Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ದೇವಾಲಯದ ಬಾವಿಯ ಸಿಮೆಂಟ್...

ಮಧ್ಯಪ್ರದೇಶ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು ದುರಂತ; ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ

31 March 2023 8:56 PM IST
share
ಮಧ್ಯಪ್ರದೇಶ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು ದುರಂತ; ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ

ಭೋಪಾಲ, ಮಾ. 31: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಪಟೇಲ್ ನಗರ್ ಪ್ರದೇಶದಲ್ಲಿರುವ ಬಾಲೇಶ್ವರ ಝಲೆಲಾಲ್ ಮಹಾದೇವ(Baleshwar Mahadev Jhulelal) ದೇವಾಲಯದಲ್ಲಿ ಬಾವಿಯ ಸಿಮೆಂಟ್ ಹಾಸು ಕುಸಿದು ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರು ಸಂಖ್ಯೆ ಶುಕ್ರವಾರ 35ಕ್ಕೆ ಏರಿಕೆಯಾಗಿದೆ. ‘‘ಸೇನೆ, ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ(SDRF) ನ ನೆರವಿನೊಂದಿಗೆ ನಮ್ಮ ಶೋಧ ಕಾರ್ಯಾಚರಣೆ ಮುಗಿಯುವ ಹಂತಕ್ಕೆ ಬಂದಿದೆ.

ಬಾವಿಯಿಂದ 35 ಮೃತದೇಹಗಳನ್ನು ಹೊರ ತೆಗೆಯಲಾಗಿದೆ’’ ಎಂದು ಇಂದೋರ್ನ ಜಿಲ್ಲಾಧಿಕಾರಿ ಇಳಯ ರಾಜ ಟಿ. ಅವರು ತಿಳಿಸಿದ್ದಾರೆ. ನಾಪತ್ತೆಯಾದ ವ್ಯಕ್ತಿಗಳ ಪಟ್ಟಿಯಲ್ಲಿ ಉಲ್ಲೇಖಿಸಲಾದ ಹೆಸರುಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರ ಮೃತದೇಹಗಳು ಪತ್ತೆಯಾಗಿವೆ. ಬಾವಿಯಲ್ಲಿ ಕೆಸರು ತುಂಬಿದ್ದು, ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆ ಹಚ್ಚಲು ಕೆಸರು ಮೇಲೆತ್ತಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಹಾಗೂ ಘಟನಾ ಸ್ಥಳದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಎಫ್ಐಆರ್ ದಾಖಲಿಸಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಈ ದುರಂತಕ್ಕೆ ಹೊಣೆಗಾರರಾಗಿರುವ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಳಯರಾಜ ತಿಳಿಸಿದ್ದಾರೆ. 

share
Next Story
X