Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಪ್ರಜಾಧ್ವನಿ' ಯಾತ್ರೆ ವೇಳೆ ಕಲಾವಿದರತ್ತ...

'ಪ್ರಜಾಧ್ವನಿ' ಯಾತ್ರೆ ವೇಳೆ ಕಲಾವಿದರತ್ತ ನೋಟು ಎಸೆದ ಡಿಕೆಶಿ: ವಿಡಿಯೋ ವೈರಲ್

29 March 2023 2:01 PM IST
share
ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ನೋಟು ಎಸೆದ ಡಿಕೆಶಿ: ವಿಡಿಯೋ ವೈರಲ್

ಬೆಂಗಳೂರು:  ಪ್ರಜಾಧ್ವನಿ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಲಾವಿದರಿಗೆ  500 ರೂ. ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಮಂಗಳವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಕಲಾವಿದರಿಗೆ ಪ್ರಜಾಧ್ವನಿ ಬಸ್ಸಿನ ಮೇಲಿನಿಂದ 500 ರೂ ನೋಟುಗಳನ್ನು ಎಸೆಯುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಡಿಕೆ ಶಿವಕುಮಾರ್‌ ಅವರ ಈ ವರ್ತನೆ ಬಗ್ಗೆ ಪರ-ವಿರೋಧ ಬಗ್ಗೆ ಚರ್ಚೆಯಾಗುತ್ತಿದೆ.

ಬಿಜೆಪಿ ಟೀಕೆ:

ಡಿಕೆಶಿ ಹಣ ಎಸೆಯುತ್ತಿರುವ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ ''ಅಂದು ರಮೇಶ್ ಕುಮಾರ್ ಅವರು ನಾಲ್ಕು ತಲೆಮಾರಿಗಾಗುವಷ್ಟು ನಾವು ಕಾಂಗ್ರೆಸ್‌ನಿಂದ ಪಡೆದಿದ್ದೇವೆ ಎಂದಿದ್ದರು. ಇಂದು ಅದೇ ಕಾಂಗ್ರೆಸ್ಸಿನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಜಾದ್ರೋಹಿ ಯಾತ್ರೆಯಲ್ಲಿ ಹಣವನ್ನು ಎಸೆಯುತ್ತಿರುವುದನ್ನು ನೋಡಿದರೆ ಎಲ್ಲರಿಗೂ ಅರ್ಥ ಆಗುತ್ತದೆ'' ಎಂದು ಬರೆದುಕೊಂಡಿದೆ. 

#WATCH | Karnataka Congress Chief DK Shivakumar was seen throwing Rs 500 currency notes on the artists near Bevinahalli in Mandya district during the ‘Praja Dhwani Yatra’ organized by Congress in Srirangapatna. (28.03) pic.twitter.com/aF2Lf0pksi

— ANI (@ANI) March 29, 2023

ಅಂದು ರಮೇಶ್ ಕುಮಾರ್ ಅವರು ನಾಲ್ಕು ತಲೆಮಾರಿಗಾಗುವಷ್ಟು ನಾವು ಕಾಂಗ್ರೆಸ್‌ನಿಂದ ಪಡೆದಿದ್ದೇವೆ ಎಂದಿದ್ದರು. ಇಂದು ಅದೇ ಕಾಂಗ್ರೆಸ್ಸಿನ ಅಧ್ಯಕ್ಷ @DKShivakumar ಅವರು ಪ್ರಜಾದ್ರೋಹಿ ಯಾತ್ರೆಯಲ್ಲಿ ಹಣವನ್ನು ಎಸೆಯುತ್ತಿರುವುದನ್ನು ನೋಡಿದರೆ ಎಲ್ಲರಿಗೂ ಅರ್ಥ ಆಗುತ್ತದೆ.#ಪ್ರಜಾದ್ರೋಹಯಾತ್ರೆ pic.twitter.com/vG6NaeArES

— BJP Karnataka (@BJP4Karnataka) March 28, 2023
share
Next Story
X