Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗ್ರಾಮದ ಏಳಿಗೆಗೆ ಅಗತ್ಯ ಕ್ರಮ: ದ.ಕ....

ಗ್ರಾಮದ ಏಳಿಗೆಗೆ ಅಗತ್ಯ ಕ್ರಮ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ

18 March 2023 8:57 PM IST
share
ಗ್ರಾಮದ ಏಳಿಗೆಗೆ ಅಗತ್ಯ ಕ್ರಮ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್
ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ

ಮಂಗಳೂರು: ಸರ್ಕಾರದ ವಿವಿಧ ಇಲಾಖೆಗಳಿಂದ ಜನಸಾಮಾನ್ಯರಿಗೆ ಆಗಬೇಕಿರುವ ಕೆಲಸ ಕಾರ್ಯಗಳನ್ನು ಸುಗಮವಾಗಿ ಗ್ರಾಮಮಟ್ಟದಲ್ಲಿಯೇ ಮಾಡಿಕೊಡಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಗ್ರಾಮಸ್ಥರ ಅಹವಾಲುಗಳನ್ನು ಸ್ಥಳದಲ್ಲಿಯೇ ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ, ಕೆಲವೊಂದು ಕಠಿಣ ಸಮಸ್ಯೆಗಳಿದ್ದರೆ ಅವುಗಳನ್ನು ರಾಜ್ಯ ಮಟ್ಟದಲ್ಲಿ ಕ್ರಮಕ್ಕೆ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಹೇಳಿದರು.

ಅವರು ಶನಿವಾರ ಸುಳ್ಯ ತಾಲೂಕು ನಾಲ್ಕೂರು ಗ್ರಾಮದ ಹಾಲೆ ಮಜಲಿನ ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿನ ಅಹವಾಲುಗಳ ಪರಿಹಾರಕ್ಕೆ ಸ್ಥಳೀಯ ಗ್ರಾಮಸ್ಥರು ನೀಡಿರುವ ಅರ್ಜಿಗೆ ಸಂಬಂಧಿದ ಇಲಾಖೆಯವರು ಸ್ಥಳದಲ್ಲಿ ಕ್ರಮ ಜರುಗಿಸಿ ಪರಿಹಾರ ಕಲ್ಪಿಸಲು ಅಧಿಕಾರಿಗಳೆಲ್ಲರೂ ಬಂದಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು ನಾಲ್ಕೂರಿನ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಲಿಕಲಿ ಕೊಠಡಿಯ ದುರಸ್ಥಿ, ಅಪಾಯಕಾರಿ ಮರಗಳ ತೆರವು, ಪ್ರತ್ಯೇಕ ನಾಲ್ಕೂರು ಗ್ರಾಮ ಪಂಚಾಯತ್ ಮಾಡಬೇಕೆಂಬ ಗ್ರಾಮಸ್ಥರ ಅಹವಾಲಿಗೆ ಈ ಬಗ್ಗೆ ಸರ್ಕಾರಕ್ಕೆ ಗಮನ ಸೆಳೆಯುವುದಾಗಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಡಿಡಿಎಲ್‌ಆರ್ ನಿರಂಜನ್, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಆಚಳ್ಳಿ ಉಪಾಧ್ಯಕ್ಷೆ ಪ್ರಮೀಳಾ ವೇದಿಕೆಯಲ್ಲಿದ್ದರು. ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
Next Story
X