Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 2019ರ ದುಬೈ ಬಸ್ ಅಪಘಾತದಲ್ಲಿ ಗಾಯಗೊಂಡ...

2019ರ ದುಬೈ ಬಸ್ ಅಪಘಾತದಲ್ಲಿ ಗಾಯಗೊಂಡ ಭಾರತೀಯನಿಗೆ ರೂ.11 ಕೋಟಿ ಪರಿಹಾರ !

7 April 2023 3:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2019ರ ದುಬೈ ಬಸ್ ಅಪಘಾತದಲ್ಲಿ ಗಾಯಗೊಂಡ ಭಾರತೀಯನಿಗೆ ರೂ.11 ಕೋಟಿ ಪರಿಹಾರ !

ದುಬೈ: ದುಬೈನಲ್ಲಿ 2019ರಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಭಾರತೀಯರೊಬ್ಬರಿಗೆ 5 ದಶಲಕ್ಷ ದಿರ್ಹಮ್ (ಸುಮಾರು 11 ಕೋಟಿ ರೂಪಾಯಿ) ಪರಿಹಾರ ನೀಡಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ದುರಂತದಲ್ಲಿ 12 ಮಂದಿ ಭಾರತೀಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದರು.

ಒಮನ್‌ನಿಂದ ಯುಎಇಗೆ ತೆರಳುತ್ತಿದ್ದ ಬಸ್ ದುಬೈನಲ್ಲಿ ಅಪಘಾತಕ್ಕೀಡಾಗಿತ್ತು. ಇದರಲ್ಲಿ ಗಾಯಗೊಂಡ ಮೊಹ್ಮದ್ ಬೇಗ್ ಮಿರ್ಜಾ ಎಂಬ 20 ವರ್ಷ ವಯಸ್ಸಿನ ಎಂಜಿನಿಯರಿಂಗ್ ವಿದ್ಯಾರ್ಥಿ ಈ ದೊಡ್ಡ ಮೊತ್ತದ ಪರಿಹಾರ ಪಡೆದಿದ್ದಾಗಿ ಖಲೀಜ್ ಟೈಮ್ಸ್ ವರದಿ ಮಾಡಿದೆ.

ಅಪಘಾತಕ್ಕೆ ಕಾರಣನಾದ ಒಮನ್ ಮೂಲದ ಚಾಲಕನಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 34 ಲಕ್ಷ ದಿರ್ಹಮ್ ದಂಡವನ್ನು ವಿಧಿಸಲಾಗಿದೆ. ಇದನ್ನು ಸಂತ್ರಸ್ತರ ಕುಟುಂಬಗಳಿಗೆ ನೀಡುವಂತೆ ಆದೇಶಿಸಲಾಗಿದೆ.

ಮಿರ್ಜಾ ಅವರ ವಕೀಲರ ಹೇಳಿಕೆ ಪ್ರಕಾರ, ಪ್ರಾಥಮಿಕ ರಾಜಿ ನ್ಯಾಯಾಲಯವಾದ ಯುಎಇ ವಿಮಾ ಪ್ರಾಧಿಕಾರ 10 ಲಕ್ಷ ದಿರ್ಹಮ್ ಪರಿಹಾರ ಘೋಷಿಸಿತ್ತು. ಅರ್ಜಿದಾರರು ಬಳಿಕ ದುಬೈ ಕೋರ್ಟ್ ಆಫ್ ಫಸ್ಟ್ ಇನ್‌ಸ್ಟ್ಯಾನ್‌ಗೆ ದೂರು ನೀಡಿದರು. ನ್ಯಾಯಾಲಯ ಪರಿಹಾರ ಮತ್ತವನ್ನು 50 ಲಕ್ಷ ದಿರ್ಹಮ್ ಗೆ ಹೆಚ್ಚಿಸಿದೆ ಎಂದು ವರದಿ ವಿವರಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X