Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿರುವ ಶೇ.40 ಭ್ರಷ್ಟ...

ರಾಜ್ಯದಲ್ಲಿರುವ ಶೇ.40 ಭ್ರಷ್ಟ ಸರಕಾರವನ್ನು ಕಿತ್ತೊಗೆಯಲು ಯುವ ಶಕ್ತಿ ಮುಂದಾಗಬೇಕು: ಶಶಿ ‌ತರೂರ್

ಬೆಂಗಳೂರಿನಲ್ಲಿ ಯುವ ಮತದಾರರೊಂದಿಗೆ ಸಂವಾದ

9 April 2023 10:21 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯದಲ್ಲಿರುವ ಶೇ.40 ಭ್ರಷ್ಟ ಸರಕಾರವನ್ನು ಕಿತ್ತೊಗೆಯಲು ಯುವ ಶಕ್ತಿ ಮುಂದಾಗಬೇಕು: ಶಶಿ ‌ತರೂರ್
ಬೆಂಗಳೂರಿನಲ್ಲಿ ಯುವ ಮತದಾರರೊಂದಿಗೆ ಸಂವಾದ

ಬೆಂಗಳೂರು, ಎ.9: ಯುವ ಜನಾಂಗ  ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಬೆಂಬಲಿಸಬೇಕು. ಸ್ವಚ್ಛ ಆಡಳಿತ ನೀಡುವ ಸರ್ಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ನಗರದ ಹೊರ ವಲಯದ ಭಾರತೀಯ ವಾಯುಪಡೆ ಸಮೀಪದ ಹೊಸಹಳ್ಳಿಯಲ್ಲಿ ಆಯೋಜಿಸಿದ್ದ "ಯುವ ಮತ" ಅಭಿಯಾನದಡಿ “ನನ್ನ ಮತ ಉತ್ತಮ ಕೌಶಲ್ಯ, ಉಜ್ವಲ ಭವಿಷ್ಯಕ್ಕಾಗಿ” ಎಂಬ ಯುವ ಜನಾಂಗದೊಂದಿಗೆ ಸಂವಾದ ನಡೆಸಿ  ಮಾತನಾಡಿದ ಅವರು, ರಾಜ್ಯದಲ್ಲಿ ಶೇ.40 ಭ್ರಷ್ಟ ಸರ್ಕಾರ ಅಧಿಕಾರದಲ್ಲಿದ್ದು, ಇಂತಹ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಯುವ ಸಮೂಹ ಹೋರಾಟದ ನೇತೃತ್ವ ವಹಿಸಬೇಕು ಎಂದರು.

ಭಾರತ ಜಾತ್ಯತೀತ ದೇಶ. ಹೀಗಾಗಿ ಎಲ್ಲಾ ಜಾತಿ, ಧರ್ಮ, ಎಲ್ಲರನ್ನೊಳಗೊಂಡ ಸರ್ಕಾರ ಇಂದಿನ ಅಗತ್ಯ. ಯುವ ಜನಾಂಗ ಅಭಿವೃದ್ಧಿ ಪರ ನಿಲುವು ಹೊಂದಬೇಕು. ಭವ್ಯ ಭವಿಷ್ಯದ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ತಮ್ಮ ಆಲೋಚನೆಗಳಿಗೆ ಅನುಗುಣವಾದ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು.

ಭಾರತ ವೈವಿಧ್ಯಮಯ ದೇಶ. ಅದರಲ್ಲೂ ಕರ್ನಾಟಕ ವೈವಿಧ್ಯತೆಯ ತವರೂರು‌. ಸಾಧುಗಳು, ಸೂಫಿ-ಸಂತರ ನಾಡು. ಹೀಗಾಗಿ ಕರ್ನಾಟಕದಿಂದ ಬಹುತ್ವದ ಸಂದೇಶ ಮೊಳಗಬೇಕು. ಸಂಕುಚಿತ ಮನಸ್ಥಿತಿಯ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣಭೈರೇಗೌಡ, ಏಐಸಿಸಿ ಪ್ರಧಾನ‌ ಕಾರ್ಯದರ್ಶಿ ಅಭಿಶೇಖ್ ದತ್ತ್, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು  ಸೆಳೆಯಲು ಉಸ್ತುವಾರಿ ನಿರ್ವಹಿಸುತ್ತಿರುವ ಎಂ.ಎಸ್. ರಕ್ಷಾ ರಾಮಯ್ಯ ಉಪಸ್ಥಿತಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X