Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ...

ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ: ಇಬ್ಬರು ವಿದ್ಯಾರ್ಥಿಗಳ ಬಂಧನ

27 March 2023 5:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ: ಇಬ್ಬರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು, ಮಾ.27: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಬಂಧಿತರನ್ನು ಬೆಂಗಳೂರಿನ ನೀಲಸಂದ್ರ ನಿವಾಸಿಗಳಾದ *ಇಮ್ರಾನ್ ಮತ್ತು ಜಿಬ್ರಾನ್* ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ಹೊಸದಿಲ್ಲಿಗೆ ಹಿಂತಿರುಗಲು ಶಾ ಅವರು ರವಿವಾರ ತಡರಾತ್ರಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಆರೋಪಿ ವಿದ್ಯಾರ್ಥಿಗಳು ನಿಯಮಗಳನ್ನು ಉಲ್ಲಂಘಿಸಿ ಅಮಿತ್ ಶಾ ಅವರ ಬೆಂಗಾವಲು ವಾಹನಗಳೊಂದಿಗೆ ಸಫೀನಾ ಪ್ಲಾಜಾದಿಂದ ಮಣಿಪಾಲ್ ಸೆಂಟರ್‍ವರೆಗೆ ಹೇಗೋ ಹಠಾತ್ತನೆ ಮಧ್ಯೆ ಪ್ರವೇಶಿಸಿ ಪ್ರಯಾಣಿಸಿದ್ದಾರೆ. 300 ಮೀಟರ್‍ವರೆಗೆ ಪೊಲೀಸರು ತಡೆಯಲು ಯತ್ನಿಸಿದರೂ, ಬೈಕ್ ಸವಾರರು ಸವಾರಿ ಮುಂದುವರಿಸಿದ್ದರು.

ಪೊಲೀಸರು ಮಣಿಪಾಲ ಕೇಂದ್ರದಲ್ಲಿ ಅವರನ್ನು ತಡೆದು ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗುವಲ್ಲಿ ಯಶಸ್ವಿಯಾದರೂ, ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರನ್ನು ಕಂಡ ವಿದ್ಯಾರ್ಥಿಗಳು ಗಾಬರಿಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ವಿವರಿಸಿವೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳು ಯಾವುದೇ ಅಪರಾಧ ಹಿನ್ನೆಲೆ ಅಥವಾ ಯಾವುದೇ ಕೆಟ್ಟ ಉದ್ದೇಶವನ್ನು ಹೊಂದಿಲ್ಲ ಎಂದು ತಿಳಿದಿದೆ. ಆದರೆ, ಯಾವುದೇ ಅವಕಾಶ ನೀಡದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ಭಾರತೀನಗರ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 353 ರ ಅಡಿಯಲ್ಲಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದಕ್ಕಾಗಿ ಮತ್ತು 279 ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿದ್ದಾರೆ. 

ಇದನ್ನೂ ಓದಿ: ಭವ್ಯ ನರಸಿಂಹಮೂರ್ತಿಗೆ ಕೈ ತಪ್ಪಿದ ಟಿಕೆಟ್:‌ ಗಮನ ಸೆಳೆದ ಟ್ವೀಟ್‌

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X