Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರಿಂದೀಚೆಗೆ ದಲಿತರ ಮೇಲೆ ಅಪರಾಧ ನಡೆದ...

2018ರಿಂದೀಚೆಗೆ ದಲಿತರ ಮೇಲೆ ಅಪರಾಧ ನಡೆದ 1,89,945 ಪ್ರಕರಣ ದಾಖಲು: ಎನ್‌ಸಿಆರ್‌ಬಿ ವರದಿ ಉಲ್ಲೇಖಿಸಿದ ಕೇಂದ್ರ

21 March 2023 9:59 PM IST
share
2018ರಿಂದೀಚೆಗೆ ದಲಿತರ ಮೇಲೆ ಅಪರಾಧ ನಡೆದ 1,89,945 ಪ್ರಕರಣ ದಾಖಲು: ಎನ್‌ಸಿಆರ್‌ಬಿ ವರದಿ ಉಲ್ಲೇಖಿಸಿದ ಕೇಂದ್ರ

ಹೊಸದಿಲ್ಲಿ, ಮಾ.21: 2018ರಿಂದ ಮೊದಲ್ಗೊಂಡು ನಾಲ್ಕು  ವರ್ಷಗಳಲ್ಲಿ ದೇಶಾದ್ಯಂತ ದಲಿತ ಸಮುದಾಯದವರ ವಿರುದ್ಧ 1,89,945 ಅಪರಾಧಗಳು ನಡೆದಿರುವುದಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ  ಬ್ಯೂರೋ (ಎನ್‌ಸಿಆರ್‌ಬಿ) ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

2018ರಿಂದೀಚೆಗೆ ದಲಿತರ ಮೇಲೆ ನಡೆದ ದಾಳಿಗಳ ಸಂಖ್ಯೆಯ ಕುರಿತ ಅಂಕಿಅಂಶಗಳನ್ನು ಕೋರಿದ ಬಿಎಸ್ಪಿ ಸಂಸದ ಗಿರೀಶ್ ಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಂದರ್ಭದಲ್ಲಿ ಕೇಂದ್ರ ಸಹಾಯಕ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಈ ವಿವರಗಳನ್ನು ನೀಡಿದ್ದಾರೆ. ದಲಿತರ ಮೇಲಿನ ಅಪರಾಧ ಘಟನೆಗಳ ಬಗ್ಗೆ  ಕಣ್ಗಾವಲಿರಿಸಲು ಯಾವುದೇ ಕಾರ್ಯವಿಧಾನವೇನಾದರೂ ಇದ್ದಲ್ಲಿ ಅದನ್ನು ತಿಳಿಸುವಂತೆ ಗಿರೀಶ್ ಚಂದ್ರ ಅವರು ಸರಕಾರವನ್ನು ಆಗ್ರಹಿಸಿದ್ದರು.

2021ರಲ್ಲಿ ಪ್ರಕಟವಾದ   ಭಾರತದಲ್ಲಿ ಅಪರಾಧ ಎಂಬ ಶೀರ್ಷಿಕೆಯ ವರದಿದಲ್ಲಿ ಎನ್‌ಸಿಆರ್‌ಬಿ ಯು ಈ ಅಂಕಿಅಂಶಗಳನ್ನು  ಪ್ರಕಟಿಸಿದ್ದು, ಅದನ್ನು  ಆಧರಿಸಿ ಈ ಮಾಹಿತಿಯನ್ನು  ನೀಡಿರುವುದಾಗಿ ಅವರು ಹೇಳಿದರು.

ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಯು ಸಂಪೂರ್ಣವಾಗಿ ರಾಜ್ಯ ಸರಕಾರಗಳ  ವ್ಯಾಪ್ತಿಗೆ ಬರುತ್ತವೆಯಾದರೂ,  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ನಿಯಮಗಳನ್ನು  ಪರಿಣಾಮಕಾರಿಯಾಗಿ  ಜಾರಿಗೊಳಿಸುವಂತೆ ಕೇಂದ್ರ ಸರಕಾರವು ರಾಜ್ಯಗಳು/ಕೇಂದ್ರಾಡಳಿತಕ್ಕೆ  ಕಾಲಕಾಲಕ್ಕೆ  ಸಲಹೆ,ಸೂಚನೆಗಳನ್ನು  ನೀಡುತ್ತಾ ಬಂದಿದೆಯೆಂದು ಸಚಿವರು ಹೇಳಿದರು.
ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಜನಪ್ರತಿನಿಧಿಗಳ ಮೇಲೆ  ದಾಳಿಗಳು ನಡೆದಿರುವ ಕುರಿತಾಗಿ ಸದನದಲ್ಲಿ ಎಐಎಂಐಎಂ ವರಿಷ್ಠ ಅಸಾದುದ್ದೀನ್ ಉವೈಸಿ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ  ಕೇಂದ್ರ ಗೃಹ ಸಚಿವಾಲಯ ಇಂತಹ ನಾಲ್ಕು ಪ್ರಕರಣಗಳನ್ನು ದಿಲ್ಲಿ ಪೊಲೀಸರು ದಾಖಲಿಸಿಕೊಂಡಿರುವುದಾಗಿ  ತಿಳಿಸಿದೆ.

ಉವೈಸಿ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಹಾಯಕ ಗೃಹ ಸಚಿವ  ನಿತ್ಯಾನಂದ ರಾಯ್ ಅವರು, ‘‘  ಜನಪ್ರತಿನಿಧಿಗಳ ಮೇಲೆ ನಡೆದ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿ 16 ಮಂದಿಯನ್ನು ಬಂಧಿಸಲಾಗಿದೆ. ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಕಣ್ಗಾವಲಿರಿಸಬೇಕೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಹಾಗೂ ಇಂತಹ ಚಟುವಟಿಕೆಗಳಲ್ಲಿ ಶಾಮೀಲಾದ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

share
Next Story
X