Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತ ಎಣಿಕೆಗೆ 2 ದಿನ ಬೇಕೆ ?: ನಟ ಉಪೇಂದ್ರ...

ಮತ ಎಣಿಕೆಗೆ 2 ದಿನ ಬೇಕೆ ?: ನಟ ಉಪೇಂದ್ರ ಪ್ರಶ್ನೆ

29 March 2023 3:09 PM IST
share
ಮತ ಎಣಿಕೆಗೆ 2 ದಿನ ಬೇಕೆ ?: ನಟ ಉಪೇಂದ್ರ ಪ್ರಶ್ನೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ 'ಉತ್ತಮ ಪ್ರಜಾಕೀಯ ಪಾರ್ಟಿ' ಸಂಸ್ಥಾಪಕ ಹಾಗೂ ನಟ ಉಪೇಂದ್ರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದು, #ElectionCommission ಅನ್ನು ಟ್ಯಾಗ್ ಮಾಡಿದ್ದಾರೆ. 

''ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು ಮೇ 13, ಶನಿವಾರ ಫಲಿತಾಂಶ ಪ್ರಕಟ. ಮತ ಎಣಿಕೆಗೆ ಎರಡು ದಿನ ಬೇಕೆ ?! ಏಕೆಂದು ಬಲ್ಲವರು ತಿಳಿಸುತ್ತೀರಾ ?'' ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ. 

ಸದ್ಯ ಉಪೇಂದ್ರ ಅವರ ಈ ಪ್ರಶ್ನೆಗೆ ಹಲವರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ. 

''ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ. ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು,ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು,ಇದಕ್ಕೆ ಸಮಯ ಬೇಕಲ್ಲವೇ?, ಮತ ಎಣಿಕೆ ಶುರುವಾಗುವುದು 13 ತಾರೀಕು,11/12 ಅಲ್ಲ.'' ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. 

''ನಿಮ್ಮ  ಸಿನೆಮಾ ಚಿತ್ರೀಕರಣ ಮುಗಿದ ದಿನವೇ ಬಿಡುಗಡೆ ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ?'' ಎಂದು ಮನು ಬೆಂಗಳೂರು ಎಂಬವರು ಮರು ಪ್ರಶ್ನೆ ಮಾಡಿದ್ದಾರೆ. 
 

ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು
ಮೇ 13, ಶನಿವಾರ ಫಲಿತಾಂಶ ಪ್ರಕಟ.

ಮತ ಎಣಿಕೆಗೆ ಎರಡು ದಿನ ಬೇಕೆ ?!
ಏಕೆಂದು ಬಲ್ಲವರು ತಿಳಿಸುತ್ತೀರಾ ? #ElectionCommission #Election2023 #KarnatakaElection2023

— Upendra (@nimmaupendra) March 29, 2023

ನಿಮ್ಮ ಸಿನಿಮಾ ಶೂಟಿಂಗ್ ಮುಗಿದ ದಿನವೇ release ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ?

— Manu Bengaluru (@ManuBengaluriga) March 29, 2023

Election commission should make a video of #HowStuffWorks for elections.#ಉಪ್ಪಿ ಸ್ವಲ್ಪ ಅರ್ಥ ಮಾಡ್ಕೊಳಿ ಸ್ವಾಮಿ. ಮತಯಂತ್ರಗಳನ್ನು ಮತಗಟ್ಟೆಗಳಿಂದ ಎಣಿಕೆ ಕೇಂದ್ರಗಳಿಗೆ ಕೊಂಡೊಯ್ಯಬೇಕು, ಅದರ ಜೊತೆಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳು ಇತ್ಯಾದಿ ಇರುತ್ತೆ ಅಲ್ವಾ? ಇಷ್ಟೆಲ್ಲಾ ಮಾಡೋಕ್ಕೆ 2 ದಿನ ಬೇಕಲ್ವಾ ಸ್ವಾಮಿ?

— Shankar Mandagere (@MeShankara) March 29, 2023
share
Next Story
X