Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಚೇತನ್ ಅಹಿಂಸಾ ಬಂಧನ

ನಟ ಚೇತನ್ ಅಹಿಂಸಾ ಬಂಧನ

21 March 2023 11:47 AM IST
share
ನಟ ಚೇತನ್ ಅಹಿಂಸಾ ಬಂಧನ

ಬೆಂಗಳೂರು, ಮಾ.21: ಸಾಮಾಜಿಕ ಜಾಲತಾಣದಲ್ಲಿ ಸಂಘಪರಿವಾರ ವಿರುದ್ಧ ಪೋಸ್ಟ್ ಮಾಡಿದ್ದಾರೆಂಬ ಆರೋಪದ ಮೇರೆಗೆ ನಟ ಚೇತನ್ ಅಹಿಂಸಾ ಅವರನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ. 

ಇಂದು (ಮಂಗಳವಾರ) ಬೆಳಗ್ಗೆ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. 

ಸಂಘಪರಿವಾರ ವಿರುದ್ಧ ಪೋಸ್ಟ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಸೋಮವಾರ ರಾತ್ರಿ ಶೇಷಾದ್ರಿಪುರಂ ಠಾಣೆಯಲ್ಲಿ ನಟ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಬಂಧನಕ್ಕೆ ಕಾರಣವಾದ ಚೇತನ್ ಅವರ ಫೇಸ್ ಬುಕ್ ಪೋಸ್ಟ್ ನಲ್ಲೇನಿದೆ? 

''ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ "ರಾಷ್ಟ್ರ" ಪ್ರಾರಂಭವಾಯಿತು ಎಂದಿರುವ ಸಾವರ್ಕರ್ ಹೇಳಿಕೆ ಸುಳ್ಳು. 1992 ರಲ್ಲಿ ಬಾಬರಿ ಮಸೀದಿ 'ರಾಮನ ಜನ್ಮಭೂಮಿ’ ಎನ್ನುವುದು ಸಹ ಒಂದುಸುಳ್ಳು.ಈಗ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ‘ಕೊಂದರು’ ಎನ್ನುವುದು ಸುಳ್ಳಲಾಗಿದ್ದು, ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ'' ಎಂದು ಚೇತನ್ ತಮ್ಮ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಖಾತೆಗಳನ್ನು ಈ ಬರಹ ಪ್ರಕಟಿಸಿದ್ದರು.

ಇದನ್ನೂ ಓದಿ: ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುತ್ತಿದ್ದ ಪೌರಕಾರ್ಮಿಕರಿಬ್ಬರು ಮೃತ್ಯು 

#Kannada actor @ChetanAhimsa has been arrested by Sheshadripuram police. Based on complaint by Shivkumar alleging he has hurt #Hindu sentiments in his tweet. He has been arrested. In his tweet he had attacked #Hindutva claiming it is built on lies. #Karnataka pic.twitter.com/974d93JYTS

— Imran Khan (@KeypadGuerilla) March 21, 2023

pic.twitter.com/zGYzemKAQf

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) March 20, 2023
share
Next Story
X