Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವದ...

ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವದ ಕಗ್ಗೊಲೆ: ವೆರೋನಿಕಾ

24 March 2023 1:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವದ ಕಗ್ಗೊಲೆ: ವೆರೋನಿಕಾ

ಉಡುಪಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೊ ಅಭಿಪ್ರಾಯಪಟ್ಟಿದ್ದಾರೆ.

ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ  ಜನರಿಂದ ಆಯ್ಕೆಗೊಂಡ ಸಂಸದರನ್ನು ಅಮಾನತುಗೊಳಿ ಸುತ್ತಾರೆ ಎಂದರೆ ಈ ಹಿಂದೆ ಹಲವು ಬಾರಿ ಹಲವು ಬಿಜೆಪಿ ಪಕ್ಷದ ನಾಯಕರು ಕೂಡ ಟೀಕಿಸಿದ ಅನೇಕ ಉದಾಹರಣೆಗಳಿವೆ. ಅವರೆಲ್ಲರನ್ನು ಹೀಗಿಯೇ ಅಮಾನತು ಮಾಡುತ್ತಾ ಹೋದರೆ ಮುಂದೊಂದು ದಿನ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಇವರ ಪಕ್ಷದವರು ಸಂಪೂರ್ಣ ಖಾಲಿಯಾಗಬೇಕಾಗಿತ್ತು.

ನರೇಂದ್ರ ಮೋದಿಯವರು ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಾಕ್ ಸ್ವಾತಂತ್ರ್ಯ ಎಂಬ ಪದ ಸಂಪೂರ್ಣ ವಾಗಿ ಅರ್ಥ ಕಳೆದುಕೊಂಡಿದೆ. ಅಭಿವೃದ್ಧಿಯ ವಿಚಾರ ಬಿಟ್ಟು, ದ್ವೇಷ ರಾಜಕಾರಣ ಮಾಡುವುದರಲ್ಲಿ ಬಿಜೆಪಿ ಪಕ್ಷ ಎಷ್ಟೊಂದು ವೇಗವಾಗಿದೆ ಎನ್ನುವುದು ಇದರಿಂದ ತಿಳಿಯುತ್ತದೆ. ರಾಹುಲ್ ಗಾಂಧಿಯವರು ಅದಾನಿ ವಿಷಯ ಎತ್ತಿದಾಗಿನಿಂದ ಮೋದಿಯವರ ಸರಕಾರವು ಅವರ ಮೇಲೆ ದ್ವೇಷ ಸಾಧಿಸುತ್ತಿದೆ. ಮೋದಿ ಸರಕಾರದ ದ್ವೇಷದ ರಾಜಕಾರಣದ ಇನ್ನೊಂದು ಉದಾಹರಣೆ ಇದು. ದೇಶದ ಜನರೂ ಕೂಡ ಇವರ ಜನವೀರೋಧಿ ನೀತಿಗಳನ್ನು ಹಾಗೂ ದ್ವೇಷ ರಾಜಕೀಯವನ್ನು ಗಮನಿಸುತ್ತಿದ್ದು ಇದಕ್ಕೆಲ್ಲಾ ಸೂಕ್ತವಾದ ಉತ್ತರವನ್ನು ನೀಡುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X