Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ ಜಿಲ್ಲಾ ಚುನಾವಣಾ ಅಕ್ರಮ ತಡೆ...

ದ.ಕ ಜಿಲ್ಲಾ ಚುನಾವಣಾ ಅಕ್ರಮ ತಡೆ ಅಧಿಕಾರಿಯಾಗಿ ಮಂಜುನಾಥ್ ಹೆಚ್.ಎಸ್ ನೇಮಕ

ಸಾರ್ವಜನಿಕರಿಗೆ ದೂರು ಸಲ್ಲಿಸಲು ಅವಕಾಶ

25 March 2023 11:02 AM IST
share
ದ.ಕ ಜಿಲ್ಲಾ ಚುನಾವಣಾ ಅಕ್ರಮ ತಡೆ ಅಧಿಕಾರಿಯಾಗಿ ಮಂಜುನಾಥ್ ಹೆಚ್.ಎಸ್ ನೇಮಕ
ಸಾರ್ವಜನಿಕರಿಗೆ ದೂರು ಸಲ್ಲಿಸಲು ಅವಕಾಶ

ಮಂಗಳೂರು, ಮಾ.25: ದ.ಕ ಜಿಲ್ಲಾ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯಾಗಿ ಮಂಜುನಾಥ್ ಹೆಚ್.ಎಸ್ ನೇಮಕಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದ ಅಕ್ರಮದ ಕುರಿತು ದೂರು ಸಲ್ಲಿಸಬಹುದಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾರಿಗೊಳಿಸಿ ಚುನಾವಣೆ ಸುಗಮವಾಗಿ ಮುಕ್ತವಾಗಿ ಹಾಗೂ ಶಾಂತಿಯುತವಾಗಿ ನಡೆಸುವ ಕುರಿತು ಯಾವುದೇ ರೀತಿಯ ಚುನಾವಣೆಯ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಕ್ರಮಕೈಗೊಳ್ಳುವ ಕುರಿತು Shri. MANJUNATH H.S. I.R.S., DEPUTY DIRECTOR OF INCOME TAX, ಇವರನ್ನು ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ ಇನ್ನಿತರ ಅಕ್ರಮಗಳು ಕಂಡು/ತಿಳಿದು ಬಂದಲ್ಲಿ ಸಾರ್ವಜಿನಿಕರು Shri. MANJUNATH H.S. I.R.S., ಇವರ ಮೊಬೈಲ್ ದೂರವಾಣಿ ಸಂಖ್ಯೆ:9353341788ಕ್ಕೆ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ. 

ಲಿಖಿತವಾಗಿ ದೂರುಗಳಿದ್ದಲ್ಲಿ ಈ ಕೆಳಕಾಣಿಸಿದ ವಿಳಾಸ ಹಾಗೂ ಮಿಂಚಂಚೆಗೆ ಕೂಡ ಸಲ್ಲಿಸಬಹುದಾಗಿದೆ.

DEPUTY DIRECTOR OF INCOME TAX, ALBUQUERE HOUSE, OPP FORUM FIZA MALL, PANDESHWAR ROAD, MANGALURU - 575 001 Mobile No.9353341788 023023 (E-Mail ID):- Mangalore.ddit.inv2@incometax.gov.in

share
Next Story
X