Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೋಲ್ ಶುಲ್ಕ ಹೆಚ್ಚಳ: ಒಪ್ಪಿಕೊಳ್ಳುವುದು...

ಟೋಲ್ ಶುಲ್ಕ ಹೆಚ್ಚಳ: ಒಪ್ಪಿಕೊಳ್ಳುವುದು ಕಷ್ಟ, ಆದರೂ ಇದು ಸಹಜ ಪ್ರಕ್ರಿಯೆ ಎಂದ ಸಂಸದ ಪ್ರತಾಪ್ ಸಿಂಹ

31 March 2023 8:49 PM IST
share
ಟೋಲ್ ಶುಲ್ಕ ಹೆಚ್ಚಳ: ಒಪ್ಪಿಕೊಳ್ಳುವುದು ಕಷ್ಟ, ಆದರೂ ಇದು ಸಹಜ ಪ್ರಕ್ರಿಯೆ ಎಂದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿರುವ ಮೈಸೂರು-ಬೆಂಗಳೂರು ದಶಪಥ ರಸ್ತೆಯ ಸುಂಕ ಏರಿಕೆ ಆಗಿರುವುದರ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಸುಂಕ ಏರಿಕೆ ಆಗಿರೋದು ನಿಜ, ಆದರೆ ಈ ಏರಿಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.  

ಹೈವೇ ಉದ್ಘಾಟನೆ ಆಗುವಾಗ ಬೆಂಗಳೂರಿನಿಂದ ನಿಡಘಟ್ಟವರೆಗೆ 135 ರೂ. ಟೋಲ್‌ ಶುಲ್ಕ ನಗದಿ ಮಾಡಿದ್ದೆವು, ಈಗ ಅದು 165 ರೂ. ಆಗಿದೆ. ಇದನ್ನು ಒಪ್ಪಿಕೊಳ್ಳುವುದು ಕಷ್ಟ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹೆದ್ದಾರಿ ಸಚಿವಾಲಯದ ಅಡಿಯಲ್ಲಿ ಬರುವ ದೇಶದ ಎಲ್ಲಾ ಟೋಲ್‌ ರಸ್ತೆಗಳಲ್ಲೂ 7% ಗಿಂತ ಹೆಚ್ಚು ಸುಂಕ ಏರಿಕೆ ಆಗಿದೆ. ಇದು ಬೆಂ-ಮೈ ಹೈವೇಗೆ ಮಾತ್ರ ಸೀಮಿತ ಅಲ್ಲ. ಆದರೆ, ಬೆಂ-ಮೈ ಟೋಲ್‌ ಆರಂಭವಾಗಿ 15 ದಿವಸ ಮಾತ್ರ ಆಗಿದೆ. ಏಕಾಏಕಿಯಾಗಿ 165 ರೂ. ಗೆ ಏರಿಸಿರುವುದು ಒಪ್ಪಿಕೊಳ್ಳೋದಿಕ್ಕೆ ಕಷ್ಟ ಆಗುತ್ತೆ. ಆದರೆ, ಇದು ಸಹಜ ಪ್ರಕ್ರಿಯೆ. ಎಲ್ಲಾ ವರ್ಷ ಹೀಗೆ ಮಾಡಲಾಗುತ್ತೆ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ. 

ಹೊಸ ಹಣಕಾಸು ವರ್ಷ ಜಾರಿಗೆ ಬರುವಾಗ ಟೋಲ್‌ ಶುಲ್ಕ ಜಾಸ್ತಿ ಮಾಡಲಾಗಿದೆ. ಎಲ್ಲಾ ಕಡೆ ಏರುವಂತೆ ಇಲ್ಲೂ ಏರಿಕೆ ಆಗಿದೆ. 30 ರೂ. ಅಷ್ಟು ಏರಿಕೆ ಆಗಿದೆ. ಈ ಬಗ್ಗೆ ನಾನು NHAI ಚೇರ್‌ಮೆನ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಈ ಬೆಲೆ ಏರಿಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ಮನವಿ ಮಾಡಿದ್ದೇನೆ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ವರುಣಾದಿಂದ ಸ್ಪರ್ಧೆ ಇಲ್ಲ: ವಿಜಯೇಂದ್ರ ಸ್ಪರ್ಧೆ ಗೊಂದಲಕ್ಕೆ ಬಿಎಸ್‌ವೈ ತೆರೆ

pic.twitter.com/zHQjUywDis

— Pratap Simha (@mepratap) March 31, 2023
share
Next Story
X