Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಶ್ರೇಷ್ಟ...

ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಶ್ರೇಷ್ಟ ಗುರುಗಳಾಗಿ ವಂ.ಸ್ವಾಮಿ ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

1 April 2023 5:31 PM IST
share
ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಶ್ರೇಷ್ಟ ಗುರುಗಳಾಗಿ ವಂ.ಸ್ವಾಮಿ ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

ಉಡುಪಿ: ಉಡುಪಿ ಧರ್ಮಪ್ರಾಂತ್ಯದ ನೂತನ ಶ್ರೇಷ್ಟ ಗುರುಗಳಾಗಿ ವಂ.ಸ್ವಾಮಿ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇಮಕ ಮಾಡಿದ್ದಾರೆ.

ಇಂದು ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮ ದಲ್ಲಿ ಧರ್ಮಾಧ್ಯಕ್ಷರು ಪ್ರಾರ್ಥನೆಯನ್ನು ಸಲ್ಲಿಸಿ, ವಂ.ಸ್ವಾಮಿ. ಫರ್ಡಿನಾಂಡ್ ಗೊನ್ಸಾಲ್ವಿಸ್‌ರವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಕುಲಪತಿ ಅತಿ ವಂ.ಡಾ.ರೋಶನ್ ಡಿಸೋಜ, ಉಡುಪಿ ಶೋಕಮಾತಾ ದೇವಾಲಯದ ಪ್ರಧಾನ ಧರ್ಮಗುರು ಅ.ವಂ.ಚಾರ್ಲ್ಸ್ ಮಿನೇಜಸ್, ವಂ.ಸ್ಟೀಪನ್ ಡಿಸೋಜ, ಉಜ್ವಾಡ್ ಪಾಕ್ಷಿಕದ ಸಂಪಾದಕ ವಂ.ರೊಯ್ಸನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.  

ನೂತನ ಶ್ರೇಷ್ಟ ಗುರು ವಂ.ಸ್ವಾಮಿ ಫರ್ಡಿನಾಂಡ್ ಗೊನ್ಸಾಲ್ವಿಸ್‌ರವರು ಪ್ರಸ್ತುತ ಪಾಂಗಾಳ-ಶಂಕರಪುರ ಸಂತ ಯೋಹಾನ್ನರ ದೇವಾಲಯದ ಪ್ರಧಾನ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 1955ರ ಸೆ.29ರಂದು ಕುಂದಾಪುರದ ಜೋನ್ ಗೊನ್ಸಾಲ್ವಿಸ್ ಮತ್ತು ಆಂಜೆಲಿನ್ ರೆಬೆಲ್ಲೊರವರ ಪುತ್ರರಾಗಿ ಜನಿಸಿದ ಇವರು, 1985ರಲ್ಲಿ ಗುರುದೀಕ್ಷೆಯನ್ನು ಸ್ವೀಕರಿಸಿದರು. 

ಬಿ.ಎಸ್ಸಿ., ಬಿ.ಎಡ್, ಎಂ.ಎ. ಸ್ನಾತಕೋತ್ತರ ಪದವಿ ಮತ್ತು ದೇವಶಾಸ್ತ್ರದಲ್ಲಿ ಪದವಿಯನ್ನು ಗಳಿಸಿರುವ ಇವರು, ಕುಲಶೇಕರದಲ್ಲಿ ಸಹಾಯಕ ಧರ್ಮಗುರು ಮತ್ತು ಜೆಪ್ಪು ಸಂತ ಅಂತೊನಿ ಆಶ್ರಮದಲ್ಲಿ ಸಹಾಯಕ ನಿರ್ದೇಶಕ ರಾಗಿ ಸೇವೆ ಸಲ್ಲಿಸಿದ್ದಾರೆ.

ಕೊಕ್ಕಡ, ಬೈಂದೂರ್, ಉಜಿರೆ, ಕೆಮ್ಮಣ್ ಮತ್ತು ಪಾಂಗಾಳ- ಶಂಕರಪುರ ಚರ್ಚಿನಲ್ಲಿ ಪ್ರಧಾನ ಧರ್ಮಗುರು ಗಳಾಗಿ ಮತ್ತು ಪುತ್ತೂರು, ಉಜಿರೆ, ಲೂರ್ಡ್ಸ್ ಸೆಂಟ್ರಲ್ ಸ್ಕೂಲ್-ಬಿಜೈ, ಮಿಲಾಗ್ರಿಸ್ ಪಿಯು ಕಾಲೇಜು, ಕಲ್ಯಾಣ್‌ಪುರ್ ಮತ್ತು ಬೀದರ್‌ನ ಶಾಲಾ-ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಾತ್ಮಿಕ ನಿರ್ದೇಶಕರಾಗಿ ಮತ್ತು ಧರ್ಮಪ್ರಾಂತ್ಯದ ಶ್ರೀ-ಸಾಮಾನ್ಯ ಆಯೋಗದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

2012 ಜು.16ರಂದು ಅಸ್ತಿತ್ವಕ್ಕೆ ಬಂದ ಉಡುಪಿ ಧರ್ಮಪ್ರಾಂತ್ಯವು ಇತ್ತೀಚಿಗೆ ತನ್ನ ದಶಮಾನೋತ್ಸವನ್ನು ಆಚರಿಸಿದ್ದು, ಕಳೆದ 10 ವರ್ಷಗಳಲ್ಲಿ ಅ.ವಂ. ಬ್ಯಾಪ್ಟಿಸ್ಟ್ ಮಿನೇಜಸ್‌ರವರು ಶ್ರೇಷ್ಟ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ.

share
Next Story
X