Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸಾಕಷ್ಟು ಸಾಕ್ಷ್ಯವಿದೆ": ಯಾಸೀನ್‌...

"ಸಾಕಷ್ಟು ಸಾಕ್ಷ್ಯವಿದೆ": ಯಾಸೀನ್‌ ಭಟ್ಕಳ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಕೋರ್ಟ್‌ ಆದೇಶ

3 April 2023 4:42 PM IST
share
ಸಾಕಷ್ಟು ಸಾಕ್ಷ್ಯವಿದೆ: ಯಾಸೀನ್‌ ಭಟ್ಕಳ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಕೋರ್ಟ್‌ ಆದೇಶ

ಹೊಸದಿಲ್ಲಿ: ನಿಷೇಧಿತ ಉಗ್ರ ಸಂಘಟನೆ ಇಂಡಿಯನ್‌ ಮುಜಾಹಿದ್ದೀನ್‌ ಸಹ-ಸ್ಥಾಪಕ ಯಾಸೀನ್‌ ಭಟ್ಕಳ್‌ ಹಾಗೂ ಸಂಘಟನೆಯ ಮೊಹಮ್ಮದ್‌ ದಾನಿಶ್‌ ಅನ್ಸಾರಿ ಸಹಿತ ಹಲವು ಮಂದಿಯ ವಿರುದ್ಧ 2012 ರಲ್ಲಿ ಭಾರತದ ವಿರುದ್ಧ ಯುದ್ಧ ಸಾರಲು ಸಂಚು ಹೂಡಿದ ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಸಲು ದಿಲ್ಲಿಯ ನ್ಯಾಯಾಲಯ ಆದೇಶಿಸಿದೆ.

ಆರೋಪಿಗಳನ್ನು ವಿಚಾರಣೆಗೆ ಗುರಿಪಡಿಸಲು ಸಾಕಷ್ಟು ಪುರಾವೆ ಇದೆ ಎಂದು ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಶೈಲೇಂದರ್‌ ಮಲಿಕ್‌ ಹೇಳಿದ್ದಾರೆ.

ಐಎಂ ಸದಸ್ಯರಾಗಿರುವ ಆರೋಪಿಗಳು ಭಾರತದ ವಿರುದ್ಧ ಯುದ್ಧ ಸಾರಲು ಕ್ರಿಮಿನಲ್‌ ಸಂಚು ಹೂಡಿದ್ದರೆಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತದೆ ಎಂದು ಮಾರ್ಚ್‌ 31 ರ ತನ್ನ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

ತಮ್ಮ ಕ್ರಿಮಿನಲ್‌ ಸಂಚಿನ ಭಾಗವಾಗಿ ಐಎಂ ಗೆ ಸೇರಿದ ವ್ಯಕ್ತಿಗಳು ಉಗ್ರ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ದೊಡ್ಡ ಮಟ್ಟದಲ್ಲಿ ಹೊಸ ಸದಸ್ಯರನ್ನ ಭಾರತದ ವಿವಿಧೆಡೆ ನೇಮಕಗೊಳಿಸಿದ್ದರು ಹಾಗೂ ಅದಕ್ಕಾಗಿ ಪಾಕಿಸ್ತಾನ ಮೂಲದ ಸಹವತಿಗಳಿಂದ ಹಾಗೂ ಭಾರತದೊಳಗಿನ ಸ್ಲೀಪರ್‌ ಸೆಲ್‌ಗಳಿಂದ ಸಕ್ರಿಯ ಸಹಾಯ ಪಡೆದಿದ್ದರು ಹಾಗೂ ಭಾರತದ ವಿವಿಧೆಡೆ, ಪ್ರಮುಖವಾಗಿ ದಿಲ್ಲಿಯಲ್ಲಿ ಬಾಂಬ್‌ ಸ್ಫೋಟ ನಡೆಸುವ ಸಂಚು ಹೂಡಿದ್ದರು ಎಂದು  ನ್ಯಾಯಾಲಯ ಹೇಳಿದೆ.

ಯಾಸೀನ್‌ ಭಟ್ಕಳ್‌ ಮತ್ತು ಅನ್ಸಾರಿ ಹೊರತುಪಡಿಸಿ ನ್ಯಾಯಾಲಯವು ಮುಹಮ್ಮದ್‌ ಅಫ್ತಾಬ್‌ ಆಲಂ, ಇಮ್ರಾನ್‌ ಖಾನ್‌, ಸಯೀದ್‌, ಒಬೈದ್‌ ಉರ್‌ ರೆಹಮಾನ್‌, ಅಸಾದುಲ್ಲಾ ಅಖ್ತರ್‌, ಉಜ್ಜೈರ್‌ ಅಹ್ಮದ್‌, ಮೊಹಮ್ಮದ್‌ ತೆಹ್ಸಿನ್‌ ಅಖ್ತರ್‌, ಹೈದರ್‌ ಅಲಿ ಮತ್ತು ಝಿಯಾ ಉರ್‌ ರೆಹಮಾನ್‌ ವಿರುದ್ಧ ಆರೋಪ ಪಟ್ಟಿ ಹೊರಿಸಲಾಗಿದೆ.

ನ್ಯಾಯಾಲಯದ ಆದೇಶದ ವಿರುದ್ಧ ಅಪೀಲು ಸಲ್ಲಿಸುವುದಾಗಿ ಪ್ರತಿವಾದಿಗಳ ವಕೀಲರು ತಿಳಿಸಿದ್ದಾರೆ.

ಅದೇ ಸಮಯ ಪ್ರಾಸಿಕ್ಯೂಶನ್ ಯಾವುದೇ ಮೇಲ್ನೋಟದ ಸಾಕ್ಷ್ಯ ಒದಗಿಸಲು ವಿಫಲವಾಗಿದೆ ಎಂದು ಹೇಳಿ ಮನ್ಝಾರ್‌ ಇಮಾಮ್‌, ಆರಿಝ್‌ ಖಾನ್‌ ,ಮತ್ತು ಅಬ್ದುಲ್‌ ವಾಹಿದ್‌ ಸಿದ್ದಿಬಾಪ ಅವರನ್ನು ದೋಷಮುಕ್ತಗೊಳಿಸಿದೆ.

share
Next Story
X