Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ ಕೆಎಂಸಿಯಲ್ಲಿ ವಿಶ್ವ ಆರೋಗ್ಯ...

ಮಣಿಪಾಲ ಕೆಎಂಸಿಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಆರೋಗ್ಯ ಜಾಗೃತಿ, ಅರಿವು ಮೂಡಿಸುವ ಶಿಲ್ಪ ಅನಾವರಣ

7 April 2023 9:02 PM IST
share
ಮಣಿಪಾಲ ಕೆಎಂಸಿಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ
ಆರೋಗ್ಯ ಜಾಗೃತಿ, ಅರಿವು ಮೂಡಿಸುವ ಶಿಲ್ಪ ಅನಾವರಣ

ಮಣಿಪಾಲ: ಮೊದಲೆಲ್ಲ ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿ ಸುವ ಅವಶ್ಯಕತೆ ಇತ್ತು. ಆದರೆ ಈಗ ಅಸಾಂಕ್ರಾಮಿಕ ಮತ್ತು  ಜೀವನಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಹೇಳಿದ್ದಾರೆ. 

ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸಮುದಾಯ ಆರೋಗ್ಯ ವಿಭಾಗದ ತಂಡ ರಚಿಸಿರುವ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪವನ್ನು  ಅನಾವರಣ ಗೊಳಿಸಿ ಅವರು ಮಾತನಾಡುತಿದ್ದರು.

ಪ್ರತಿ ವರ್ಷ ಎ.7ನ್ನು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದು ಆಗಿದೆ. ಈ ವರ್ಷದ ಘೋಷವಾಕ್ಯ ‘ಎಲ್ಲರಿಗೂ ಆರೋಗ್ಯ’ ಎಂಬುದಾಗಿದೆ ಇದನ್ನು   ಕೇಂದ್ರೀಕರಿ ಸುವುದರ ಜೊತೆಗೆ, ವಿಶ್ವ ಅರೋಗ್ಯ ಸಂಸ್ಥೆಯು  ತನ್ನ ೭೫ನೇ ವಾರ್ಷಿಕೋತ್ಸವ ವನ್ನು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ 75 ವರ್ಷಗಳ ವಿಷಯದ ಅಡಿಯಲ್ಲಿ ಆಚರಿಸುತ್ತಿದೆ ಎಂದರು.

ಇದರ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಉಚಿತಆರೋಗ್ಯ ತಪಾಸಣಾ ಶಿಬಿರ,  ಬೆಳಗಿನಿಂದ ಆರೋಗ್ಯ ಜಾಗೃತಿ ಮೂಡಿಸುವ ಭಾಗವಾಗಿ ವಿವಿಧ ತಂಡಗಳಿಂದ ಬೀದಿ ನಾಟಕವನ್ನು ಏರ್ಪಡಿಸಲಾಗಿತ್ತು. ಅಲ್ಲದೇ  ಆಸ್ಪತ್ರೆಯ ಉದ್ಯೋಗಿಗಳಿಗೆ ಆರೋಗ್ಯದ ಕುರಿತು ಘೋಷ ವಾಕ್ಯ ರಚನಾ ಸ್ಪಧೆಯರ್ನ್ನು ಏರ್ಪಡಿಸಲಾಗಿತ್ತು. 

ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ  ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ.ಶಿರನ್ ಶೆಟ್ಟಿ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್, ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ. ಶುಭ ಸೂರಿಯ ಹಾಗೂ ಇತರರು ಉಪಸ್ಥಿತರಿದ್ದರು.

ಸುಮಾರು 1000ಕ್ಕೂ ಅಧಿಕ ಮಂದಿ ಉಚಿತ ಅರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.

share
Next Story
X