Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಯಕ್ರಮವೊಂದರಲ್ಲಿ ನೃತ್ಯ...

ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿದ್ದಂತೆ ಕುಸಿದು ಮೃತಪಟ್ಟ ಸರ್ಕಾರಿ ನೌಕರ

20 March 2023 7:16 PM IST
share
ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿದ್ದಂತೆ ಕುಸಿದು ಮೃತಪಟ್ಟ ಸರ್ಕಾರಿ ನೌಕರ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿದ್ದಂತೆ ಸರ್ಕಾರಿ ನೌಕರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅಂಚೆ ಇಲಾಖೆಯ ಸಹಾಯಕ ನಿರ್ದೇಶಕ ಸುರೇಂದ್ರ ಕುಮಾರ್ ದೀಕ್ಷಿತ್ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ ಹೃದಯ ಸ್ತಂಭನವಾಗಿದೆ ಎಂದು ವರದಿಗಳು ಹೇಳಿವೆ.

ಅವರು ಕುಸಿದು ಬೀಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಹಿಂದಿ ಹಾಡಿಗೆ ತನ್ನ ಸಹೋದ್ಯೋಗಿಗಳೊಂದಿಗೆ ನೃತ್ಯ ಮಾಡುತ್ತಿದ್ದಾಗ ಅವರು ಕುಸಿದು ಬೀಳುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ.

ತಕ್ಷಣವೇ ಅಲ್ಲಿ ನೆರೆದಿದ್ದ ಜನರು ಅವರ ಸಹಾಯಕ್ಕೆ ಧಾವಿಸುತ್ತರಾದರೂ ಅವರ ಜೀವ ಉಳಿಸಲು ಸಾಧ್ಯವಾಗಿಲ್ಲ ಎಂದು ವರದಿಯಾಗಿವೆ.

ಅಂಚೆ ಇಲಾಖೆಯು 34ನೇ ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿಯನ್ನು ಮಾರ್ಚ್ 13 ರಿಂದ ಮಾರ್ಚ್ 17 ರವರೆಗೆ ಭೋಪಾಲ್‌ನ ಮೇಜರ್ ಧ್ಯಾನಚಂದ್ ಹಾಕಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಮಾ.17ರಂದು ಫೈನಲ್ ಪಂದ್ಯ ನಿಗದಿಯಾಗಿತ್ತು. ಮಾ.16ರಂದು ಸಂಜೆ ಇಲಾಖೆಯ ಕಚೇರಿ ಆವರಣದಲ್ಲಿಯೇ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಈ ಘಟನೆ ನಡೆದಿದೆ.

ಇದನ್ನೂ ಓದಿ: 'ಗೋ ಸೇವಾ ಆಯೋಗ' ಸ್ಥಾಪಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಒಪ್ಪಿಗೆ

In Madhya Pradesh Postal Circle Office, Assistant Director (Technical) Surendra Kumar Dixit collapsed while dancing with the employees.#MadhyaPradesh #viral #viralvideo #heartattack2023 #heartattack #SuddenDeaths2023 #SuddenDeath #India pic.twitter.com/4Vvwzz74h9

— Siraj Noorani (@sirajnoorani) March 20, 2023
share
Next Story
X