Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಿಸಾನ್ ಕ್ರೆಡಿಟ್ ಕಾರ್ಡ್...

ಕಿಸಾನ್ ಕ್ರೆಡಿಟ್ ಕಾರ್ಡ್ ವ್ಯವಸ್ಥೆಯಲ್ಲಿ ಗೋಲ್‌ಮಾಲ್ ಕುರಿತು ತನಿಖೆ ಕೋರಿದ್ದ ಅರ್ಜಿಗೆ ಸುಪ್ರೀಂ ತಿರಸ್ಕಾರ‌

3 April 2023 7:57 PM IST
share
ಕಿಸಾನ್ ಕ್ರೆಡಿಟ್ ಕಾರ್ಡ್ ವ್ಯವಸ್ಥೆಯಲ್ಲಿ ಗೋಲ್‌ಮಾಲ್ ಕುರಿತು ತನಿಖೆ ಕೋರಿದ್ದ ಅರ್ಜಿಗೆ ಸುಪ್ರೀಂ ತಿರಸ್ಕಾರ‌

ಹೊಸದಿಲ್ಲಿ,ಎ.3: ಬ್ಯಾಂಕ್ ಅಧಿಕಾರಿಗಳ ಶಾಮೀಲಾತಿಯೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್(Kisan Credit Card) ವ್ಯವಸ್ಥೆಯಲ್ಲಿ ನಡೆದಿರುವ ವಂಚನೆಗಳ ಕುರಿತು ದೇಶವ್ಯಾಪಿ ವಿಚಾರಣೆಯನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸರ್ವೋಚ್ಚ ನ್ಯಾಯಾಲಯವು, ಅರ್ಜಿದಾರರು ಹೊರಿಸಿರುವ ಸಾರ್ವತ್ರಿಕ ಆರೋಪಗಳ ಆಧಾರದಲ್ಲಿ ಇಂತಹ ತನಿಖೆಯು ಸಾಧ್ಯವಿಲ್ಲ ಎಂದು ಹೇಳಿದೆ.

ಆದರೂ, ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್(S.K Kaul) ಮತ್ತು ಅರವಿಂದ ಕುಮಾರ(Aravind Kumar) ಅವರ ಪೀಠವು, ಅರ್ಜಿದಾರರಾದ ವಕೀಲ ಚಂದ್ರಶೇಖರ ಮಣಿ(Chandrasekhara Mani) ಅವರಿಗೆ ತನ್ನ ದೂರುಗಳೊಂದಿಗೆ ಆರ್ ಬಿಐ ಅನ್ನು ಸಂಪರ್ಕಿಸಲು ಸ್ವಾತಂತ್ರವನ್ನು ನೀಡಿತು.

ಅರ್ಜಿದಾರರು ಮಾಡಿರುವ ಸಾರ್ವತ್ರಿಕ ಆರೋಪಗಳ ಕುರಿತು ವಿಚಾರಣೆ ನಡೆಸಲು ಸಂವಿಧಾನದ ವಿಧಿ 32ರಡಿ ಸಾಧ್ಯವಿಲ್ಲ. ಸ್ವತಃ ವಕೀಲರಾಗಿರುವ ಅರ್ಜಿದಾರರಿಗೆ ಕಾನೂನಿನ ಬಗ್ಗೆ ಚೆನ್ನಾಗಿ ತಿಳಿದಿರುವುದರಿಂದ ಈ ವಿಷಯವನ್ನು ಮುಂದುವರಿಸುವ ಮುನ್ನ ಅವರು ಚೆನ್ನಾಗಿ ತಿಳಿದುಕೊಳ್ಳಬೇಕು ಎಂದು ಹೇಳಿದ ಪೀಠವು,ಕಿಸಾನ್ ಕ್ರೆಡಿಟ್ ಕಾರ್ಡ್ ವ್ಯವಸ್ಥೆಯಲ್ಲಿ ಹಣಕಾಸು ವಂಚನೆಗಳು ನಡೆದಿವೆ ಎಂಬ ತನ್ನ ಆರೋಪಗಳ ವಿವರಗಳನ್ನು ನೀಡುವ ಮೂಲಕ ಅವರು ಸಂಬಂಧಿತ ಸಚಿವಾಲಯಕ್ಕೆ ಅಹವಾಲು ಸಲ್ಲಿಸಲು ಸ್ವತಂತ್ರರಾಗಿದ್ದಾರೆ ಎಂದು ಹೇಳಿತು.

ಎರಡು ವಂಚನೆ ಪ್ರಕರಣಗಳನ್ನು ಹೊರತುಪಡಿಸಿ ಇತರವು ಕಿಸಾನ್ ಕ್ರೆಡಿಟ್ ಕಾರ್ಡ್ ವ್ಯವಸ್ಥೆಯ ಕಾರ್ಯವಿಧಾನದ ಕುರಿತು ಸಾರ್ವತ್ರಿಕ ಆರೋಪಗಳಾಗಿವೆ ಮತ್ತು ಇಂತಹ ಅರ್ಜಿಯನ್ನು ಅರ್ಜಿದಾರರು ಆರ್ಬಿಐಗೆ ಸಲ್ಲಿಸಬೇಕು ಎಂಬ ಪ್ರಕರಣದಲ್ಲಿ ಅಮಿಕಸ್ ಕ್ಯುರೆ ಆಗಿರುವ ಹಿರಿಯ ನ್ಯಾಯವಾದಿ ಜಯಂತ ಮೆಹ್ತಾ ಅವರ ಹೇಳಿಕೆಯನ್ನು ಸರ್ವೋಚ್ಚ ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡಿತು.

ಕಿಸಾನ್ ಕ್ರೆಡಿಟ್ ಕಾರ್ಡ್ ವ್ಯವಸ್ಥೆಯಲ್ಲಿ ಹಣಕಾಸು ವಂಚನೆಗಳು ನಡೆದಿರುವುದರಿಂದ ರೈತರ ಹಕ್ಕುಗಳನ್ನು ರಕ್ಷಿಸುವಲ್ಲಿ ಕೇಂದ್ರವು ವಿಫಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

share
Next Story
X