Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ...

ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೇ, ಇದರಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ: ಸಿದ್ದರಾಮಯ್ಯ

24 March 2023 11:15 PM IST
share
ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೇ, ಇದರಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: 'ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ ಗಳಿಗೆ ಜನ ಬಲಿಯಾಗಬಾರದು' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, 'ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ' ಎಂದು ಆರೋಪಿಸಿದ್ದಾರೆ. 

'ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ. ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ  ತಿದ್ದುಪಡಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯ ವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಮಾಣಿಕತೆಗೆ ಸಾಕ್ಷಿ' ಎಂದು ಕಿಡಿಕಾರಿದ್ದಾರೆ. 

''ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ'' ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. 

ಇದನ್ನೂ ಓದಿ: ಮುಸ್ಲಿಮರಿಗೆ ಇದ್ದ 2B ಮೀಸಲಾತಿ ರದ್ದುಪಡಿಸಿದ ರಾಜ್ಯ ಸರಕಾರ

share
Next Story
X