Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಮೊಮ್ಮಕ್ಕಳಂತೆ ಮೊಬೈಲ್‌ ಫೋನ್‌...

ನನ್ನ ಮೊಮ್ಮಕ್ಕಳಂತೆ ಮೊಬೈಲ್‌ ಫೋನ್‌ ಬಳಸಲು ನನಗೆ ಸಾಧ್ಯವಿಲ್ಲ: ಮೊಬೈಲ್‌ ಫೋನ್‌ ಸಂಶೋಧಕ ಮಾರ್ಟಿನ್‌ ಕೂಪರ್‌

30 March 2023 9:02 PM IST
share
ನನ್ನ ಮೊಮ್ಮಕ್ಕಳಂತೆ ಮೊಬೈಲ್‌ ಫೋನ್‌ ಬಳಸಲು ನನಗೆ ಸಾಧ್ಯವಿಲ್ಲ: ಮೊಬೈಲ್‌ ಫೋನ್‌ ಸಂಶೋಧಕ ಮಾರ್ಟಿನ್‌ ಕೂಪರ್‌

ಡೆಲ್ ಮಾರ್ (ಅಮೆರಿಕಾ): ಜನರ ಸಮಸ್ಯೆಯೆಂದರೆ, ಅವರು ತ‍ಮ್ಮ ಮೊಬೈಲ್ ಫೋನ್‍ಗಳತ್ತ ತೀರಾ ಹೆಚ್ಚು ಕಣ್ಣಾಡಿಸುತ್ತಾರೆ.. ಹೀಗೆ ಹೇಳಿರುವುದು ಬೇರೆ ಯಾರೂ ಅಲ್ಲ; 50 ವರ್ಷಗಳ ಹಿಂದೆ ಮೊಬೈಲ್ ಫೋನ್ ಸಂಶೋಧಿಸಿದ, ಮೊಬೈಲ್ ಫೋನ್‍ಗಳ ಜನಕ ಎಂದೇ ಹೆಸರಾಗಿರುವ ಮಾರ್ಟಿನ್ ಕೂಪರ್.

ಅಮೆರಿಕಾದ ತಂತ್ರಜ್ಞರಾದ ಮಾರ್ಟಿನ್ ಕೂಪರ್ ಪ್ರಕಾರ, ನಮ್ಮ ಜೇಬಿನಲ್ಲಿರುವ ಪುಟ್ಟ ಸಾಧನವು ಗಡಿಮೀರಿದ ಸಾಮರ್ಥ್ಯವನ್ನು ಹೊಂದಿದ್ದು, ಒಂದು ದಿನ ಕಾಯಿಲೆಯನ್ನೂ ಜಯಿಸಲು ನೆರವು ಒದಗಿಸುತ್ತದೆ. ಆದರೆ, ಸದ್ಯ ನಾವು ಅದರ ಬಗ್ಗೆ ತೀರಾ ವ್ಯಾಮೋಹಕ್ಕೊಳಗಾಗಿದ್ದೇವೆ ಎನ್ನುತ್ತಾರೆ.

“ಓರ್ವ ವ್ಯಕ್ತಿ ತನ್ನ ಮೊಬೈಲ್ ಫೋನ್ ಕಡೆ ನೋಡುತ್ತಾ ರಸ್ತೆಯನ್ನು ದಾಟುವುದನ್ನು ನೋಡಿ ನಾನು ಕುಸಿದು ಹೋಗಿದ್ದೆ. ಜನರು ಅಷ್ಟರ ಮಟ್ಟಿಗೆ ತಮ್ಮ ಏಕಾಗ್ರತೆ ಕಳೆದುಕೊಂಡಿದ್ದಾರೆ” ಎಂದು 94 ವರ್ಷದ ಆ ಹಿರಿಯ ತಂತ್ರಜ್ಞ ಕ್ಯಾಲಿಫೋರ್ನಿಯಾದ ಡೆಲ್ ಮಾರ್‍ ನಲ್ಲಿರುವ ತಮ್ಮ ಕಚೇರಿಯಲ್ಲಿ AFP ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“ಆದರೆ, ಕೆಲವು ವ್ಯಕ್ತಿಗಳು ಕಾರಿನಲ್ಲಿ ತಮ್ಮನ್ನು ಹಾದು ಹೋದಾಗ ಮಾತ್ರ ಅವರು ವಾಸ್ತವಕ್ಕೆ ಮರಳುತ್ತಾರೆ” ಎಂದು ಅವರು ಹಾಸ್ಯ ಮಾಡಿದ್ದಾರೆ.

“ನನಗೆ ನನ್ನ ಮೊಮ್ಮಕ್ಕಳು ಹಾಗೂ ಮರಿ ಮಕ್ಕಳು ಬಳಸುವಂತೆ ಮೊಬೈಲ್ ಫೋನ್ ಅನ್ನು ಬಳಸುವುದು ತಿಳಿಯುವುದಿಲ್ಲ” ಎಂದೂ ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 3, 1973ರಲ್ಲಿ ಮೊಬೈಲ್ ಕರೆ ಮಾಡಿದ ಪ್ರಪ್ರಥಮ ಮೊಬೈಲ್ ಫೋನ್ ಖಂಡಿತ ಉದ್ದವಿದ್ದು, ಅದರೊಳಗೆ ಭಾರಿ ಗಾತ್ರದ ತಂತಿಗಳು ಹಾಗೂ ಸರ್ಕ್ಯೂಟ್‍ಗಳಿದ್ದವು” ಎಂದು ಐಫೋನ್ ಬಳಸುವ ಕೂಪರ್ ಹೇಳುತ್ತಾರೆ.

“ಭವಿಷ್ಯದಲ್ಲಿ ಮೊಬೈಲ್ ಫೋನ್ ಶಿಕ್ಷಣ ಕ್ಷೇತ್ರ ಹಾಗೂ ಆರೋಗ್ಯ ಸೇವಾ ವಲಯದಲ್ಲಿ ಕ್ರಾಂತಿ ಮಾಡಲಿದೆ” ಎಂದೂ ಭವಿಷ್ಯ ನುಡಿದ ಮಾರ್ಟಿನ್ ಕೂಪರ್,  “ಇದು ಕೆಲವರಿಗೆ ಉತ್ಪ್ರೇಕ್ಷೆಯಂತೆ ಕೇಳಿಸಬಹುದು. ಆದರೆ, ಇನ್ನೊಂದೆರಡು ತಲೆಮಾರು ಕಳೆಯುವುದರೊಳಗೆ ನಾವು ರೋಗಗಳ ಮೇಲೆ ವಿಜಯ ಸಾಧಿಸಿರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯ ನಾವು ನಮ್ಮ ಫೋನ್‍ಗಳ ಕುರಿತು ವಿವೇಚನಾರಹಿತವಾಗಿ ವರ್ತಿಸುತ್ತಿದ್ದೇವೆ. ಆದರೆ, ಅದೇ ಕೊನೆಯಲ್ಲ ಎನ್ನುವ ಮಾರ್ಟಿನ್ ಕೂಪರ್, ಪ್ರತಿ ತಲೆಮಾರೂ ಹೆಚ್ಚು ಸೂಕ್ಷ್ಮವಾಗುತ್ತದೆ. ಅವರು ಮೊಬೈಲ್ ಫೋನ್‍ಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಬಳಸುವುದನ್ನು ಕಲಿಯಲಿದ್ದಾರೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮನುಷ್ಯರು ಇದನ್ನು ಶೀಘ್ರ ಅಥವಾ ತಡವಾಗಿ ಗುರುತಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

share
Next Story
X