Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಢಿಕ್ಕಿ ಹೊಡೆಯುವಷ್ಟು ಸಮೀಪಕ್ಕೆ ಬಂದ ಏರ್...

ಢಿಕ್ಕಿ ಹೊಡೆಯುವಷ್ಟು ಸಮೀಪಕ್ಕೆ ಬಂದ ಏರ್ ಇಂಡಿಯಾ, ನೇಪಾಳ್ ಏರ್‌ಲೈನ್ಸ್ ವಿಮಾನಗಳು; ತಪ್ಪಿದ ಭಾರೀ ದುರಂತ

ಮೂವರು ಉದ್ಯೋಗಿಗಳು ಅಮಾನತು

26 March 2023 6:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಢಿಕ್ಕಿ ಹೊಡೆಯುವಷ್ಟು ಸಮೀಪಕ್ಕೆ ಬಂದ ಏರ್ ಇಂಡಿಯಾ, ನೇಪಾಳ್ ಏರ್‌ಲೈನ್ಸ್ ವಿಮಾನಗಳು; ತಪ್ಪಿದ ಭಾರೀ ದುರಂತ
ಮೂವರು ಉದ್ಯೋಗಿಗಳು ಅಮಾನತು

ಕಠ್ಮಂಡು: ಶುಕ್ರವಾರ ಮುಂಜಾನೆ ಮಲೇಷ್ಯಾದ ಕೌಲಾಲಂಪುರ್‌ನಿಂದ ಕಠ್ಮಂಡುಗೆ ಆಗಮಿಸಿದ್ದ ನೇಪಾಳ ಏರ್‌ಲೈನ್ಸ್‌ನ ಏರ್‌ಬಸ್ ಎ-320 ಹಾಗೂ ಹೊಸ ದಿಲ್ಲಿಯಿಂದ ಕಠ್ಮಂಡುಗೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನವು ಬಹುತೇಕ ಢಿಕ್ಕಿ ಹೊಡೆದುಕೊಳ್ಳುವಷ್ಟು ಸಮೀಪಿಸಿದ್ದವು ಎಂದು ವರದಿಯಾಗಿದೆ.

ನೇಪಾಳ ನಾಗರಿಕ ವಿಮಾನ ಯಾನ ಪ್ರಾಧಿಕಾರವು ಅಜಾಗರೂಕತೆ ತೋರಿದ ಕಾರಣಕ್ಕೆ ತನ್ನ ವಾಯು ಸಂಚಾರ ನಿಯಂತ್ರಣ ವಿಭಾಗದ ಮೂವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ ಎಂದು ನೇಪಾಳ ನಾಗರಿಕ ವಿಮಾನ ಯಾನ ಪ್ರಾಧಿಕಾರದ ವಕ್ತಾರ ಜಗನ್ನಾಥ ನಿರೌಲಾ ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಘಟನೆ ನಡೆದ ಸಂದರ್ಭದಲ್ಲಿ ಒಂದೇ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನವು 19,000 ಅಡಿ ಎತ್ತರದಿಂದ ಕೆಳಗಿಳಿಯುತ್ತಿದ್ದರೆ, ನೇಪಾಳ ಏರ್‌ಲೈನ್ಸ್‌ನ ವಿಮಾವು 15,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ನಿರೌಲಾ ಹೇಳಿದ್ದಾರೆ.

ರಾಡಾರ್‌ನಲ್ಲಿ ಎರಡು ವಿಮಾನಗಳು ಒಂದೇ ಎತ್ತರದಲ್ಲಿ ಹಾರಾಡುತ್ತಿರುವುದು ಕಂಡು ಬಂದಾಗ, ನೇಪಾಳ ಏರ್‌ಲೈನ್ಸ್ ವಿಮಾನವು 7,000 ಅಡಿಯಷ್ಟು ಕೆಳಗಿಳಿಯಿತು ಎಂದು ಅವರು ತಿಳಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸಲು ನಾಗರಿಕ ವಿಮಾನ ಯಾನ ಪ್ರಾಧಿಕಾರವು ಮೂರು ಸದಸ್ಯರ ತನಿಖಾ ತಂಡವನ್ನು ರಚಿಸಿದೆ.

ಘಟನೆಯ ಸಂದರ್ಭದಲ್ಲಿ ನಿಯಂತ್ರಣ ಕೊಠಡಿಯ ಮೇಲುಸ್ತುವಾರಿ ಹೊತ್ತಿದ್ದ ಮೂವರು ನಿಯಂತ್ರಕರನ್ನು ನೇಪಾಳ ನಾಗರಿಕ ವಿಮಾನ ಯಾನ ಪ್ರಾಧಿಕಾರವು ಅಮಾನತುಗೊಳಿಸಿದೆ.

ಘಟನೆಯ ಕುರಿತು ಏರ್ ಇಂಡಿಯಾ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X