Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ...

ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ: ಸಿದ್ದರಾಮಯ್ಯ

20 March 2023 6:09 PM IST
share
ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ: ಸಿದ್ದರಾಮಯ್ಯ

ಬೆಂಗಳೂರು, ಮಾ. 20: ‘ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ, ನರೇಂದ್ರ ಮೋದಿ ಸರಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾಶ್ಮೀರದಲ್ಲಿ ಮಹಿಳೆಯರೆಲ್ಲರೂ ಸುರಕ್ಷಿತರಾಗಿದ್ದಾರೆಯೇ? ಅವರ ಮೇಲೆ ಯಾವುದೇ ದೌರ್ಜನ್ಯಗಳು ನಡೆಯುತ್ತಿಲ್ಲವೇ? ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವ ಬದಲಿಗೆ ದೂರುದಾರರ ಬೆನ್ನು ಹತ್ತಿರುವ ಸರಕಾರದ ದುರುದ್ದೇಶ ಅರ್ಥವಾಗದಷ್ಟು ದೇಶದ ಜನ ಮೂರ್ಖರಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಉದ್ಯಮಿ ಅದಾನಿ ಹಗರಣಗಳ ಬಗ್ಗೆ ದನಿ ಎತ್ತಿದ ದಿನದಿಂದ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರ, ರಾಹುಲ್ ಗಾಂಧಿ ಅವರ ಬೆನ್ನು ಹತ್ತಿದೆ ಎಂದರೆ ಆರೋಪದಲ್ಲಿ ಸತ್ಯ ಇದೆ ಎಂದರ್ಥ ಅಲ್ಲವೇ? ಕಳ್ಳರ ಮನಸ್ಸು ಹುಳ್ಳಗೆ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

‘ಬಿಜೆಪಿಗೆ ಮಹಿಳೆಯರ ಬಗ್ಗೆ ಅಷ್ಟೊಂದು ಕಾಳಜಿ-ಗೌರವ ಇರುವುದಾಗಿದ್ದರೆ ಮೊದಲು ತಮ್ಮ ಪಕ್ಷದಲ್ಲಿ ಮಹಿಳಾ ಪೀಡನೆಯ ಆರೋಪ ಹೊತ್ತಿರುವವರ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಿ. ಆರೋಪಿಗಳ ಪಟ್ಟಿ ಉದ್ದ ಇದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಭಾರತ್ ಜೋಡೊ ಯಾತ್ರೆಯ ಯಶಸ್ಸು  ಆಡಳಿತಾರೂಢ ಬಿಜೆಪಿ ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ @RahulGandhi ಅವರಿಗೆ @narendramodi ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ.
1/5 pic.twitter.com/sAAicaviHB

— Siddaramaiah (@siddaramaiah) March 20, 2023

ಉದ್ಯಮಿ ಅದಾನಿ ಹಗರಣಗಳ ಬಗ್ಗೆ ದನಿ ಎತ್ತಿದ ದಿನದಿಂದ @narendramodi ಅವರ @BJP4India ಸರ್ಕಾರ @RahulGandhi ಅವರ ಬೆನ್ನು ಹತ್ತಿದೆ ಎಂದರೆ ಆರೋಪದಲ್ಲಿ ಸತ್ಯ ಇದೆ ಎಂದರ್ಥ ಅಲ್ಲವೇ?
ಕಳ್ಳರ ಮನಸ್ಸು ಹುಳ್ಳಗೆ.
3/5

— Siddaramaiah (@siddaramaiah) March 20, 2023

ಬಿಜೆಪಿಗೆ ಮಹಿಳೆಯರ ಬಗ್ಗೆ ಅಷ್ಟೊಂದು ಕಾಳಜಿ-ಗೌರವ ಇರುವುದಾಗಿದ್ದರೆ ಮೊದಲು ತಮ್ಮ ಪಕ್ಷದಲ್ಲಿ ಮಹಿಳಾ ಪೀಡನೆಯ ಆರೋಪ ಹೊತ್ತಿರುವವರ ಬಗ್ಗೆ ತನಿಖೆ ನಡೆಸಲು‌ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಿ. ಆರೋಪಿಗಳ ಪಟ್ಟಿ ಉದ್ದ ಇದೆ @AmitShah, @narendramodi.
4/5 pic.twitter.com/DZ5WykY5Oh

— Siddaramaiah (@siddaramaiah) March 20, 2023
share
Next Story
X