Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೊರದೇಶ, ರಾಜ್ಯದಲ್ಲಿನ ಉಡುಪಿ ಜಿಲ್ಲೆಯ...

ಹೊರದೇಶ, ರಾಜ್ಯದಲ್ಲಿನ ಉಡುಪಿ ಜಿಲ್ಲೆಯ ಮತದಾರರನ್ನು ಸೆಳೆಯಲು ವಿನೂತನ ಪ್ರಯತ್ನ

ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಹೊಸ ಚಿಂತನೆ

9 April 2023 11:49 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೊರದೇಶ, ರಾಜ್ಯದಲ್ಲಿನ ಉಡುಪಿ ಜಿಲ್ಲೆಯ ಮತದಾರರನ್ನು ಸೆಳೆಯಲು ವಿನೂತನ ಪ್ರಯತ್ನ
ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಹೊಸ ಚಿಂತನೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯು, ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದೇ ಮೊದಲ ಬಾರಿಗೆ ಹೊರ ದೇಶ ಮತ್ತು ರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.

ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ಹೊರದೇಶ ಮತ್ತು ಹೊರ ರಾಜ್ಯಗಳಿಗೆ ತೆರಳಿದ್ದು, ಈವರೆಗೂ ಇಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿದ್ದಾರೆ. ಇಲ್ಲಿನ ತಮ್ಮ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹಬ್ಬ ಮುಂತಾದ ವಿಶೇಷ ದಿನಗಳಂದು ಊರಿಗೆ ಆಗಮಿಸುತ್ತಾರೆ. ಮತದಾನದ ದಿನದಂದು ಇವರು ಊರಿಗೆ ಆಗಮಿಸಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡಿ, ಆ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಚಿಂತನೆ ನಡೆಸಿದೆ.

ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಮೂಲಕ ಎಷ್ಟೇ ದೂರದಲ್ಲಿದ್ದರೂ ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗಲಿದ್ದು, ಇದನ್ನು ಬಳಸಿಕೊಂಡು ಹೊರದೇಶ, ಹೊರ ರಾಜ್ಯದಲ್ಲಿರುವ ಜಿಲ್ಲೆಯ ವಿವಿಧ ಸಂಘಟನೆಗಳ ಮುಖ್ಯಸ್ಥರು, ಪ್ರತಿನಿಧಿಗಳೊಂದಿಗೆ ಝೂಮ್ ಅಥವಾ ಯು ಟೂಬ್ ಮೂಲಕ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆ ನಡೆಸಲಿದ್ದು, ಮತದಾನದ ಮಹತ್ವದ ಬಗ್ಗೆ ಜಾಗೃತಿ, ಅರಿವು ಮೂಡಿಸುವ ಚಿಂತನೆ ನಡೆದಿದೆ.

ವಿದೇಶದಲ್ಲಿರುವ ಜಿಲ್ಲೆಯ ನಾಗರಿಕರನ್ನು ಮತದಾನಕ್ಕೆ ಕರೆತರಲು, ಇಲ್ಲಿ ನಲೆಸಿರುವ ಅವರ ಪೋಷಕರು ಮತ್ತು ಆಪ್ತರ ಮೂಲಕ ಮತದಾನ ದಿನವಾದ ಮೇ 10ರಂದು ಮನೆಗಳಿಗೆ ಆಗಮಿಸುವಂತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಪೋಷಕರಿಂದ ತಮ್ಮ ಮಕ್ಕಳಿಗೆ ಪತ್ರ ಬರೆಯುವಂತೆ ಪ್ರೇರೇಪಿಸಲಾಗುತ್ತಿದೆ. ಈ ಪತ್ರದಲ್ಲಿ ಚುನಾವಣೆಗಾಗಿ ನೀವು ಓದಿದ ಶಾಲೆಯ ಕಟ್ಟಡಗಳು ಸಾಂಪ್ರಾದಾಯಿಕ ಚಿತ್ರಗಳ ವಿನ್ಯಾಸದೊಂದಿಗೆ ಆಕರ್ಷಕವಾಗಿ ಶೃಂಗಾರಗೊಂಡಿರುವ ಬಗ್ಗೆ, ಮತದಾನ ದಿನದಂದು ಮತದಾನಕ್ಕೆ ಆಗಮಿಸಲು ಬರುವ ನಿಮ್ಮ ನಿರೀಕ್ಷೆಯನ್ನು ಕಾತುರದಿಂದ ಕಾಣುತ್ತಿರುವ ನಿಮ್ಮ ಇಲ್ಲಿನ ಸ್ನೇಹಿತರನ್ನೂ, ಬಂಧುಗಳ ಆಶಯವನ್ನೂ ತಿಳಿಸುವ ಉದ್ದೇಶ ಹೊಂದಲಾಗಿದೆ.

‘ಜಿಲ್ಲೆಯ ಸಾವಿರಾರು ಮಂದಿ ವಿದೇಶ ಮತ್ತು ಹೊರರಾಜ್ಯದಲ್ಲಿ ನಲೆಸಿದ್ದು, ಜಿಲ್ಲೆಯೊಂದಿಗೆ ಎಲ್ಲಾ ರೀತಿಯ ಭಾವನಾತ್ಮಕ ಸಂಬಂಧಗಳನ್ನು ಹೊಂದಿದ್ದಾರೆ. ಅದೇ ರೀತಿ ಜಿಲ್ಲೆಯ ಪ್ರಗತಿಯ ಬಗ್ಗೆ ವಿಶೇಷ ಕಾಳಜಿಯನ್ನೂ ಹೊಂದಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಅತ್ಯಂತ ಮಹತ್ವದ ಘಟ್ಟವಾದ ಮತದಾನ ಪ್ರಕ್ರಿಯೆಯಲ್ಲಿ ಈ ಎಲ್ಲಾ ನಾಗರಿಕರು ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಬೇಕು. ಇದಕ್ಕಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿನೂತನ ಪ್ರಯತ್ನಗಳನ್ನು ಮಾಡಲಾಗುತ್ತಿದೆ’
-ಪ್ರಸನ್ನ ಎಚ್., ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಿಇಓ, ಜಿಪಂ ಉಡುಪಿ  

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X