Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೋಸ್ ಅಲುಕ್ಕಾಸ್ ಪ್ಯಾನ್ ಇಂಡಿಯಾ...

ಜೋಸ್ ಅಲುಕ್ಕಾಸ್ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ನಟ ಆರ್. ಮಾಧವನ್ ನೇಮಕ

29 March 2023 6:26 PM IST
share
ಜೋಸ್ ಅಲುಕ್ಕಾಸ್ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ನಟ ಆರ್. ಮಾಧವನ್ ನೇಮಕ

ಮುಂಬೈ: ದೇಶದ ಮುಂಚೂಣಿ ಆಭರಣ ಸಂಸ್ಥೆಯಾಗಿ ಬೆಳೆದಿರುವ ಜೋಸ್ ಅಲುಕ್ಕಾಸ್‌ನ ಭವಿಷ್ಯದ ಕಾರ್ಯಾಚರಣೆಗಳಿಗೆ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಲು ದಕ್ಷಿಣ ಭಾರತದ ಪ್ರಸಿದ್ಧ ನಟ ಆರ್.ಮಾಧವನ್ ಈ ಸಂಸ್ಥೆಯ ಜತೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಜನಪ್ರಿಯ ನಟಿ ಕೀರ್ತಿ ಸುರೇಶ್ ಅವರು ಈ ಪ್ರಮುಖ ಆಭರಣ ಸಮೂಹದ ಬ್ರಾಂಡ್ ಅಂಬಾಸಿಡರ್ ಆಗಿ ಮುಂದುವರಿಯಲಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಈ ಇಬ್ಬರೂ ಸಿನಿಮಾ ಕಲಾವಿದರು ಒಪ್ಪಂದಕ್ಕೆ ಜೋಸ್ ಅಲುಕ್ಕಾಸ್ ಜತೆ ಸಹಿ ಹಾಕಿದ್ದಾರೆ. 

ಭಾರತದಾದ್ಯಂತ ನಮ್ಮ ಆಭರಣ ಸಮೂಹದ  ಬ್ರಾಂಡ್  ಫಿಲಾಸಫಿಯನ್ನು ಪಸರಿಸುವ ಉದ್ದೇಶದಿಂದ 
ಮಾಧವನ್ ಅವರನ್ನು ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಜೋಸ್ ಅಲುಕ್ಕಾಸ್ ಮೂಲಗಳು ತಿಳಿಸಿವೆ.

ಜೋಸ್ ಅಲುಕ್ಕಾಸ್ ಭಾರತದಾದ್ಯಂತ ದೊಡ್ಡ ಮಟ್ಟದಲ್ಲಿ ವಿಸ್ತರಣೆ ಯೋಜನೆಗಳನ್ನು ಹೊಂದಿದೆ.  ದಕ್ಷಿಣ ಭಾರತದ ನಟಿ ಕೀರ್ತಿ ಸುರೇಶ್ ಅವರು ಜೋಸ್ ಅಲುಕ್ಕಾಸ್‌ನ ಚಿನ್ನ ಮತ್ತು ವಜ್ರದ ಆಭರಣಗಳ ಬ್ರಾಂಡ್‍ಗಳನ್ನು ಪ್ರತಿನಿಧಿಸುವುದನ್ನು ಮುಂದುವರಿಸಲಿದ್ದಾರೆ ಎಂದು ಸಮೂಹದ ಅಧ್ಯಕ್ಷ ಜೋಸ್ ಅಲುಕ್ಕಾ ಹೇಳಿದರು.

ಕಳೆದ 58 ವರ್ಷಗಳಿಂದ ಬದ್ಧತೆಯ ಸಮರ್ಪಣೆ ಮತ್ತು ನೀತಿಗಳ ಬಲವಾದ ಸ್ತಂಭಗಳ ಮೇಲೆ ಕಾರ್ಯನಿರ್ವಹಿಸುತ್ತಿರುವ ಜೋಸ್ ಅಲುಕ್ಕಾಸ್ ಸಮೂಹದ ಭವಿಷ್ಯದ ಅಭಿಯಾನಗಳಿಗೆ ಇಬ್ಬರೂ ತಾರೆಯರು ತಮಗೆ ಸಿಕ್ಕಿರುವ ತಾರಾ ವರ್ಚಸ್ಸನ್ನು ಕೊಡುಗೆಯಾಗಿ ನೀಡುವ ನಿರೀಕ್ಷೆಯಿದೆ. ಜೋಸ್ ಅಲುಕ್ಕಾಸ್ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ಪುದುಚೇರಿಯಲ್ಲಿ ಚಿನ್ನಾಭರಣಗಳ ವ್ಯವಹಾರವನ್ನು ನಿರಂತರವಾಗಿ ಮುನ್ನಡೆಸುತ್ತಿದೆ.

ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿರುವ ಬಗ್ಗೆ  ಪ್ರತಿಕ್ರಿಯಿಸಿದ ಆರ್. ಮಾಧವನ್ ಅವರು ವ್ಯವಹಾರದಲ್ಲಿ ಪ್ರಾಮಾಣಿಕತೆ ಪದಕ್ಕೆ ಸಮಾನಾರ್ಥಕವಾಗಿ ನಿಲ್ಲುವ ಬ್ರಾಂಡ್‍ನೊಂದಿಗೆ ಸಹಕರಿಸಲು ಸಂತೋಷವಾಗಿದೆ ಎಂದು ಹೇಳಿದರು.

"ಇಂದಿನ ಆಧುನಿಕ ಹೊಸ ಜಮಾನಾದಲ್ಲಿ ಹೆಚ್ಚುತ್ತಿರುವ ಮಹಿಳೆಯರ ವಿಭಿನ್ನ ವಿನ್ಯಾಸದ ಆಭರಣಗಳ ಬೇಡಿಕೆಗಳನ್ನು ಜೋಸ್ ಅಲುಕ್ಕಾಸ್ ಈಡೇರಿಸುತ್ತದೆ’’ ಎಂದು ನಟಿ ಕೀರ್ತಿ ಸುರೇಶ್ ನುಡಿದರು.

ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೋಸ್ ಅಲುಕ್ಕಾಸ್‍ನ ವ್ಯವಸ್ಥಾಪಕ ನಿರ್ದೇಶಕರಾದ ವರ್ಗೀಸ್ ಅಲುಕ್ಕಾ, ಪೌಲ್ ಜೆ ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಅವರು ಈ ಒಪ್ಪಂದ ಪತ್ರವನ್ನು ಕಲಾವಿದರಿಬ್ಬರಿಗೆ ಹಸ್ತಾಂತರಿಸಿದರು.

share
Next Story
X