Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏನಿದು ಪ್ರಧಾನಿ ಚಾಲನೆ ನೀಡಿರುವ ‘ಕಾಲ್...

ಏನಿದು ಪ್ರಧಾನಿ ಚಾಲನೆ ನೀಡಿರುವ ‘ಕಾಲ್ ಬಿಫೋರ್ ಯು ಡಿಗ್’ ಆ್ಯಪ್

23 March 2023 5:38 PM IST
share
ಏನಿದು ಪ್ರಧಾನಿ ಚಾಲನೆ ನೀಡಿರುವ ‘ಕಾಲ್ ಬಿಫೋರ್ ಯು ಡಿಗ್’ ಆ್ಯಪ್

ಹೊಸದಿಲ್ಲಿ, ಮಾ.23: ಆಪ್ಟಿಕಲ್ ಫೈಬರ್ ಕೇಬಲ್ ಗಳಂತಹ ಭೂಗತ ಸೌಲಭ್ಯಗಳಿಗೆ ಹಾನಿಯುಂಟಾಗುವುದನ್ನು ತಡೆಯಲು ಅಗೆಯುವಿಕೆ ಕಾರ್ಯವನ್ನು ನಿರ್ವಹಿಸುವ ಏಜೆನ್ಸಿಗಳು ಮತ್ತು ಇಂತಹ ಸೌಲಭ್ಯಗಳ ಮಾಲಕರ ನಡುವೆ ಸಮನ್ವಯವನ್ನು ಕಲ್ಪಿಸಲು ‘ಕಾಲ್ ಬಿಫೋರ್ ಯು ಡಿಗ್ (ನೀವು ಅಗೆಯುವ ಮುನ್ನ ಕರೆ ಮಾಡಿ)’ ಆ್ಯಪ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಚಾಲನೆ ನೀಡಿದರು.

► ಈ ಆ್ಯಪ್ ಏಕೆ ಅಗತ್ಯ?

ದೂರಸಂಪರ್ಕ ಇಲಾಖೆಯ ಉಪಕ್ರಮವಾಗಿರುವ ಈ ಆ್ಯಪ್ ಸಮನ್ವಯವಿಲ್ಲದ ಅಗೆಯುವಿಕೆ ಮತ್ತು ಉತ್ಖನನದಿಂದ ಭೂಗತ ಕೇಬಲ್ ಇತ್ಯಾದಿಗಳಿಗೆ ಹಾನಿಯುಂಟಾಗುವುದನ್ನು ತಡೆಯುವ ಉದ್ದೇಶವನ್ನು ಹೊಂದಿದೆ. ಅನಿಯಂತ್ರಿತ ಅಗೆಯುವಿಕೆಯಿಂದ ಪ್ರತಿ ವರ್ಷ 3,000 ಕೋ.ರೂ.ಗೂ ಅಧಿಕ ನಷ್ಟ ಸಂಭವಿಸುತ್ತಿದೆ. ಆ್ಯಪ್ ಸಂಭಾವ್ಯ ವ್ಯವಹಾರ ನಷ್ಟಗಳಿಂದ ರಕ್ಷಿಸುತ್ತದೆ ಮತ್ತು ರಸ್ತೆ,ದೂರಸಂಪರ್ಕ, ನೀರು,ಅನಿಲ ಮತ್ತು ವಿದ್ಯುತ್ನಂತಹ ಅಗತ್ಯ ಸೇವೆಗಳಲ್ಲಿ ವ್ಯತ್ಯಯಗಳನ್ನು ತಗ್ಗಿಸುವ ಮೂಲಕ ಸಾರ್ವಜನಿಕರಿಗೆ ಅನಾನುಕೂಲತೆಗಳನ್ನು ಕನಿಷ್ಠಗೊಳಿಸುತ್ತದೆ.

► ಆ್ಯಪ್ ಹೇಗೆ ಕೆಲಸ ಮಾಡುತ್ತದೆ?

ಭೂಗತ ಆಸ್ತಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಜೊತೆಗೆ ಉತ್ಖನನಗಳು ಯೋಜಿತ ರೀತಿಯಲ್ಲಿ ನಡೆಯುವಂತಾಗಲು ಈ ಆ್ಯಪ್ ಎಸ್ಎಂಎಸ್/ಇ-ಮೇಲ್ ಮತ್ತು ಕ್ಲಿಕ್-ಟು-ಕಾಲ್ ಮೂಲಕ ಅಗೆಯುವವರು ಮತ್ತು ಆಸ್ತಿಗಳ ಮಾಲಕರ ನಡುವೆ ಸಂಪರ್ಕವನ್ನು ಕಲ್ಪಿಸುತ್ತದೆ. ಆ್ಯಪ್ ಉತ್ಖನನ ಕಂಪನಿಗಳಿಗೆ ಒದಗಿಸುವ ಸಂಪರ್ಕ ಸಂಖ್ಯೆ ಮೂಲಕ ಅವು ಅಗೆಯುವಿಕೆಯನ್ನು ಆರಂಭಿಸುವ ಮುನ್ನ ಭೂಗತ ಕೇಬಲ್ ಇತ್ಯಾದಿಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಆಸ್ತಿಗಳ ಮಾಲಿಕರೂ ಸ್ಥಳದಲ್ಲಿ ನಡೆಯಲಿರುವ ಕಾಮಗಾರಿಯ ಬಗ್ಗೆ ತಿಳಿದುಕೊಳ್ಳಬಹುದು.

► 6ಜಿ ವಿಷನ್ ಡಾಕ್ಯುಮೆಂಟ್ ಅನಾವರಣ

ಬುಧವಾರ ‘ಕಾಲ್ ಬಿಫೋರ್ ಯು ಡಿಗ್ ’ಆ್ಯಪ್ಗೆ ಚಾಲನೆ ನೀಡುವ ಜೊತೆಗೆ ಪ್ರಧಾನಿ 6ಜಿ ವಿಷನ್ ಡಾಕ್ಯುಮೆಂಟ್ನ್ನು ಅನಾವರಣಗೊಳಿಸಿದರು. ಇದೇ ವೇಳೆ ವಿಶ್ವಸಂಸ್ಥೆಯ ನೂತನ ಇಂಟರ್ನ್ಯಾಷನಲ್ ಟೆಲಿಕಮ್ಯುನಿಕೇಷನ್ ಯೂನಿಯನ್ (ಐಟಿಯು) ಪ್ರಾದೇಶಿಕ ಕಚೇರಿ ಮತ್ತು ಇನ್ನೊವೇಷನ್ ಸೆಂಟರ್ ಅನ್ನೂ ಅವರು ಉದ್ಘಾಟಿಸಿದರು. ಐಟಿಯು ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ ಪರಿಣಿತ ಏಜೆನ್ಸಿಯಾಗಿದ್ದು, ಜಿನಿವಾದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ.
6ಜಿ ಟೆಸ್ಟ್ ಬೆಡ್ ಅನ್ನೂ ಮೋದಿ ಉದ್ಘಾಟಿಸಿದರು.

ಕೃಪೆ: indianexpress.com

share
Next Story
X