ಹಿಂದಿ ಸ್ನಾತಕೋತ್ತರ ಪದವಿ ಪರೀಕ್ಷೆ: ಡಿಂಪಲ್ ಮಿಶೆಲ್ ತಾವ್ರೊಗೆ ಪ್ರಥಮ ರ‍್ಯಾಂಕ್

ಪುತ್ತೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪುತ್ತೂರಿನ ಡಿಂಪಲ್ ಮಿಶೆಲ್ ತಾವ್ರೊ ಅವರು 8.45 ಸಿಜಿಪಿಎ ಪಡೆದು ಚಿನ್ನದ ಪದಕದೊಂದಿಗೆ ಪ್ರಥಮ ರ‍್ಯಾಂಕ್ ಗಳಿಸಿರುತ್ತಾರೆ. ಇವರು ದಿನೇಶ್ ಪಾವ್ಲ್ ತಾವ್ರೊ ಹಾಗೂ ಮೋಂತಿ ಮೇರಿ ಮಸ್ಕರೇನಸ್ ದಂಪತಿಯ ಪುತ್ರಿ.
ಪ್ರಸ್ತುತ ಇವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಿಂದಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Next Story