Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಾದರ್ ಮುಲ್ಲರ್‌ ನರ್ಸಿಂಗ್ ಕಾಲೇಜು...

ಫಾದರ್ ಮುಲ್ಲರ್‌ ನರ್ಸಿಂಗ್ ಕಾಲೇಜು ಸಂಸ್ಥೆಗಳ ಪದವಿ ಪ್ರದಾನ

1 April 2023 8:59 PM IST
share
ಫಾದರ್ ಮುಲ್ಲರ್‌ ನರ್ಸಿಂಗ್ ಕಾಲೇಜು ಸಂಸ್ಥೆಗಳ ಪದವಿ ಪ್ರದಾನ

ಮಂಗಳೂರು: ಭಾರತದಲ್ಲಿ ನರ್ಸಿಂಗ್ ಶಿಕ್ಷಣದಲ್ಲಿ  ಏಕರೂಪದ ಪಠ್ಯಕ್ರಮವಿದ್ದರೂ, ಗುಣಮಟ್ಟ ಒಂದೇ ರೀತಿಯಾಗಿಲ್ಲ. ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳ ಪೈಕಿ ಫಾದರ್ ಮುಲ್ಲರ್ ಶಿಕ್ಷಣ  ಸಂಸ್ಥ್ಥೆ ಕೂಡಾ ಒಂದಾಗಿದೆ ಎಂದು ಟ್ರೈನಿಡ್ ನರ್ಸಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ  ಅಧ್ಯಕ್ಷ ಪ್ರೊ. (ಡಾ) ರಾಯ್ ಕೆ ಜಾರ್ಜ್ ಹೇಳಿದ್ದಾರೆ.

ಫಾದರ್ ಮುಲ್ಲರ್ ಸ್ಕೂಲ್ ಮತ್ತು ನರ್ಸಿಂಗ್ ಕಾಲೇಜು ಇವುಗಳ  ಪದವಿ ಪ್ರದಾನ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದರು. ನರ್ಸಿಂಗ್ ತರಬೇತಿ ಪಡೆದವರಿಗೆ ಎಲ್ಲಡೆ ಬೇಡಿಕೆ ಇದೆ. ಭಾರತದಲ್ಲಿ ಬೇಡಿಕೆ ಇರುವಷ್ಟು ನರ್ಸ್‌ಗಳು ತಯಾರಾಗುತ್ತಿಲ್ಲ ಎಂದರು.

ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಪ್ರೊ. (ಶ್ರೀ) ಪ್ರಸನ್ನ ಕುಮಾರ್ ಒ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ಜಾಗತಿಕವಾಗಿ ಎಂದು ಹೆಚ್ಚು ಬೇಡಿಕೆ ಇರುವ ನರ್ಸಿಂಗ್ ಶಿಕ್ಷಣಗಳು ಇಂದಿನ ದಿನಗಳಲ್ಲಿ ಶಿಕ್ಷಣ ಉದ್ಯಮಿಗಳ ವಶವಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಫಾದರ್ ಮುಲ್ಲರ್  ಶಿಕ್ಷಣ ಸಂಸ್ಥೆಯು ಉತ್ತಮ ಶಿಕ್ಷಣ ಸಂಸ್ಥೆಯಾಗಿದೆ. ಇಲ್ಲಿ ಉತ್ತಮ ನರ್ಸ್‌ಗಳು ರೂಪುಗೊಳ್ಳುತ್ತ್ತಿದ್ದಾರೆ. ಫಾದರ್‌ ಮುಲ್ಲರ್  ಶಿಕ್ಷಣ ಸಂಸೆಗಳ ಉಪಾಧ್ಯಕ್ಷ   ಮ್ಯಾಕ್ಸಿಮ್ ಎಲ್ ನೊರೊನ್ಹಾ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಪದವೀಧರರಾದ ಸ್ನೇಹಾ ಮಯೋಲಾ ನೊರೊನ್ಹಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 169 ಪದವೀಧರರಿಗೆ  ಪದವಿ ಪ್ರದಾನ ಮಾಡಲಾಯಿತು.

ಪ್ರಾಂಶುಪಾಲ ಜೆಸಿಂತಾ ಡಿ ಸೋಜಾ ವರದಿ ವಾಚಿಸಿದರು. ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ವಂ.ರಿಚರ್ಡ್ ಅಲೋಸಿಯೆಸ್ ಕುವೆಲ್ಲೊ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ.ದೇವಿನಾ ಇ ರೋಡ್ರಿಗಸ್ ವಂದಿಸಿದರು.

ಅಸೋಸೆಯೆಟ್ ಪ್ರೋಫೆರ್‌ಗಳಾದ ಸಾಂದ್ರಾ ಜ್ಯೋತಿ ಸಲ್ದಾನ ಮತ್ತು ಅಶ್ವಿನ್  ಬ್ರೊಮೆಯೊ ಕಾರ್ಯಕ್ರಮ ನಿರೂಪಿಸಿದರು.

share
Next Story
X