Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್ ಸೇರಲು ಬರುವ ಬೇರೆ ಪಕ್ಷದ...

ಜೆಡಿಎಸ್ ಸೇರಲು ಬರುವ ಬೇರೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆದರಿಕೆ, ಕಿರುಕುಳ: ಕುಮಾರಸ್ವಾಮಿ ಕಿಡಿ

2 April 2023 2:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜೆಡಿಎಸ್ ಸೇರಲು ಬರುವ ಬೇರೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆದರಿಕೆ, ಕಿರುಕುಳ: ಕುಮಾರಸ್ವಾಮಿ ಕಿಡಿ

ಬೆಂಗಳೂರು, ಎ.2: ಅನ್ಯ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರಲು ಬರುವ ಮುಖಂಡರು, ಕಾರ್ಯಕರ್ತರಿಗೆ ಬೆದರಿಕೆವೊಡ್ಡುವ ಜೊತೆಗೆ ಕಿರಕುಳ ನೀಡುವ ಕೆಲಸ ಆಗುತ್ತಿದ್ದು, ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಲಹಂಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಆಗುತ್ತಿದೆ. ಅನ್ಯ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರಲು ಬರುವ ಮುಖಂಡರು, ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದರು.

ಅಧಿಕಾರಿಗಳು ನೀವು ಪ್ರತಿ ತಿಂಗಳು ಸಂಬಳ ಪಡೆಯುವುದು ಜನರ ತೆರಿಗೆ ದುಡ್ಡಿನಿಂದ. ನೀವು ಅವರ ಸೇವೆ ಮಾಡಬೇಕೆ ವಿನಃ ಯಾರೋ ಶಾಸಕ ಹೇಳಿದಕ್ಕೆಲ್ಲ ತಲೆ ಆಡಿಸುವುದಲ್ಲ. ಇನ್ನೂ ಒಂದೇ ತಿಂಗಳು, ಆಗ ಈ ಸರಕಾರ ಇರಲ್ಲ. ಆಗ ನೀವು ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದ ಅವರು,  ನನಗೆ ದ್ವೇಷದ ರಾಜಕಾರಣ ಮಾಡಿ ಗೊತ್ತಿಲ್ಲ. ಎಲ್ಲರೂ ಸುಖ ಶಾಂತಿಯಿಂದ ಇರಬೇಕು ಎಂದು ಬಯಸುವವನು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಯೋಜನೆಗಳ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ. ಜನರ ತೆರಿಗೆ ಹಣವನ್ನು ಹೊಡೆದುಕೊಳ್ಳುತ್ತಿದ್ದಾರೆ. ಜೆಡಿಎಸ್ ಸರಕಾರ ಬಂದರೆ ಇದಕ್ಕೆಲ್ಲಾ ಇತಿಶ್ರೀ ಹಾಡುತ್ತೇನೆ.ಇನ್ನೂ, ಬೆಂಗಳೂರಿನಲ್ಲಿ ಬಡವರಿಗೆ ಉಚಿತ ಮನೆ, ಉಚಿತ ಆರೋಗ್ಯ, ಅವರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಲಾಗುವುದು. ಸಾಮಾನ್ಯವಾಗಿ ಬಡ ಮಧ್ಯಮ ವರ್ಗದ ಜನರು ಸಾಲ ಮಾಡುವುದೇ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮನೆ ಕಟ್ಟುವುದಕ್ಕಾಗಿ. ಮುಂದೆ ಇವರು ಶಾಶ್ವತವಾಗಿ ಸಾಲ ಮಾಡುವುದನ್ನು ತಪ್ಪಿಸುವುದೇ ನನ್ನ ಉದ್ದೇಶ ಎಂದು ಕುಮಾರಸ್ವಾಮಿ ಹೇಳಿದರು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X