Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಂಭತ್ತು ಹೊಸ ವಿಶ್ವವಿದ್ಯಾಲಯ...

ಒಂಭತ್ತು ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

28 March 2023 8:14 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಒಂಭತ್ತು  ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 28: ಇಂದು ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು  ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದರು. 

ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ.  ಶಿಕ್ಷಣ  ಬೆಳವಣಿಗೆ ಆಗಬೇಕು.ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ  ಅಳವಡಿಸಿಕೊಳ್ಳುವಂತಾಗಬೇಕು ಎಂದರು.

ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ  ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು   ಕೆಐಟಿ ಸ್ಥಾಪನೆ ಮಾಡಲಾಗಿದೆ.  ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು  ಐಐಟಿ ಮಾದರಿಯಲ್ಲಿ ಇರಲಿವೆ.  ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ  ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ  ವಿವಿಗಳ ಜೊತೆಗೆ  ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು. 

'ವಿದ್ಯಾರ್ಥಿಗಳು ನಾಡಿನ  ಭವಿಷ್ಯ'

ವಿದ್ಯಾರ್ಥಿಗಳು ನಾಡಿನ  ಭವಿಷ್ಯ.  ಈಗ 21 ನೇ ಶತಮಾನ ಜ್ಞಾನದ ಶತಮಾನ .ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ  ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾನ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ ಎಂದರು. ಶಿಕ್ಷಣ ಸಂಸ್ಥೆ ಅಂದರೆ ಪಾವಿತ್ಯತೆ. ಸಂಸ್ಥೆಗಳು  ಸರಸ್ವತಿಯ  ವಾಹನ ಪರಮಹಂಸ  ಕೂಡ ಪವಿತ್ರವಾಗಿದ್ದು ವಿದ್ಯಾರ್ಥಿಗಳು  ಅಷ್ಟೇ ಎತ್ತರಕ್ಕೆ ಬೆಳೆಯಬೇಕು ಎಂದರು

ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್,  ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X