Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾಕಿಸ್ತಾನದ ಜನರು ಮೋದಿಯಂತಹ ನಾಯಕರನ್ನು...

ಪಾಕಿಸ್ತಾನದ ಜನರು ಮೋದಿಯಂತಹ ನಾಯಕರನ್ನು ಬಯಸುತ್ತಿದ್ದಾರೆ: ಪರಿಷತ್ ಸದಸ್ಯ ಲಕ್ಷ್ಮಣ ಸವದಿ

21 March 2023 8:22 PM IST
share
ಪಾಕಿಸ್ತಾನದ ಜನರು ಮೋದಿಯಂತಹ ನಾಯಕರನ್ನು ಬಯಸುತ್ತಿದ್ದಾರೆ: ಪರಿಷತ್ ಸದಸ್ಯ ಲಕ್ಷ್ಮಣ ಸವದಿ

ವಿಜಯಪುರ, ಮಾ. 21: ‘ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿಯೂ ಬಿಜೆಪಿ ಬಾವುಟ ಹಾರಾಡಿದ್ದನ್ನು ನೋಡಿದ್ದೇವೆ. ಪಾಕಿಸ್ತಾನದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಬೇಕು ಹಾಗೂ ಮೋದಿಯಂತಹ ನಾಯಕ ಬೇಕೆನ್ನುವುದನ್ನು ಅಲ್ಲಿನ ಜನ ಬಯಸುತ್ತಿದ್ದಾರೆಂಬುದನ್ನು ತೋರಿಸುತ್ತದೆ’ ಎಂದು ಪರಿಷತ್ ಸದಸ್ಯ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಎಂದರೆ ಜಗತ್ತಿನ ದೊಡ್ಡಣ್ಣನಿಂದ ಹಿಡಿದು ಎಲ್ಲ ದೇಶ ನಾಗರಿಕರಿಗೆ ಅಚ್ಚುಮೆಚ್ಚು. ಈ ಮೊದಲು ಭಾರತವನ್ನು ಭಿಕ್ಷುಕರ, ಬಡವರ ದೇಶ ಎಂದು ಹೀಯಾಳಿಸುತ್ತಿದ್ದರು. ಮೋದಿಯವರು ದೇಶದ ಪ್ರಧಾನಿಯಾದ ಮೇಲೆ ಅಮೆರಿಕ ಗೌರವ ನೀಡುತ್ತಿದೆ’ ಎಂದು ನುಡಿದರು.

‘ನಮ್ಮ ನಾಲ್ಕನೆ ತಂಡದ ಕೊನೆಯ ಮತಕ್ಷೇತ್ರ ಇಂಡಿಯಲ್ಲಿ ಯಾತ್ರೆ ಕೊನೆಗೊಳ್ಳುತ್ತಿದ್ದು, ಮಾ.25ಕ್ಕೆ ದಾವಣಗೆರೆಯಲ್ಲಿ ವಿಜಯಸಂಕಲ್ಪ ಯಾತ್ರೆಯ ಮಹಾಸಂಗಮ ಕಾರ್ಯಕ್ರಮ ನಡೆಯಲಿದೆ. ಅಂದು ಪ್ರಧಾನಿ ಮೋದಿಯವರು ಭಾಗಿಯಾಗಲಿದ್ದಾರೆ ಎಂದ ಅವರು, 2023ರ ವಿಧಾನಸಭೆ ಹಾಗೂ 2024ರ ಲೋಕಸಭೆಯಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಜನತೆ ಸಂಕಲ್ಪ ಮಾಡುವ ಯಾತ್ರೆ ಇದಾಗಿದೆ ಎಂದರು.

ಇದನ್ನೂ ಓದಿ: ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ: ಬಿಜೆಪಿ MLC ಲಕ್ಷ್ಮಣ ಸವದಿ

share
Next Story
X