ಎಸೆಸೆಲ್ಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 269 ವಿದ್ಯಾರ್ಥಿಗಳು ಗೈರು

ಮಂಗಳೂರು, ಎ.6: ದ.ಕ.ಜಿಲ್ಲೆಯ 98 ಕೇಂದ್ರಗಳಲ್ಲಿ ಗುರುವಾರ ನಡೆದ ಎಸೆಸೆಲ್ಸಿ ದ್ವಿತೀಯ ಭಾಷೆಯ ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆಯಲ್ಲಿ 269 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಈ ಎರಡೂ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 28,122 ವಿದ್ಯಾರ್ಥಿಗಳ ಪೈಕಿ 27,853 ಮಂದಿ ಹಾಜರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story