Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷದ ರಾಜಕಾರಣ ದೇಶಕ್ಕೆ ಒಳಿತಲ್ಲ:...

ದ್ವೇಷದ ರಾಜಕಾರಣ ದೇಶಕ್ಕೆ ಒಳಿತಲ್ಲ: ಲೋಕಸಭಾ ಸದಸ್ಯತ್ವದಿಂದ ರಾಹುಲ್ ಅನರ್ಹತೆಗೆ ಬಿಎಸ್‌ಪಿ ನಾಯಕಿ ಪ್ರತಿಕ್ರಿಯೆ

25 March 2023 10:49 PM IST
share
ದ್ವೇಷದ ರಾಜಕಾರಣ ದೇಶಕ್ಕೆ ಒಳಿತಲ್ಲ: ಲೋಕಸಭಾ ಸದಸ್ಯತ್ವದಿಂದ ರಾಹುಲ್ ಅನರ್ಹತೆಗೆ ಬಿಎಸ್‌ಪಿ ನಾಯಕಿ ಪ್ರತಿಕ್ರಿಯೆ

ಲಕ್ನೋ, ಮಾ.27: ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿರುವ ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಬಿಎಸ್‌ಪಿ, ನಾಯಕಿ ಮಾಯಾವತಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೆರಡನ್ನೂ ಟೀಕಿಸಿದ್ದಾರೆ. ದ್ವೇಷದ ರಾಜಕಾರಣವು  ಹಿಂದೆಯೂ ದೇಶಕ್ಕೆ ಒಳಿತು ಮಾಡಿಲ್ಲ, ಭವಿಷ್ಯದಲ್ಲಿಯೂ ಮಾಡಲಾರದು ಎಂದವರು ಹೇಳಿದ್ದಾರೆ. 

‘‘1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಡೆದಿರುವುದೆಲ್ಲಾ ಸರಿಯೇ ಮತ್ತು  ಈಗ ರಾಹುಲ್ ಗಾಂಧಿಯವರ ವಿಷಯದಲ್ಲಿ ನಡೆಯುತ್ತಿರುವುದು ಸಮರ್ಥನೀಯವೇ ಎಂಬ ಬಗ್ಗೆ ಕಾಂಗ್ರೆಸ್ ಪರಾಮರ್ಶೆ ಮಾಡಿಕೊಳ್ಳಬೇಕಾಗಿದೆ ’’ ಎಂದವರು ಹೇಳಿದ್ದಾರೆ.
ಅತಿಯಾದ ರಾಜಕೀಯ ಸ್ವಾರ್ಥದಿಂದಾಗಿ  ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾರ್ವಜನಿಕರ ಕಲ್ಯಾಣದ ಬಗ್ಗೆ ಹಾಗೂ ಬಡತನ, ನಿರುದ್ಯೋಗ ಮತ್ತು ಹಿಂದುಳಿಯುವಿಕೆಯಂತಹ ಗಂಭೀರ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಇದು ಅತ್ಯಂತ ವಿಷಾದನೀ ಹಾಗೂ ದುರದೃಷ್ಟಕರ ಎಂದವರು ಹಿಂದಿಯಲ್ಲಿ ಟ್ವೀಟಿಸಿದ್ದಾರೆ.

‘‘ಕಳೆದ 75 ವರ್ಷಗಳಲ್ಲಿ ದೇಶವನ್ನು ಆಳಿರುವ ಸರಕಾರಗಳು  ಸಂವಿಧಾನದ ಪವಿತ್ರವಾದ ಆಶಯದಂತೆ, ಪ್ರಜಾತಾಂತ್ರಿಕ ಪದ್ಧತಿಗಳು ಹಾಗೂ  ಸಂಪ್ರದಾಯಗಳಿಗೆ ಅನುಗುಣವಾಗಿ ಪ್ರಾಮಾಣಿಕತೆ ಹಾಗೂ ಬದ್ಧತೆಯೊಂದಿಗೆ ಕೆಲಸ ಮಾಡಿರುತ್ತಿದ್ದರೆ ಭಾರತವು ಈಗ ನಿಜಕ್ಕೂ  ಮುಂಚೂಣಿಯ ಹಾಗೂ ಆದರ್ಶಮಯ ಮಾನವತಾ ಹಾಗೂ ಅಭಿವೃದ್ಧಿಹೊಂದಿದ ದೇಶವಾಗಿರುತ್ತಿತ್ತು’’ ಎಂದವರು ಹೇಳಿದ್ದಾರೆ.

share
Next Story
X