Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸ್ವೀಪ್ ಸಮಿತಿಯಿಂದ ಪ್ರೊಫೈಲ್...

ಉಡುಪಿ: ಸ್ವೀಪ್ ಸಮಿತಿಯಿಂದ ಪ್ರೊಫೈಲ್ ಇಮೇಜ್ ಬಿಡುಗಡೆ

4 April 2023 9:20 PM IST
share
ಉಡುಪಿ: ಸ್ವೀಪ್ ಸಮಿತಿಯಿಂದ ಪ್ರೊಫೈಲ್ ಇಮೇಜ್ ಬಿಡುಗಡೆ

ಉಡುಪಿ: ಈಗಾಗಲೇ ಘೋಷಣೆಯಾಗಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ  ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರೊಫೈಲ್ ಇಮೇಜ್‌ಗಳನ್ನು ಸಿದ್ಧಪಡಿಸಲಾಗಿದೆ.

ಮತದಾನದ  ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಫೈಲ್ ಇಮೇಜ್‌ಗಳನ್ನು ಸಿದ್ಧಪಡಿಸಿದ್ದು, ಇವುಗಳನ್ನು ಮೊಬೈಲ್‌ನ ಡಿಪಿಯಾಗಿ ಹಾಗೂ ಫೇಸ್‌ಬುಕ್‌ನಲ್ಲಿ ಸ್ಟಿಕರ್ ಆಗಿ ಬಳಸಲು ಅನುಕೂಲವಾಗುವಂತೆ  ರಚಿಸಲಾಗಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಾದ ಸೈಂಟ್ ಮೇರಿಸ್ ದ್ವೀಪ, ಸಮುದ್ರ ತೀರ, ಕಾಪು ದೀಪಸ್ಥಂಭ, ಮರವಂತೆ ಬೀಚ್, ಪಶ್ಚಿಮ ಘಟ್ಟಗಳನ್ನು  ಹಿನ್ನಲೆಯಾಗಿ ಇಟ್ಟುಕೊಂಡು  ಎಂಟಕ್ಕೂ ಅಧಿಕ ಪ್ರೊಫೈಲ್ ಇಮೇಜ್ ಗಳನ್ನು ಅತ್ಯಂತ ಆಕರ್ಷಕವಾಗಿ ಸಿದ್ಧಪಡಿಸಲಾಗಿದೆ.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರೊಫೈಲ್‌ಗಳನ್ನು  ಬಿಡುಗಡೆಗೊಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರ್ ಪರಶುರಾಮ್ ಶ್ರೀಕಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಈ ಪ್ರೊಫೈಲ್ ಇಮೇಜ್‌ಗಳನ್ನು ಕಮಲ್ ಅಹಮದ್ ರಚಿಸಿದ್ದು, ಗಿರೀಶ್ ಹಾಗೂ ಚಂದ್ರಶೇಖರ್ ವಿನ್ಯಾಸಗೊಳಿಸಿದ್ದಾರೆ.

share
Next Story
X