Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ...

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ

27 March 2023 5:20 PM IST
share
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ

ಪುತ್ತೂರು: ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸೀಸ್ ಘಟಕ ಮತ್ತು ಪ್ರಯೋಗ ಶಾಲಾ ಉಪಕರಣಗಳನ್ನು ಶಾಸಕ ಸಂಜೀವ ಮಠಂದೂರು ಅವರು ಸೋಮವಾರ ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಶಾಸಕರು ಸರಕಾರಿ ಆಸ್ಪತ್ರೆಗಳು ಯಾವುದೇ ಖಾಸಾಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಒದಗಿಸಲಾಗಿದ್ದು,  ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದ ಮೂಲಕ ಈ ವ್ಯವಸ್ಥೆ ಮಾಡಲಾಗಿದೆ. ರೋಟರಿ ಸಂಸ್ಥೆಯ ಕೊಡುಗೆಯೂ ಇಲ್ಲಿ ಸ್ಮರಣೀಯವಾಗಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಜನೌಷಧಿ ಕೇಂದ್ರವನ್ನು ಸ್ಥಾಪಿಸುವ ಮೂಲಕ ಕಡಿಮೆ ವೆಚ್ಚದಲ್ಲಿ ಔಷಧಿಗಳನ್ನು ನೀಡುವ ಕೆಲಸ ಕಾರ್ಯಗಳು ನಡೆದಿದೆ. ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಿ ಆರ್ಥಿಕವಾಗಿ ಬಲಾಢ್ಯರಿಗೂ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರಸ್ತುತ ಸರ್ಕಾರವು  ಹೈಟೆಕ್ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಯೋಜನೆಗಳನ್ನು ರೂಪಸಿದೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ ಪುತ್ತೂರು ಜಿಲ್ಲಾ ಕೇಂದ್ರವಾಗುವ ಸಂದರ್ಭದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ 300 ಬೆಡ್ ಗೆ ಮೇಲ್ದರ್ಜೆಗೇರುವ ಜತೆಗೆ ಸರಕಾರಿ ಮೆಡಿಕಲ್ ಕಾಲೇಜು ಪೂರ್ವ ಯೋಜನೆಯಾಗಿ ರೂಪುಗೊಳ್ಳಲಿದೆ ಎಂದು ಹೇಳಿದರು.

ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್, ನಗರಸಭೆ ಅಧ್ಯಕ್ಷ ಕೆ. ಜೀವಂಧರ ಜೈನ್. ಉಪಾಧ್ಯಕ್ಷೆ ವಿದ್ಯಾಗೌರಿ, ಸಂಪ್ಯ ಆನಂದಾಶ್ರಮದ ಟ್ರಸ್ಟ್‍ನ ಅಧ್ಯಕ್ಷೆ ಡಾ.ಗೌರಿ ಪೈ, ತಾಲೂಕು ಆರೋಗ್ಯಾಧಿ ಕಾರಿ ಡಾ.ದೀಪಕ್ ರೈ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಮಹಮ್ಮದ್ ರಫೀಕ್ ದರ್ಬೆ, ಡಾ ಪ್ರಸನ್ನ, ರಾಜೇಶ್ ಬನ್ನೂರು, ಕೃಷ್ಣ ನಾಯ್ಕ ಪಿ.ಎಂ, ರೋಟರಿ ಸಂಸ್ಥೆಯ ಪ್ರಕಾಶ್ ಕಾರಂತ್,  ಪೀಟರ್ ವಿಲ್ಸನ್ ಪ್ರಭಾಕರ್, ವಿಶ್ವಾಸ್ ಶೆಣೈ, ನಾರಾಯಣ ಹೆಗ್ಡೆ, ರಾಜೇಶ್ವರಿ ಆಚಾರ್, ಆಸ್ಪತ್ರೆಯ ವೈದ್ಯರಾದ ಡಾ. ವಿಶ್ವನಾಥ್, ಡಾ. ಶ್ವೇತ, ಡಾ. ಯದುರಾಜ್ ಮತ್ತಿತರರು ಉಪಸ್ಥಿತರಿದ್ದರು .

ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಸ್ವಾಗತಿಸಿದರು. ಡಾ. ಜಯದೇವ್ ವಂದಿಸಿದರು.  

share
Next Story
X