ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಜೂರು ದರ್ಗಾ ಭೇಟಿ

ಬೆಳ್ತಂಗಡಿ,ಎ.1: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಕಾಜೂರು ದರ್ಗಾ ಶರೀಫ್ ಗೆ ಭೇಟಿ ನೀಡಿದ್ದಾರೆ.
ದರ್ಗಾ ಭೇಟಿ ನೀಡಿದ ಅವರು ಕಾಜೂರು ತಂಙಳ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಜೂರು ಆಡಳಿತ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story