Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಾನು ಮೊದಲಿಗೆ ಮನುಷ್ಯಳು, ನಂತರ...

ನಾನು ಮೊದಲಿಗೆ ಮನುಷ್ಯಳು, ನಂತರ ತಾಯಿ,ಆನಂತರ ತಾರೆ: ಕಿರುಕುಳಕ್ಕೊಳಗಾದ ಬಗ್ಗೆ ನಟಿ ಪ್ರೀತಿ ಝಿಂಟಾ ಪ್ರತಿಕ್ರಿಯೆ

9 April 2023 1:39 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾನು ಮೊದಲಿಗೆ ಮನುಷ್ಯಳು, ನಂತರ ತಾಯಿ,ಆನಂತರ ತಾರೆ: ಕಿರುಕುಳಕ್ಕೊಳಗಾದ ಬಗ್ಗೆ ನಟಿ ಪ್ರೀತಿ ಝಿಂಟಾ ಪ್ರತಿಕ್ರಿಯೆ

ಮುಂಬೈ: ಮುಂಬೈ ನಗರಕ್ಕೆ ಇತ್ತೀಚೆಗೆ ಎರಡು ಬಾರಿ ಪ್ರತ್ಯೇಕ ಭೇಟಿ ನೀಡಿದ್ದಾಗ ಅನುಭವಿಸಿದ ಕಿರುಕುಳದ ಕುರಿತು ಮೌನ ಮುರಿದಿರುವ ಉದ್ಯಮಿಯಾಗಿ ಬದಲಾಗಿರುವ ನಟಿ ಪ್ರೀತಿ ಝಿಂಟಾ, ಆ ಘಟನೆಗಳು ನನ್ನಲ್ಲಿ ಕೊಂಚ ನಡುಕ ಹುಟ್ಟಿಸಿದವು ಎಂದು ಹೇಳಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ಪ್ರೀತಿ ಝಿಂಟಾ, ಮಹಿಳೆಯೊಬ್ಬರು ನನ್ನ ಅಂಬೆಗಾಲಿನ ಮಗು ಗಿಯಾ ಜೊತೆ ಒಂದು ಭಾವಚಿತ್ರ ತೆಗೆಸಿಕೊಳ್ಳುವುದಾಗಿ ಕೋರಿದಾಗ, ನಾನು ನಯವಾಗಿ ಅದನ್ನು ನಿರಾಕರಿಸಿದೆ. ಆದರೆ, ಆ ಮಹಿಳೆ ತಕ್ಷಣವೇ ನನ್ನ ಮಗಳನ್ನು ನನ್ನ ಕೈಯಿಂದ ಕಸಿದುಕೊಂಡು, ಆಕೆಯ ಮುತ್ತಿಟ್ಟು, "ಎಂತಹ ಸುಂದರ ಮಗು!" ಎಂದು ಹೇಳಿ ಓಡಿ ಹೋದಳು" ಎಂದು ಹೇಳಿದ ಅವರು, "ಆ ಮಹಿಳೆ ವೈಭವೋಪೇತ ಕಟ್ಟಡದಲ್ಲಿ ವಾಸಿಸುತ್ತಿದ್ದು, ನನ್ನ ಮಕ್ಕಳು ಆಟವಾಡುತ್ತಿದ್ದ ಉದ್ಯಾನದಲ್ಲಿದ್ದಳೆಂದು ಕಾಣಿಸುತ್ತದೆ. ಒಂದು ವೇಳೆ ನಾನು ತಾರೆಯಾಗಿರದೆ ಇದ್ದಿದ್ದರೆ ಬಹುಶಃ ಕೆಟ್ಟದಾಗಿ ಪ್ರತಿಕ್ರಿಯಿಸಿರುತ್ತಿದ್ದೆ ಅನ್ನಿಸುತ್ತದೆ. ಆದರೆ, ನನಗೆ ಯಾವುದೇ ಗಲಾಟೆ ಮಾಡಲು ಇಷ್ಟವಿಲ್ಲದೆ ಇದ್ದುದರಿಂದ ಸಂಯಮ ವಹಿಸಿದೆ" ಎಂದು ತನ್ನ ಅವಳಿ ಮಕ್ಕಳಾದ ಗಿಯಾ ಹಾಗೂ ಜಿಯಾ ಭಾವಚಿತ್ರಗಳನ್ನು ಹಂಚಿಕೊಂಡಿರುವ ಪ್ರೀತಿ ಝಿಂಟಾ ಬರೆದುಕೊಂಡಿದ್ದಾರೆ.

ಎರಡನೆಯ ಘಟನೆಯ ಕುರಿತು ವಿವರಿಸಿರುವ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲಕಿಯೂ ಆದ ಪ್ರೀತಿ ಝಿಂಟಾ, ನಾನು ವಿಮಾನ ನಿಲ್ದಾಣಕ್ಕೆ ತರಾತುರಿಯಲ್ಲಿ ಹೋಗುತ್ತಿದ್ದಾಗ, ನನ್ನ ಬಳಿ ನೀಡಲು ಆ ಹೊತ್ತು ನಗದು ಇಲ್ಲದೆ ಇದ್ದುದರಿಂದ ಅಂಗವಿಕಲ ವ್ಯಕ್ತಿಯೊಬ್ಬ ನನ್ನ ಮೇಲೆ ಆಕ್ರಮಣಕಾರಿಯಾಗಿ ವರ್ತಿಸಿದ ಎಂದು ಹೇಳಿದ್ದಾರೆ.

48 ವರ್ಷದ ನಟಿ ಪ್ರೀತಿ ಝಿಂಟಾ ತಮ್ಮ ಕಿಂಗ್ಸ್ ಇಲೆವೆನ್ ತಂಡದೊಂದಿಗೆ 2023ರ ಐಪಿಎಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಸದ್ಯ ಭಾರತಕ್ಕೆ ಆಗಮಿಸಿದ್ದಾರೆ‌. ಅವರು ತಮ್ಮ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಲಾಸ್ ಏಂಜಲೀಸ್ ಹಾಗೂ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X