Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ...

ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

1 April 2023 2:15 PM IST
share
ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: 'ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು,  'ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ'' ಎಂದು ದೂರಿದ್ದಾರೆ. 

''ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಆರಗ ಜ್ಞಾನೇಂದ್ರ 
ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

''ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಸಿದ್ದರಾಮಯ್ಯ ಮನವಿ‌ ಮಾಡಿದ್ದಾರೆ.

ಇದನ್ನೂ ಓದಿ:  ಬೆಂಗಳೂರು| ಕಾರಿನೊಳಗೆ ಯುವತಿಯ ಅತ್ಯಾಚಾರ: ನಾಲ್ವರು ಆರೋಪಿಗಳ ಬಂಧನ

ಗೃಹ ಸಚಿವ @JnanendraAraga ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ
ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ‌ ಮಾಡುತ್ತೇನೆ. 5/5#LawAndOrder

— Siddaramaiah (@siddaramaiah) April 1, 2023

ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ.
ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ @JnanendraAraga ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ. 4/5#LawAndOrder

— Siddaramaiah (@siddaramaiah) April 1, 2023
share
Next Story
X