Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮನವಮಿಯಂದು ನಡೆದ ಹಿಂಸಾಚಾರ ಪ್ರಕರಣ:...

ರಾಮನವಮಿಯಂದು ನಡೆದ ಹಿಂಸಾಚಾರ ಪ್ರಕರಣ: ಬಜರಂಗದಳ ಪದಾಧಿಕಾರಿ ಸಹಿತ 8 ಮಂದಿ ಆರೋಪಿಗಳು ಪೊಲೀಸರಿಗೆ ಶರಣು

9 April 2023 1:51 PM IST
share
ರಾಮನವಮಿಯಂದು ನಡೆದ ಹಿಂಸಾಚಾರ ಪ್ರಕರಣ: ಬಜರಂಗದಳ ಪದಾಧಿಕಾರಿ ಸಹಿತ 8 ಮಂದಿ ಆರೋಪಿಗಳು ಪೊಲೀಸರಿಗೆ ಶರಣು

ಪಾಟ್ನಾ: ಮಾರ್ಚ್ 30ರಂದು ನಳಂದ ಜಿಲ್ಲೆಯ ಬಿಹಾರ್‌ಶರೀಫ್ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆ ತೆರಳುವಾಗ ನಡೆದ ಗಲಭೆ ಪ್ರಕರಣದಲ್ಲಿ (Ram Navami violence case) ಶನಿವಾರ ಎಂಟು ಮಂದಿ ಪೊಲೀಸರಿಗೆ ಶರಣಾಗಿದ್ದು, ಈ ಪೈಕಿ ಓರ್ವ ಬಜರಂಗದಳ (Bajrang Dal) ಪದಾಧಿಕಾರಿ ಸೇರಿದ್ದಾನೆ ಎಂದು newindianexpress.com ವರದಿ ಮಾಡಿದೆ.

ಶನಿವಾರ ಬೆಳಗ್ಗೆ ಪೊಲೀಸರು ನಳಂದ ಜಿಲ್ಲೆಯ ಬಜರಂಗದಳದ ಜಿಲ್ಲಾ ಸಂಚಾಲಕನಾದ ಆರೋಪಿ ಕುಂದನ್ ಕುಮಾರ್‌ಗೆ ಸೇರಿದ ಆಸ್ತಿ ಮುಟ್ಟುಗೋಲು ಪ್ರಕ್ರಿಯೆಗೆ ಚಾಲನೆ ನೀಡುವುದಕ್ಕೂ ಮುನ್ನ ಆತ ಅವರಿಗೆ ಶರಣಾಗಿದ್ದಾನೆ.

ಇದರ ಬೆನ್ನಿಗೇ ಹಿರಿಯ ಪೊಲೀಸ್ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅದರೆ, ನಾನು ರಾಮನವಮಿ ಮೆರವಣಿಗೆಯ ಸಂಘಟಕನಾಗಿದ್ದುದರಿಂದ ಪೊಲೀಸರು ನನ್ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಕುಂದನ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾನೆ.

"ನಾನು ಅದಾಗಲೇ ಮೆರವಣಿಗೆಗೆ ಅನುಮತಿ ಕೋರಿ ಸ್ಥಳೀಯ ಜಿಲ್ಲಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದೆ" ಎಂದು ಹೇಳಿರುವ ಕುಂದನ್, ಮೆರವಣಿಗೆಯ ಸಂದರ್ಭದಲ್ಲಿನ ಗೊಂದಲಗಳಿಗೆ ಪೊಲೀಸರು ಕಾರಣ ಎಂದು ಆರೋಪಿಸಿದ್ದಾನೆ.

"ಅವರು ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದರೆ ಘಟನೆಯನ್ನು ತಪ್ಪಿಸಬಹುದಿತ್ತು. ಅದು ಅಕ್ಷರಶಃ ಪೊಲೀಸರ ಕರ್ತವ್ಯಲೋಪವಾಗಿದೆ. ನ್ಯಾಯ ಒದಗಿಸುವ ನ್ಯಾಯಾಂಗದ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ" ಎಂದು ಆತ ಹೇಳಿದ್ದಾನೆ.

ಪಪ್ಪು ಮಿಯಾನ್ ಎಂದು ಗುರುತಿಸಲಾಗಿರುವ ಮತ್ತೊಬ್ಬ ಆರೋಪಿಯು ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಠಾಣೆಯ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಪಕ್ಷಪಾತಿ ಅಜೆಂಡಾ: ಪಠ್ಯಪುಸ್ತಕ ಬದಲಾವಣೆ ವಿರುದ್ಧ 250 ಇತಿಹಾಸಕಾರರಿಂದ ಟೀಕೆ

share
Next Story
X