Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ:...

ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ: ಸಿಎಂ ಬೊಮ್ಮಾಯಿ

29 March 2023 10:57 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ. 29:  ಮೇ 10 ನಡೆಯಲಿರುವ  ಚುನಾವಣೆ ಎದುರಿಸಲು  ಬಿಜೆಪಿ   ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಲಿಷ್ಠ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ.ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೂತ್ ಮಟ್ಟದ ಅಭಿಯಾನ, ಮೋರ್ಚಾಗಳ ಸಮ್ಮೇಳನ,  ಸಂಕಲ್ಪ ಯಾತ್ರೆ, ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.ಚುನಾವಣೆ ಎದುರಿಸಲು  ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದರು.

ಜನತಾ ಜನಾರ್ದನ ನಮ್ಮ ಪರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ  ಯೋಜನೆಗಳು, ಮೂಲಸೌಕರ್ಯಕ್ಕೆ ನೀಡಿರುವ  ಅನುದಾನ, ರಾಜ್ಯ ಸರ್ಕಾರ ಕೈಗೊಂಡಿರುವ ಹಲವಾರು ಜನೋಪಯೋಗಿ ಕಾರ್ಯಕ್ರಮ ಗಳು,  ರೈತಾಪಿ ವರ್ಗ, ಮಹಿಳೆಯರು, ಯುವಕರು, ಎಸ್ಸಿ ಎಸ್ಟಿ , ಒಬಿಸಿ ವರ್ಗಕ್ಕೆ, ಸಾಮಾಜಿಕವಾಗಿ, ಆರ್ಥಿಕವಾಗಿ ತೆಗೆದುಕೊಂಡ ತೀರ್ಮಾನಗಳು, ಬಡವರಿಗೆ  ನೀಡಿರುವ ಪ್ರೋತ್ಸಾಹ, ಗ್ರಾಮೀಣ ಪ್ರದೇಶಗಳಲ್ಲಿ ನೀಡಿರುವ ಕುಡಿಯುವ ನೀರಿನ ಯೋಜನೆ, ಕೋವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ, ಸ್ತ್ರೀ ಸಾಮರ್ಥ್ಯ, ಸ್ವಾಮಿ ವಿವೇಕಾನಂದ ಯೋಜನೆ, ರೈತ ವಿದ್ಯಾ ನಿಧಿ, ಯೋಜನೆಗಳನ್ನು ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ  ಸಮುದಾಯಕ್ಕೆ ಮೀಸಲಾತಿ ಹೆಚ್ಚಳ, ಮಾಡಿದೆ. ಒಳಮೀಸಲಾತಿ ಹೆಚ್ಚಳ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿ ಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ  ಬಾರಿ ನಮ್ಮ  ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ  ತೀರ್ಪನ್ನು ಕೇಳುತ್ತಿದ್ದೇವೆ.   ಜನರ ಆಶೀರ್ವಾದ ನಮ್ಮ ಪರವಾಗಿದೆ ಎಂದರು. 

''ವಿರೋಧ ಪಕ್ಷದ ಆರೋಪ ಯಶಸ್ವಿಯಾಗಿಲ್ಲ''

ವಿರೋಧ ಪಕ್ಷದವರು ಹಲವಾರು ಆರೋಪಗಳನ್ನು ಮಾಡಿದ್ದು ಅವರು ಮಾಡಿರುವ  ಯಾವುದೇ ಆರೋಪ ಯಶಸ್ವಿ ಆಗಿಲ್ಲ. ಜನರ.ಮಧ್ಯೆ ನಿಂತಿಲ್ಲ. ಭ್ರಷ್ಟಾಚಾರದ ವಿಚಾರ ಸೇರಿದಂತೆ ಎಲ್ಲವೂ ಅವರಿಗೆ ತಿರುಗುಬಾಣವಾಗಿದೆ. ಅವರ ಮೇಲೆಯೇ  ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ನಮ್ಮ ಶಾಸಕರ ಮೇಲೆ ದಾಳಿ ಮಾಡಿರುವುದು, ನಾವು  ಲೋಕಾಯುಕ್ತವನ್ನು  ಬಲ ಪಡಿಸಿದ್ದರಿಂದ‌.ನ್ಯಾಯಸಮ್ಮತವಾಗಿ ಅಧಿಕಾರ ನೀಡಿದ್ದರಿಂದ  ಶಾಸಕರ ವಿರುಧ್ಧ ಪ್ರಕರಣ ದಾಖಲಾಗಿದೆ ಎಂದರು. 

''ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತ ಬ್ಯಾಂಕ್ ಸಂಪೂರ್ಣ ಛಿದ್ರ'

ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತ ಬ್ಯಾಂಕ್ ಸಂಪೂರ್ಣ ಛಿದ್ರವಾಗಿದೆ.ಹೀಗಾಗಿ ಅವರು ಹತಾಶರಾಗಿ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಅವರ ಕೀಳು ಮಟ್ಟದ ಭಾಷೆಯೇ ಅವರ ಹತಾಶೆಯನ್ನು ತೋರಿಸುತ್ತದೆ ಎಂದರು. 

''ಸಕಾರಾತ್ಮಕ ಪರಿಣಾಮ''

ಪ್ರಧಾನಿ ಮೋದಿ,  ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿನ ಕಳೆದ ಮೊಕರು ತಿಂಗಳು ಮಾಡಿರುವ ಪ್ರವಾಸ  ಸಕಾರಾತ್ಮಕ ಪರಿಣಾಮ ಬೀರಿದೆ.  2023 ರ ಮೇ 13 ರಂದು ಸ್ಪಷ್ಟವಾದ ಬಹುಮತ ಭಾರತೀಯ ಜನತಾ ಪಕ್ಷಕ್ಕೆ ಸಿಗಲಿದೆ.  ಮತ್ತೆ ನಮ್ಮ ಸರ್ಕಾರ‌ 5 ವರ್ಷ ಆಡಳಿತ ಮಾಡುವುದರಲ್ಲಿ ಸಂಶಯವಿಲ್ಲ ಎಂದರು. 

ಕಾಂಗ್ರೆಸ್ ವಿರುದ್ದ ಹಲವಾರು  ಪ್ರಕರಣಗಳನ್ನು ದಾಖಲಿಸಿದ್ದೇವೆ. ನಮ್ಮ ಪಕ್ಷದ ಯಾವುದೇ ಶಾಸಕರು ಕಾಂಗ್ರೆಸ್ ಹೋಗುವುದಿಲ್ಲ.ಎಲ್ಲರೂ ನಮ್ಮವರೇ ಯಾರೂ ವಲಸಿಗರಲ್ಲ.  ಡಿಕೆಶಿ ಕರೆ ಮಾಡಿ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ. 

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಶಾಸಕರ ವಿರುಧ್ದ ಕಾಂಗ್ರೆಸ್ ನಲ್ಲೂ ಅಸಮಾಧಾನ ಇದೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X