Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತಿವರ್ಷ ಸಂಕ್ರಾಂತಿ ವೇಳೆಯೇ...

ಪ್ರತಿವರ್ಷ ಸಂಕ್ರಾಂತಿ ವೇಳೆಯೇ ‘ಬೆಂಗಳೂರು ಹಬ್ಬ’: ಸಚಿವ ಆರ್.ಅಶೋಕ್

25 March 2023 11:13 PM IST
share
ಪ್ರತಿವರ್ಷ ಸಂಕ್ರಾಂತಿ ವೇಳೆಯೇ ‘ಬೆಂಗಳೂರು ಹಬ್ಬ’: ಸಚಿವ ಆರ್.ಅಶೋಕ್

ಬೆಂಗಳೂರು, ಮಾ.25: ಮುಂದಿನ ದಿನಗಳಲ್ಲಿ ‘ಬೆಂಗಳೂರು ಹಬ್ಬ’ವನ್ನು ಜಗದ್ವಿಖ್ಯಾತ ಆಗಬೇಕು ಎನ್ನುವುದು ನನ್ನ ಆಶಯವಾಗಿದ್ದು, ಇನ್ನು ಮುಂದೆ ಪ್ರತಿವರ್ಷ ಸಂಕ್ರಾಂತಿಯ ಸಂದರ್ಭದಲ್ಲಿ ಹಬ್ಬ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. 

ಶನಿವಾರ ನಗರದಲ್ಲಿ ಆಯೋಜಿಸಿದ್ದ ‘ನಮ್ಮ ಬೆಂಗಳೂರು ಹಬ್ಬ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿಗರೆಲ್ಲರೂ ಸೇರಿ ಬೆಂಗಳೂರು ಹಬ್ಬವನ್ನು ಪ್ರತಿ ವರ್ಷ ಅದ್ದೂರಿಯಾಗಿ ಆಚರಣೆ ಮಾಡಬೇಕು. ಮುಂದಿನ ವರ್ಷದಿಂದ ಸಂಕ್ರಾಂತಿಯ ಶನಿವಾರ-ರವಿವಾರ ಆಯೋಜಿಸಲಾಗುತ್ತದೆ. ಇನ್ನೂ ಎರಡು ವರ್ಷಗಳಲ್ಲಿ ದಸರಾ ಹಬ್ಬದಂತೆ ಬೆಂಗಳೂರು ಹಬ್ಬ ಆಚರಿಸಬೇಕು ಎಂದು ಹೇಳಿದರು.

ಬೆಂಗಳೂರಿಗೆ ತನ್ನದೇ ಆದ ವಿಶೇಷ ಇದೆ. ಕೆಂಪೇಗೌಡರು ಸುಮಾರು 64 ಪೇಟೆಗಳನ್ನು ಕಟ್ಟುವುದರ ಮೂಲಕ ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದ್ದಾರೆ. ನಾವು ನಗರವನ್ನು ಇನ್ನಷ್ಟು ವಿಶ್ವ ವಿಖ್ಯಾತಿ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು. 

ಇಡೀ ಪ್ರಪಂಚದಲ್ಲಿ ಬೆಂಗಳೂರು ಎಲ್ಲರಿಗೂ ಚಿರಪರಿಚಿತ ನಗರ. ದೇಶದ ಎಲ್ಲ ಭಾಗದ ಜನ ಬೆಂಗಳೂರಿನಲ್ಲಿ ವಾಸಮಾಡುತ್ತಿದ್ದಾರೆ. ಅವರೆಲ್ಲರಿಗೂ ಇಲ್ಲಿನ ಕಲೆ, ಆಹಾರ ಸಂಸ್ಕøತಿ, ಸಂಸ್ಕಾರ ಗೊತ್ತಾಗಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ಹಬ್ಬವನ್ನು 2010ರಲ್ಲಿಯೇ ಆಚರಿಸಲು ಪ್ರಯತ್ನ ಮಾಡಲಾಗಿತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗಲೇ ಇಲ್ಲ. ಈಗ ಮುಖ್ಯಮಂತ್ರಿ ಸಹಕಾರದಿಂದ ಇದು ಸಾಧ್ಯವಾಯಿತು ಎಂದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ್ ಕಂಬಾರ ಮಾತನಾಡಿ, ಬೆಂಗಳೂರಿನ ವಿಭಿನ್ನ, ವಿಶೇಷ ವಾತಾರಣದ ಜೊತೆಗೆ ಈ ತರಹದ ಹಬ್ಬವನ್ನು ನಾನು ಎಂದಿಗೂ ಬೆಂಗಳೂರಿನಲ್ಲಿ ನೋಡಿರಲಿಲ್ಲ. ಕೆಂಪೇಗೌಡರ ಆಶಯದಂತೆ ಬೆಂಗಳೂರು ಸಾಕಷ್ಟು ಬೆಳೆದಿದೆ. ಈ ಮಟ್ಟಕ್ಕೆ ನಗರವು ಬೆಳೆಯುತ್ತದೆ ಎಂದು ಅವರು ಕನಸು ಕಂಡಿರಲಿಕ್ಕಿಲ್ಲ, ಅಷ್ಟು ಎತ್ತರಕ್ಕೆ ನಗರದ ಕೀರ್ತಿ ಜಗತ್ತಿನೆಲ್ಲಡೆ ಹರಡಿದೆ ಎಂದರು.

ನಮ್ಮ ಬೆಂಗಳೂರು ಹಬ್ಬದ ಪ್ರಯುಕ್ತ ಬಾಲಭವನ ಆವರಣದ ಆಂಪಿಕ್ ಥಿಯೇಟರ್‍ನಲ್ಲಿ ವಿವಿಧ ಅಕಾಡೆಮಿಗಳು, ರಂಗಶಂಕರ ಮತ್ತು ನೀನಾಸಂ ಸಂಸ್ಥೆಗಳ ಸಹಯೋಗದಲ್ಲಿ ನಾಟಕ, ಬೀದಿ ನಾಟಕಗಳು, ಗೊಂಬೆ ಪ್ರದರ್ಶನ ನಡೆಯಿತು. ಇದರೊಂದಿಗೆ ಯಕ್ಷಗಾನ, ಗಾಯನ, ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. 

share
Next Story
X