Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ...

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಕಡಿವಾಣಕ್ಕೆ ಒತ್ತಾಯಿಸಿ ಶೇಖರ ಲಾಯಿಲ ಪ್ರತಿಭಟನೆ

20 March 2023 10:17 PM IST
share
ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಕಡಿವಾಣಕ್ಕೆ ಒತ್ತಾಯಿಸಿ ಶೇಖರ ಲಾಯಿಲ ಪ್ರತಿಭಟನೆ

ಬೆಳ್ತಂಗಡಿ: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ  ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಏಕಾಂಗಿ ಪ್ರತಿಭಟನೆಗೆ ಸೋಮವಾರ ಚಾಲನೆ ನೀಡಿದರು.

ಬೆಳಿಗ್ಗೆ ಹತ್ತು ಗಂಟೆಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಆರಂಭಿಸಿದ ಅವರು ಸಂಜೆ 5.30ರ ವರೆಗೂ ಧರಣಿಯನ್ನು ಮುಂದುವರಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಶೇಖರ ಲಾಯಿಲ ಅವರು ತಾಲೂಕಿನಲ್ಲಿ ಕೇವಲ ಐದು ಮಂದಿಗೆ ಮಾತ್ರ ನದಿಯಿಂದ ಮರಳು ತೆಗೆಯಲು ಅಧಿಕೃತ ಪರವಾನಿಗೆ ನೀಡಲಾಗಿದೆ ಆದರೆ ತಾಲೂಕಿನ ಎಲ್ಲ ನದಿಗಳಲ್ಲಿ, ತೊರೆಗಳಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ನೂರಾರು ಕಡೆಗಳಲ್ಲಿ ನಡೆಯುತ್ತಿರುವ ಈ ಮರಳುಗಾರಿಕೆ ವಿರುದ್ದ ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಅಕ್ರಮ ಮರಳುಗಾರಿಕಯೊಂದಿಗೆ ತಾಲೂಕು ಆಡಳಿತ ಪೊಲೀಸ್ ಇಲಾಖೆ ಕೈಜೋಡಿಸಿದೆ ಎಂಬ ಅನುಮಾನ ಬರುವಂತಾಗಿದೆ. ಮರಳು ಗಾರಿಕೆ ವಿರುದ್ದ ಕ್ರಮ ಕೈಗೊಳ್ಖುವಂತೆ ಎಷ್ಟು ಮನವಿ ಸಲ್ಲಿಸಿದರೂ ಯಾವುದೇ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಅದರಿಂದಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇನೆ 

ಅಕ್ರಮ ಮರಳುಗಾರಿಕೆ ತಾಲೂಕಿನಲ್ಲಿ ಕೋಟ್ಯಾಂತರ ಹಣದ ವ್ಯವಹಾರವಾಗಿ ಬೆಳೆದಿದೆ ಈ ಅಕ್ರಮ ಮರಳಿಗಾರಿ ಕೆಯನ್ನು ನಿಯಂತ್ರಿಸುವ ವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ಪ್ರಕಟಿಸಿದ್ದಾರೆ. 

ತಾಲೂಕಿನಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಪ್ರವಾಹದ ಬಳಿಕ ನಡೆಸಿದ ಕಾಮಗಾರಿಗಳು ಕಳಪೆಯಾಗಿದ್ದು ನೀರುಪಾಲಾಗಿದೆ, ಅದೇ ರೀತಿ ರಸ್ತೆ ಸೇರಿದಂತೆ ಕಾಮಗಾರಿಗಳು ಕಳಪೆಯಾಗಿದೆ, ಟೆಂಡರ್ ಪ್ರಕ್ರಿಯೆಯಲ್ಲಿ ಯೂ ಭಾರೀ ಅಕ್ರಮ ನಢಯುತ್ತಿದೆ. ನಕಲಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗುತ್ತಿದೆ ಈ ಎಲ್ಲ ವಿಚಾರಗಳ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂಬ ಬೇಡಿಕೆ ಯನ್ನು ಅವರು ಮುಂದಿಟ್ಟಿದ್ದಾರೆ. ಈ ಬಗ್ಗೆ ಸ್ಪಷ್ಟ ಭರವಸೆ ಸಿಗುವ ವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ  ತಿಳೊಸಿದ್ದಾರೆ.

ಪ್ರತಿ ದಿನ ಬೆಳಿಗ್ಗೆ ಹತ್ತು ಗಂಟೆಯಿಂದ ಸಂಜೆ 5.30 ರ ವರೆಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

share
Next Story
X