದರು.

ಅರಣ್ಯ ಹಕ್ಕು, ಅರಣ್ಯ ಭೂಮಿ ಒತ್ತುವರಿ, ದೇವಸ್ಥಾನದ ಟ್ರಸ್ಟ್‌ಗಳಿಗೆ ಸೇರಿದ ಜಮೀನು ಮತ್ತು ಗೋಮಾಳಗಳನ್ನು ಕೃಷಿಗಾಗಿ ಸಾಗುವಳಿದಾರರಿಗೆ ವರ್ಗಾಯಿಸುವುದು ಸೇರಿದಂತೆ 14 ಅಂಶಗಳ ಕುರಿತು ರೈತರ ನಿಯೋಗದೊಂದಿಗೆ ಚರ್ಚಿಸಿದ್ದೇನೆ ಎಂದು ಶಿಂಧೆ ಹೇಳಿದರು.

ತಮ್ಮ ದೀರ್ಘ ಪಾದಯಾತ್ರೆ ಹಿಂತೆಗೆದುಕೊಳ್ಳುವಂತೆ ರೈತರಿಗೆ ಮನವಿ ಮಾಡಿದ ಸಿಎಂ ಶಿಂಧೆ, ತೆಗೆದುಕೊಂಡ ನಿರ್ಧಾರಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ಹೇಳಿದರು.

ಈರುಳ್ಳಿ ಬೆಳೆಗಾರರಿಗೆ ಕಡಿಮೆ ಬೆಲೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರಿಗೆ ಆರ್ಥಿಕ ಪರಿಹಾರವಾಗಿ ಕ್ವಿಂಟಲ್‌ಗೆ  350 ರೂ. ನೀಡಲಾಗುವುದು ಎಂದರು.

share
Next Story
X