Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2ಬಿ ಮೀಸಲಾತಿ ರದ್ದು; ಯಾವುದೇ ಸಮೀಕ್ಷೆ...

2ಬಿ ಮೀಸಲಾತಿ ರದ್ದು; ಯಾವುದೇ ಸಮೀಕ್ಷೆ ನಡೆಸದೆ ಕೇವಲ ಚುನಾವಣೆ ದೃಷ್ಟಿಯಿಂದ ಘೋಷಣೆ: ಶಿವಸುಂದರ್

ಬೆಂಗಳೂರಿನಲ್ಲಿ ಎಸ್ಸೆಸ್ಸೆಫ್ ವತಿಯಿಂದ '2ಬಿ ಮೀಸಲಾತಿ ರದ್ದು' ಮಾಹಿತಿ ಕಾರ್ಯಾಗಾರ

26 March 2023 6:30 PM IST
share
2ಬಿ ಮೀಸಲಾತಿ ರದ್ದು; ಯಾವುದೇ ಸಮೀಕ್ಷೆ ನಡೆಸದೆ ಕೇವಲ ಚುನಾವಣೆ ದೃಷ್ಟಿಯಿಂದ ಘೋಷಣೆ: ಶಿವಸುಂದರ್
ಬೆಂಗಳೂರಿನಲ್ಲಿ ಎಸ್ಸೆಸ್ಸೆಫ್ ವತಿಯಿಂದ '2ಬಿ ಮೀಸಲಾತಿ ರದ್ದು' ಮಾಹಿತಿ ಕಾರ್ಯಾಗಾರ

ಬೆಂಗಳೂರು : 2ಬಿ ಮೀಸಲಾತಿ ರದ್ದು ಆದೇಶ ರಾಜಕೀಯ ಪ್ರೇರಿತವಾಗಿದ್ದು ಯಾವುದೇ ಪೂರ್ವಯೋಜಿತ ಅಧ್ಯಯನ ಮಾಡದೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಒಂದು ಸಮುದಾಯ ವನ್ನು ದೂರ ಮಾಡುವ ಹುನ್ನಾರ ಇದಾಗಿದೆ ಎಂದು ಚಿಂತಕ, ಹೋರಾಟಗಾರ ಶಿವಸುಂದರ್ ಬೆಂಗಳೂರು ಹೇಳಿದರು.

ಎಸ್ಸೆಸ್ಸೆಫ್ ರಾಜ್ಯ ಸಮಿತಿ ಆಯೋಜಿಸಿರುವ 2ಬಿ ಮೀಸಲಾತಿ ರದ್ದು ಆದೇಶ ಸಾಧಕ ಬಾಧಕಗಳ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಚಾರ್ ವರದಿಯ ಪ್ರಕಾರ ಬಹುತೇಕ ಮುಸ್ಲಿಮರು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ದಲಿತರಿಗಿಂತಲೂ ಹಿಂದುಳಿದಿದ್ದು ಇವರನ್ನು ಬಲಿಷ್ಠರಾದ ಬ್ರಾಹ್ಮಣರ ಜೊತೆ ಸ್ಪರ್ಧೆಗೆ ಇಳಿಸಿರುವುದು ಹಾಸ್ಯಾಸ್ಪದ ಎಂದು ತಿಳಿಸಿದರು.

ಹಿರಿಯ ಪತ್ರಕರ್ತ ಬಿಎಂ ಹನೀಫ್ ಬೆಂಗಳೂರು ಮಾತನಾಡಿ, ಚುನಾವಣೆ ದೃಷ್ಟಿಯಿಂದ ಬಡವರ ಅನ್ನದ ತಟ್ಟೆಗೆ ಕಲ್ಲು ಹಾಕುವ ಕೀಳುಮಟ್ಟದ ರಾಜಕೀಯ ಇದಾಗಿದ್ದು ಅತಿರೇಕಕ್ಕೆ ಒಳಗಾಗದೆ ಸಮುದಾಯ ಪ್ರಬುದ್ಧವಾಗಿ ಚಿಂತಿಸಿ ಪಕ್ವತೆಯೊಂದಿಗೆ ಮುಂದಿನ ಹೆಜ್ಜೆ ಇಡಬೇಕಾಗಿದೆ ಎಂದು ನುಡಿದರು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಾತನಾಡಿ ರಾಜ್ಯದ ಬಹುತೇಕ ಜಿಲ್ಲೆಗಳ ನಾಯಕರಿಗೆ ನಾವು ಇದರ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಕಾರ್ಯಕರ್ತರು ಆತಂಕಕ್ಕೊಳಗಾಗದೆ ಸಂಯಮದಿಂದ ವರ್ತಿಸಬೇಕು. ನಾವು ಹಿರಿಯರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.

ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ಲತೀಫ್ ನಈಮಿ, ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಬಶೀರ್ ಸಅದಿ ಬೆಂಗಳೂರು, ಹಕೀಂ ಬೆಂಗಳೂರು, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿಗಳಾದ ಮುಜೀಬ್ ಕೊಡಗು, ಶಿಹಾಬ್ ಬೆಂಗಳೂರು ಉಪಸ್ಥಿತರಿದ್ದರು.

share
Next Story
X