ಬಿಎಸ್ ವೈ ಭೇಟಿಯಾಗಿ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವಂತೆ ರೋಷನ್ ಬೇಗ್ ಮನವಿ

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರು ವಿಧಾನಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ತಮ್ಮ ಮಗನಿಗೆ ಟಿಕೆಟ್ ನೀಡುವಂತೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿದ್ದ 17 ಶಾಸಕರ ಪೈಕಿ ಒಬ್ಬರಾಗಿದ್ದ ರೋಷನ್ ಬೇಗ್, ಬಿಜೆಪಿ ಸೇರ್ಪಡೆಗೆ ಯತ್ನಿಸಿ ವಿಫಲರಾಗಿದ್ದರು.
ಇದೀಗ ನಗರದಲ್ಲಿಂದು ಯಡಿಯೂರಪ್ಪರನ್ನು ಅವರ ನಿವಾಸ ‘ಕಾವೇರಿ’ಯಲ್ಲಿ ಭೇಟಿ ಮಾಡಿ ಮಗ ರುಮಾನ್ ಬೇಗ್ ಗೆ ಟಿಕಟ್ ನೀಡುವಂತೆ ಮನವಿ ಮಾಡಿದ್ದಾರೆನ್ನಲಾಗಿದೆ.
Next Story