Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಟೂರ್ನಿಯಿಂದ ಹೊರಗುಳಿದ ಗುಜರಾತ್...

ಐಪಿಎಲ್ ಟೂರ್ನಿಯಿಂದ ಹೊರಗುಳಿದ ಗುಜರಾತ್ ಟೈಟಾನ್ಸ್ ಬ್ಯಾಟರ್ ಕೇನ್ ವಿಲಿಯಮ್ಸನ್

2 April 2023 10:43 AM IST
share
ಐಪಿಎಲ್ ಟೂರ್ನಿಯಿಂದ ಹೊರಗುಳಿದ ಗುಜರಾತ್ ಟೈಟಾನ್ಸ್ ಬ್ಯಾಟರ್ ಕೇನ್ ವಿಲಿಯಮ್ಸನ್

ಹೊಸದಿಲ್ಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ)  ವಿರುದ್ಧದ ಶುಕ್ರವಾರ ನಡೆದ ಆರಂಭಿಕ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿರುವ  ಕೇನ್ ವಿಲಿಯಮ್ಸನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರಿಂದ ಹೊರಗುಳಿದಿದ್ದಾರೆ ಎಂದು ಗುಜರಾತ್ ಟೈಟಾನ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಿಎಸ್‌ಕೆ ವಿರುದ್ಧ ಗುಜರಾತ್ ಟೈಟಾನ್ಸ್‌ನ ಆರಂಭಿಕ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ವಿಲಿಯಮ್ಸನ್ ಅವರ ಬಲ ಮೊಣಕಾಲಿಗೆ ಗಾಯವಾಗಿತ್ತು.

ಪಂದ್ಯಾವಳಿಯ ಆರಂಭದಲ್ಲಿ ಕೇನ್ ಗಾಯದಿಂದ ಹೊರಗುಳಿದಿರುವುದು  ಬೇಸರದ ವಿಚಾರ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ ಎಂದು ವಿಕ್ರಮ್ ಸೋಲಂಕಿ ಹೇಳಿದರು.

32 ವರ್ಷದ ವಿಲಿಯಮ್ಸನ್  ಶುಕ್ರವಾರ ಚೆನ್ನೈ  ಇನ್ನಿಂಗ್ಸ್‌ನಲ್ಲಿ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡರು. 13ನೇ ಓವರ್‌ನಲ್ಲಿ ಅವರು ಮೈದಾನದಿಂದ ಹೊರ ನಡೆದಿದ್ದರು.

ಗುಜರಾತ್ ಟೈಟಾನ್ಸ್‌ಗೆ ಪಾದಾರ್ಪಣೆ ಮಾಡುತ್ತಿದ್ದ ವಿಲಿಯಮ್ಸನ್, ಸಿಎಸ್‌ಕೆ ಓಪನರ್ ಋತುರಾಜ್ ಬ್ಯಾಟಿಂಗ್ ನಲ್ಲಿ ಸಂಭವನೀಯ ಸಿಕ್ಸರ್‌ ತಡೆಯುವ ಯತ್ನದಲ್ಲಿದ್ದಾಗ ಗಾಯಗೊಂಡಿದ್ದರು.

We regret to announce, Kane Williamson has been ruled out of the TATA IPL 2023, after sustaining an injury in the season opener against Chennai Super Kings.

We wish our Titan a speedy recovery and hope for his early return. pic.twitter.com/SVLu73SNpl

— Gujarat Titans (@gujarat_titans) April 2, 2023
share
Next Story
X