Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ...

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕಲಾಕ್ಷೇತ್ರ ಫೌಂಡೇಶನ್‌ನ ಕಾಲೇಜು ಎಪ್ರಿಲ್‌ 6 ರವರೆಗೆ ಬಂದ್‌

31 March 2023 4:14 PM IST
share
ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕಲಾಕ್ಷೇತ್ರ ಫೌಂಡೇಶನ್‌ನ ಕಾಲೇಜು ಎಪ್ರಿಲ್‌ 6 ರವರೆಗೆ ಬಂದ್‌

ಚೆನ್ನೈ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ನಾಲ್ಕು ಮಂದಿ ಪುರುಷ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ತನ್ನ ರುಕ್ಮಿಣಿ ದೇವಿ ಕಾಲೇಜ್‌ ಆಫ್‌ ಫೈನ್‌ ಆರ್ಟ್ಸ್‌ ಎಪ್ರಿಲ್‌ 6 ರ ತನಕ ಕಾರ್ಯನಿರ್ವಹಿಸುವುದಿಲ್ಲ ಎಂದು ಚೆನ್ನೈನ ಕಲಾಕ್ಷೇತ್ರ ಫೌಂಡೇಶನ್‌ ಹೇಳಿದೆ.

ಗುರುವಾರ ಸಂಜೆ ಸಂಸ್ಥೆಯ ಪ್ರಾಂಶುಪಾಲರು ಆದೇಶವೊಂದನ್ನು ಹೊರಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ ತೊರೆಯುವಂತೆ ಸೂಚನೆ ನೀಡಿದ್ದಾರೆ. ಆದರೆ ಇದಕ್ಕೆ ಸಮ್ಮತಿಸದ ಪ್ರತಿಭಟನಾನಿರತ ವಿದ್ಯಾರ್ಥಿಗಳು, ಆರೋಪ ಎದುರಿಸುತ್ತಿರುವ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳದ ಹೊರತು ತಾವು ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಂತರದ ಬೆಳವಣಿಗೆಯಲ್ಲಿ ಅಕಾಡೆಮಿ ನಿರ್ದೇಶಕಿ ರೇವತಿ ರಾಮಚಂದ್ರನ್‌ ಅವರು ವಿದ್ಯಾರ್ಥಿಗಳಿಗೆ ಹಾಸ್ಟೆಲಿನಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದರು. ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮದ ಭರವಸೆಯನ್ನು ಅವರು ನೀಡಿದರಾದರೂ ಈ ಕುರಿತು ಲಿಖಿತ ಭರವಸೆಯನ್ನು ಅಕಾಡೆಮಿ ನೀಡುವ ತನಕ ಪ್ರತಿಭಟನೆಗಳನ್ನು ಮುಂದುವರಿಸುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇಂದು 'ಬ್ಯಾಲೆ' ಒಂದನ್ನು ಪ್ರದರ್ಶಿಸಲಿರುವ ಹರಿ ಪದ್ಮನ್‌ ವಿರುದ್ಧ ಕ್ರಮವನ್ನು ಅಕಾಡೆಮಿ ಕಳೆದ ವಾರ ಕ್ರಮ ಕೈಗೊಳ್ಳದೇ ಇದ್ದಾಗ ಈ ವಿಚಾರ ಮತ್ತಷ್ಟು ಸುದ್ದಿಯಾಯಿತು. ಸಂಜಿತ್‌ ಲಾಲ್‌, ಸಾಯಿ ಕೃಷ್ಣನ್‌ ಮತ್ತು ಶ್ರೀನಾಥ್‌ ಎಂಬ ಮೂವರು ಶಿಕ್ಷಕರೂ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಸಂಸ್ಥೆಯ ಆಂತರಿಕ ದೂರುಗಳ ಸಮಿತಿ ಆರೋಪಗಳ ಕುರಿತಂತೆ ತನಿಖೆ ನಡೆಸಿದರೂ ಆರೋಪಗಳಲ್ಲಿ ಸತ್ಯವಿಲ್ಲವೆಂದು ಕಂಡುಬಂದಿತ್ತು ಎಂದು ಅಕಾಡೆಮಿ ಮಾರ್ಚ್‌ 19 ರಂದು ಹೇಳಿತ್ತು. ಈ ಹೇಳಿಕೆಯ ಆಧಾರದಲ್ಲಿ  ಆರೋಪಿ ಪುರುಷರು ಹಾಗೂ ಅವರನ್ನು ರಕ್ಷಿಸುತ್ತಿದಾರೆಂಬ ಆರೋಪ ಹೊತ್ತ ರೇವತಿ ಅವರ ವಿರುದ್ಧದ ದೂರನ್ನು ಮುಚ್ಚಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದರೂ ಮೂರು ದಿನಗಳ ನಂತರ ಎಲ್ಲಾ ನಾಲ್ಕು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಮಾರ್ಚ್‌ 20 ರಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಭರತನಾಟ್ಯಂ ಶಿಕ್ಷಕರಾಗಿರುವ ಹರಿ ಪದ್ಮನ್‌ ಅವರು ಗುರುವಾರ ಬೆಳಿಗ್ಗೆ ನಡೆದ ಪ್ರಾರ್ಥನಾ ಸಭೆಗೆ ಆಗಮಿಸಿದಾಗ ಅಲ್ಲಿದ್ದ ವಿದ್ಯಾರ್ಥಿಗಳು ಸಭೆಯನ್ನು ಬಹಿಷ್ಕರಿಸಿ ಪದ್ಮನ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ವಿದ್ಯಾರ್ಥಿಗಳು ಕೇಂದ್ರ ಸಂಸ್ಕೃತಿ ಸಚಿವಾಲಯಕ್ಕೂ ದೂರಿ ಪತ್ರ ಬರೆದಿದ್ದಾರೆ.

share
Next Story
X