Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಡ ಭಾರತವನ್ನು ಸಮೃದ್ಧ ಭಾರತವನ್ನಾಗಿ...

ಬಡ ಭಾರತವನ್ನು ಸಮೃದ್ಧ ಭಾರತವನ್ನಾಗಿ ಮಾಡಿರುವುದು ಕಾಂಗ್ರೆಸ್: ಅಮೃತ ಶೆಣೈ

24 March 2023 2:55 PM IST
share
ಬಡ ಭಾರತವನ್ನು ಸಮೃದ್ಧ ಭಾರತವನ್ನಾಗಿ ಮಾಡಿರುವುದು ಕಾಂಗ್ರೆಸ್: ಅಮೃತ ಶೆಣೈ

ಬಂಟ್ವಾಳ, ಮಾ.21 : ಬ್ರಿಟಿಷರು ಭಾರತವನ್ನು ಕಾಂಗ್ರೆಸ್ ಪಕ್ಷದ ಜವಾಹರ್ ಲಾಲ್ ನೆಹರು ಕೈಗೆ ನೀಡುವಾಗ ಅದು ಸಮೃದ್ಧ ಭಾರತವಾಗಿರಲಿಲ್ಲ. ಆದರೆ ಬಡ ಭಾರತವನ್ನು ಸಮೃದ್ದ ಭಾರತವಾಗಿ ಮಾಡಿರುವುದು ಕಾಂಗ್ರೆಸ್ ಪಕ್ಷ  ಎಂದು ಕೆಪಿಸಿಸಿ ವಕ್ತಾರ ಅಮೃತ ಶೆಣೈ ಹೇಳಿದ್ದಾರೆ.

ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯುತ್ತಿರುವ 'ಬಂಟ್ವಾಳ ಪ್ರಜಾಧ್ವನಿ' ಯಾತ್ರೆಯ 11ನೇ ದಿನ ಬೊಳ್ಳಾಯಿ ಯಲ್ಲಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

 ರಾಜಕೀಯ ಲಾಭ ಇರುವ ಕೊಲೆಗಳಿಗೆ ಬಣ್ಣ ಹಚ್ವಿ ಕಣ್ಣೀರು ಹರಿಸುವ ಪಕ್ಷ ಬಿಜೆಪಿ. ಎಲ್ಲಿಯಾದರೂ ಬಿಜೆಪಿ ನಾಯಕರ ಮಕ್ಕಳು ಹಿಂದುತ್ವದ ಹೆಸರಿನಲ್ಲಿ ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರಾ, ಯಾವನೇ ಒಬ್ಬ ರಾಜಕಾರಣಿಯ ಮಕ್ಕಳಿಗೆ ತ್ರಿಶೂಲ ದೀಕ್ಷೆಯಾಗಲೀ, ಗಲಭೆಯಲ್ಲಿ ಭಾಗವಹಿಸಿದ ಉದಾಹರಣೆಯಾಗಲೀ ಇಲ್ಲ. ಎಲ್ಲಾ ನಾಯಕರ ಪಾಶ್ಚಾತ್ಯ ದೇಶಗಳಲ್ಲಿ ದೊಡ್ಡ ದೊಡ್ಡ ಹುದ್ದೆಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಗೆ ಹೊಂದಿಕೊಂಡು ಆರಾಮವಾಗಿ ಬದುಕುತ್ತಿರುವುದು ಕಾಣುತ್ತೇವೆ. ಆದರೆ ಇಲ್ಲಿ ಹಿಂದುಳಿದ ವರ್ಗದ ಬಡ ಮಕ್ಕಳು ಮಾತ್ರ ಹಿಂದುತ್ವ ಹೆಸರಿನಲ್ಲಿ ಕೇಸು, ಜೈಲು, ಹತ್ಯೆಗಳಂತಹ ಘಟನೆಗಳಲ್ಲಿ ಭಾಗಿಯಾಗಿ ಯಾರದೋ ರಾಜಕೀಯ ಸ್ವಾರ್ಥಕ್ಕಾಗಿ ತಮ್ಮ ಭವಿಷ್ಯವನ್ನು ಸುಟ್ಟುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ ರೈ, ದೇಶದಲ್ಲಿ ಅತ್ಯಾಚಾರ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಭಾಷಣದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿಗೆ ನೋಟಿಸ್ ನೀಡುವಷ್ಟರ ಮಟ್ಟಿಗೆ ರಾಜಕೀಯ ದ್ವೇಷ ಬೆಳೆದು ಬರುತ್ತಿರುವುದು ಅತ್ಯಂತ ದುಃಖದ ವಿಚಾರವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಸುದೀರ್ಘ ಅವಧಿಯ ರಾಜಕೀಯ ನಡೆಸಿದ್ದು, 13 ವರ್ಷಗಳ ಕಾಲ ಮಂತ್ರಿಯಾಗಿದ್ದರೂ ಎಲ್ಲಿಯೂ ಅಣುವಿನಷ್ಟು ಭ್ರಷ್ಟಾಚಾರವಾಗಲೀ, ಜನರಿಗೆ ದ್ರೋಹ-ಕಳಂಕ ತರುವ ಕೆಲಸವನ್ನಾಗಲೀ ಮಾಡದೆ ಕಳಂಕ ರಹಿತ ರಾಜಕೀಯ ನಡೆಸಿರುವುದು ಕ್ಷೇತ್ರ ಜನತೆ ಚೆನ್ನಾಗಿ ಅರಿತುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಕೊನೆಯ ಬಾರಿಗೆ ಮತ್ತೊಂದು ಅವಕಾಶ ನೀಡಿ ಕ್ಷೇತ್ರಲ್ಲಿ ಬಾಕಿಯಾಗಿರುವ ಕನಸಿನ ಯೋಜನೆಗಳ ಸಹಿತ ಇನ್ನಷ್ಟು ಜನರಿಗೆ ಹಿತಕರ ಹಾಗೂ ಪೂರಕವಾದ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುವಂತೆ ಮನವಿ ಮಾಡಿಕೊಂಡರು.

ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿ ನೇಮಕ ಗೊಂಡಿರುವ ಪದ್ಮನಾಭ ಸಾಮಂತ್ ಅವರಿಗೆ ಮಾಜಿ ಸಚಿವ ರಮಾನಾಥ ರೈ ಅವರು ಹಿಂದುಳಿದ ವರ್ಗಗಳ ಘಟಕಾಧ್ಯಕ್ಷ ವಿಶ್ವಾಸದಾಸ್ ಅವರ ಸಮ್ಮುಖದಲ್ಲಿ ನೇಮಕ ಪತ್ರ ಹಸ್ತಾಂತರಿಸಿದರು.

ಈ ಸಂದರ್ಭ ಯಾತ್ರಾ ಸಂಚಾಲಕ ಪಿಯೂಸ್ ಎಲ್. ರೋಡ್ರಿಗಸ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಅರ್ಶದ್ ಸರವು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಪುರಸಭಾ ಅಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸದಸ್ಯರಾದ ಅಬೂಬಕರ್ ಸಿದ್ದೀಕ್, ಲೋಲಾಕ್ಷ ಶೆಟ್ಟಿ, ಬಿ. ವಾಸು ಪೂಜಾರಿ, ಹಸೈನಾರ್ ತಾಳಿಪಡ್ಪು, ಲುಕ್ಮಾನ್ ಬಿ.ಸಿ.ರೋಡ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಾಕ್ ಕುಕ್ಕಾಜೆ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್,  ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಬ್ರಾಹೀಂ ನವಾಝ್ ಬಡಕಬೈಲು, ಸುರೇಶ್ ಪೂಜಾರಿ ಜೋರಾ, ಪ್ರಮುಖರಾದ ಬಾಲಕೃಷ್ಣ ಆಳ್ವ ಕೊಡಾಜೆ, ಸಂಜೀವ ಪೂಜಾರಿ ಬೊಳ್ಳಾಯಿ, ನಸೀಮಾ ಬೇಗಂ, ದೇವಿಪ್ರಸಾದ್ ಪೂಂಜಾ, ಎನ್.ಅಬ್ದುಲ್ ಕರೀಂ ಬೊಳ್ಳಾಯಿ, ಕೆ.ಪದ್ಮನಾಭ ರೈ, ರಮೇಶ ಪಣೋಲಿಬೈಲು, ಪಿ.ಎ.ರಹೀಂ ಬಿ.ಸಿ.ರೋಡ್, ಶರೀಫ್ ಆಲಾಡಿ, ಶರೀಫ್ ನಂದಾವರ, ಆರಿಫ್ ನಂದಾವರ, ಮೋನು ನಂದಾವರ, ವಿಶ್ವಾಸದಾಸ್, ಸ್ಟೀವನ್ ಡಿಸೋಜ, ಸಿದ್ದೀಕ್ ಸರವು, ಜಿ.ಎಂ.ಇಬ್ರಾಹೀಂ ಮಂಚಿ, ಬದ್ರುದ್ದೀನ್ ಕೆಯ್ಯೂರು, ಪ್ರವೀಣ್ ರೋಡ್ರಿಗಸ್ ವಗ್ಗ, ಆಲ್ಬರ್ಟ್ ಮೆನೆಜಸ್, ವೆಂಕಪ್ಪ ಪೂಜಾರಿ, ಅಝೀಝ್ ಬೊಳ್ಳಾಯಿ, ಐಡಾ ಸುರೇಶ್, ಫ್ಲೋಸಿ ಡಿಸೋಜ, ನಿಯಾಝ್ ಫಜೀರ್, ಬಿ.ಮೋಹನ್, ಶಾರೂಕ್ ಬೊಳ್ಳಾಯಿ, ಬಶೀರ್ ಕಾರಾಜೆ, ಮೊದಲಾದವರು ಭಾಗವಹಿಸಿದ್ದರು.

share
Next Story
X