Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಟ ಸುದೀಪ್ ಅಭಿನಯದ ಸಿನೆಮಾ, ಟಿವಿ ಶೋ...

ನಟ ಸುದೀಪ್ ಅಭಿನಯದ ಸಿನೆಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ವಕೀಲ ಮನವಿ

5 April 2023 11:40 PM IST
share
ನಟ ಸುದೀಪ್ ಅಭಿನಯದ ಸಿನೆಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ವಕೀಲ ಮನವಿ

ಬೆಂಗಳೂರು: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದರಿಂದ ಸುದೀಪ್ ಅವರ ಅಭಿನಯದ ಸಿನೆಮಾ, ಟಿ.ವಿ.ಶೋಗಳು  ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಪ್ರದರ್ಶನಕ್ಕೆ ತಡೆ ಹಿಡಿಯಬೇಕು ಎಂದು ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. 

ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿರುವ ಶಿವಮೊಗ್ಗ ಮೂಲದ ವಲೀಲ ಕೆ‌.ಪಿ.ಶ್ರೀಪಾಲ, ಈ ಬಗ್ಗೆ ಆಯೋಗವು ತುರ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. 

ವಕೀಲರ ಪತ್ರದ ಸಾರಾಂಶ ಇಲ್ಲಿದೆ... 

''ಕನ್ನಡದ ಚಲನಚಿತ್ರನಟ ಮಾನ್ಯ ಕಿಚ್ಚ  ಸುದೀಪ್  ರವರು ಭಾರತೀಯ ಜನತಾ  ಪಕ್ಷದ  ಸ್ಟಾರ್ ಪ್ರಚಾರಕರಾಗಿರುವುದರಿಂದ  ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ  ಯಾವುದೇ ಚಲನ ಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು  ಟಿ.ವಿ.ಗಳಲ್ಲಿ  ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ  ಟಿ.ವಿ.ಶೋಗಳು  ಪ್ರಸಾರವಾಗದಂತೆ  ಮತ್ತು  ಅವರು ನಟಿಸಿರುವ  ಜಾಯಿರಾತುಗಳು ಸಹ ಪ್ರಸಾರವಾಗದಂತೆ  ಚುನಾವಣಾ ಆಯೋಗ  ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು'' 

''ಅವರು  ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೇ ಘೋಷಣೆ ಮಾಡಿದ್ದರಿಂದ  ಅವರ  ನಟನೆಯ ಚಲನ ಚಿತ್ರಗಳು,  ಮತ್ತು  ಟಿ.ವಿ.ಶೋಗಳು  ಹಾಗೂ ಜಾಹಿರಾತುಗಳು  ಮತದಾರರ  ಮೇಲೆ   ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ,  ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ  ಈ ವಿಷಯಕ್ಕೆ  ಸಂಬಂದಿಸಿದಂತೆ  ತುರ್ತು ಕ್ರಮ ಜರುಗಿಸಬೇಕೆಂದು, ಒಬ್ಬ ಜವಬ್ದಾರಿಯುತ ನಾಗರೀಕನಾಗಿ  ಒತ್ತಾಯಿಸುತ್ತಿದ್ದೇನೆ'' ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

share
Next Story
X