Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವದ ಅತ್ಯಂತ ಸಂತುಷ್ಟ ದೇಶ ಸೂಚ್ಯಂಕ...

ವಿಶ್ವದ ಅತ್ಯಂತ ಸಂತುಷ್ಟ ದೇಶ ಸೂಚ್ಯಂಕ ಪಟ್ಟಿಯಲ್ಲಿ ಭಾರತಕ್ಕೆ 126ನೇ ಸ್ಥಾನ

ಅಗ್ರಸ್ಥಾನದಲ್ಲಿರುವ ದೇಶ ಯಾವುದು ಗೊತ್ತೇ?

21 March 2023 11:51 AM IST
share
ವಿಶ್ವದ ಅತ್ಯಂತ ಸಂತುಷ್ಟ ದೇಶ ಸೂಚ್ಯಂಕ ಪಟ್ಟಿಯಲ್ಲಿ ಭಾರತಕ್ಕೆ 126ನೇ ಸ್ಥಾನ
ಅಗ್ರಸ್ಥಾನದಲ್ಲಿರುವ ದೇಶ ಯಾವುದು ಗೊತ್ತೇ?

ಹೊಸದಿಲ್ಲಿ: ಫಿನ್ಲೆಂಡ್ ವಿಶ್ವದ ಅತ್ಯಂತ ಸಂತುಷ್ಟ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸೋಮವಾರ ಬಿಡುಗಡೆಯಾಗಿರುವ ವಾರ್ಷಿಕ 'ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್' (World Happiness Report) ವರದಿಯ ಪ್ರಕಾರ ಸತತ ಆರನೇ ವರ್ಷ ಫಿನ್ಲೆಂಡ್ ಈ ಕಿರೀಟ ಉಳಿಸಿಕೊಂಡಿದೆ. ಜಿಡಿಪಿ, ತಲಾದಾಯ, ಸಾಮಾಜಿಕ ಬೆಂಬಲ, ಆರೋಗ್ಯಕರ ನಿರೀಕ್ಷಿತ ಜೀವಿತಾವಧಿ, ಸ್ವಾತಂತ್ರ್ಯ, ಉದಾರತೆ ಮತ್ತು ಕಡಿಮೆ ಲಂಚದ ಮಾನದಂಡದಲ್ಲಿ ಈ ವರದಿ ಸಿದ್ಧಪಡಿಸಲಾಗುತ್ತದೆ.

ಅಂತರರಾಷ್ಟ್ರೀಯ ಸಂತಸ ದಿನ (ಮಾರ್ಚ್ 20)ದಂದು ಈ ವರದಿಯನ್ನು ಬಿಡುಗಡೆ ಮಾಡಲಾಗುತ್ತದೆ. ಈ ವರದಿಯ ಪ್ರಕಾರ ವಿವಿಧ ಮಾನದಂಡಗಳ ಅನ್ವಯ ಭಾರತ 126ನೇ ರ್ಯಾಂಕಿಂಗ್ ಗಳಿಸಿದೆ.

150ಕ್ಕೂ ಹೆಚ್ಚು ದೇಶಗಳ ಜನರಿಂದ ಮಾಹಿತಿ ಪಡೆಯಲು ಸಮೀಕ್ಷೆ ನಡೆಸಿ, ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ ಈ ವರದಿಯನ್ನು ಸಿದ್ಧಪಡಿಸುತ್ತದೆ. ಡೆನ್ಮಾರ್ಕ್ ಅತ್ಯಂತ ಖುಷಿಯ ದೇಶಗಳ ಪೈಕಿ 2ನೇ ಸ್ಥಾನದಲ್ಲಿದ್ದರೆ ಐಸ್‌ಲೆಂಡ್ 3ನೇ ಸ್ಥಾನದಲ್ಲಿದೆ.

"ಉನ್ನತ ಮ್ಟಟದ ವೈಯಕ್ತಿಕ ಮತ್ತು ಸಾಂಸ್ಥಿಕ ವಿಶ್ವಾಸದ ಹಿನ್ನೆಲೆಯಲ್ಲಿ ಸ್ಕ್ಯಾಂಡಿನೇವಿಯನ್ ದೇಶಗಳ ಬಗ್ಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ. ಪಶ್ಚಿಮ ಯೂರೋಪ್‌ನಲ್ಲಿ ಸಂಭವಿಸಿದ ಕೋವಿಡ್-19 ಸಾವಿಗೆ ಹೋಲಿಸಿದರೆ ಈ ದೇಶಗಳಲ್ಲಿ ಸಾವಿನ ಪ್ರಮಾಣ ಮೂರನೇ ಒಂದರಷ್ಟು ಮಾತ್ರ. ಒಂದು ಲಕ್ಷ ಮಂದಿಯ ಪೈಕಿ 27 ಮಂದಿ ಮಾತ್ರ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಪಶ್ಚಿಮ ಯೂರೋಪ್‌ನಲ್ಲಿ ಈ ಪ್ರಮಾಣ ಒಂದು ಲಕ್ಷಕ್ಕೆ 80" ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕಷ್ಟದ ಸನ್ನಿವೇಶದಲ್ಲಿ ಕೂಡಾ ಧನಾತ್ಮಕ ಭಾವನೆಗಳು, ಋಣಾತ್ಮಕ ಭಾವನೆಗಳಿಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಉಳಿದುಕೊಂಡಿವೆ. ಏಕಾಂತದ ಬದಲು ಸಾಮಾಜಿಕ ಬೆಂಬಲದ ಧನಾತ್ಮಕ ಭಾವನೆ ಕೂಡಾ ದುಪ್ಪಟ್ಟು ಇದೆ ಎಂದು ಹೇಳಿದೆ. ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾದ ಭಾರತಕ್ಕೆ ವರದಿಯಲ್ಲಿ 126ನೇ ಸ್ಥಾನ. ನೇಪಾಳ, ಚೀನಾ, ಬಾಂಗ್ಲಾದೇಶ ಹಾಗೂ ಶ್ರೀಲಂಕಾಗಿಂತಲೂ ಭಾರತ ಹಿಂದಿದೆ. ಯುದ್ಧದ ಕಾರಣದಿಂದ ರಷ್ಯಾ 72ನೇ ಸ್ಥಾನಕ್ಕೆ ಕುಸಿದಿದ್ದರೆ, ಉಕ್ರೇನ್ 92ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಎಂಟು ವರ್ಷಗಳಲ್ಲಿ ಐಟಿ ಶೋಧದಲ್ಲಿ ವಶಪಡಿಸಿಕೊಂಡ ಸಂಪತ್ತು ಎಷ್ಟು ಗೊತ್ತೇ?

share
Next Story
X