Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕಾರಣಿಗಳ ಕುರಿತು ಅವಹೇಳನಕಾರಿ ಹಾಡು...

ರಾಜಕಾರಣಿಗಳ ಕುರಿತು ಅವಹೇಳನಕಾರಿ ಹಾಡು ಹಾಡಿದ ಆರೋಪ: ಇನ್ನೋರ್ವ ರ್‍ಯಾಪರ್ ವಿರುದ್ಧ ಪ್ರಕರಣ ದಾಖಲು

9 April 2023 8:47 PM IST
share
ರಾಜಕಾರಣಿಗಳ ಕುರಿತು ಅವಹೇಳನಕಾರಿ ಹಾಡು ಹಾಡಿದ ಆರೋಪ: ಇನ್ನೋರ್ವ ರ್‍ಯಾಪರ್ ವಿರುದ್ಧ ಪ್ರಕರಣ ದಾಖಲು

ಮುಂಬೈ, ಎ. 9: ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹಾಡು ಹಾಡಿದ ಆರೋಪದಲ್ಲಿ ರ್‍ಯಾಪರ್ ಕಲಾವಿದ ಉಮೇಶ್ ಖಾಡೆ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರ ‘‘ಭೋಂಗ್ಲಿ ಕೇಲಿ ಜನತಾ’’ (ನೀವು ಪ್ರಜೆಗಳನ್ನು ನಗ್ನಗೊಳಿಸಿದ್ದೀರಿ) ಹಾಡಿನ ವಿರುದ್ಧ ಖಾಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಈ ಹಾಡು ರಾಜಕಾರಣಿಗಳ ಸ್ವಾರ್ಥಪರತೆ ಹಾಗೂ ಇದರಿಂದ ಸಾಮಾನ್ಯ ಜನರು ಉಂಟಾಗುವ ತೊಂದರೆ ಕುರಿತದ್ದಾಗಿದೆ. ಆದರೆ, ಈ ಹಾಡು ಮಹಾರಾಷ್ಟ್ರ ಸರಕಾರ ಪ್ರಕರಣ ದಾಖಲಿಸಿದ ಇನ್ನೋರ್ವ ರ್‍ಯಾಪರ್ ಕಲಾವಿದ ರಾಜ್ ಮುಂಗಾಸೆ ಅವರ ಹಾಡಿನಂತೆ ಪ್ರಸಕ್ತ ರಾಜಕೀಯ ಸನ್ನಿವೇಶ ಅಥವಾ ರಾಜಕಾರಣಿಗಳನ್ನು ಉಲ್ಲೇಖಿಸುವುದಿಲ್ಲ ಎಂದು ಹೇಳಲಾಗಿದೆ.

ರಾಜ್ಯದಲ್ಲಿರುವ ಬಿಜೆಪಿ ಹಾಗೂ ಶಿವಸೇನೆ ಸರಕಾರದ ಕುರಿತು ಅವಹೇಳನಕಾರಿ ಹಾಡಿನ ಆರೋಪದಲ್ಲಿ ಮುಂಗಾಸೆ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿತ್ತು.

‘‘ಖಾಡೆಯನ್ನು ಗುರುವಾರ ವಿಚಾರಣೆಗೆ ಕರೆಯಲಾಗಿತ್ತು. ಆದರೆ, ಅನಂತರ ತೆರಳಲು ಅವಕಾಶ ನೀಡಲಾಗಿತ್ತು. ಅಗತ್ಯ ಇರುವಾಗ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನಿರ್ದೇಶಿಸಿ ಖಾಡೆ ಅವರಿಗೆ ನೋಟಿಸು ನೀಡಲಾಗಿದೆ’’ ಎಂದು ಪೊಲೀಸ್ (ಬಂದರು ವಲಯ) ಉಪ ಆಯುಕ್ತ ಸಂಜಯ್ ಲಾಠ್ಕರ್ ಅವರು ಶನಿವಾರ ಹೇಳಿದ್ದಾರೆ. ಈ ನಡುವೆ ಎನ್ಸಿಪಿ ಶಾಸಕ ಜಿತೇಂದ್ರ ಅವ್ಹಡ್ ಅವರು, ಖಾಡೆ ಅವರ ಹೆತ್ತವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಖಾಡೆ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಟೀಕಿಸಿರುವ ಅವರು, ಇದರಲ್ಲಿ ಯಾವುದೇ ಆಕ್ಷೇಪಾರ್ಹವಾದುದು ಇಲ್ಲ ಎಂದಿದ್ದಾರೆ. ‘‘ಖಾಡೆ ಅವರು ಯಾರೊಬ್ಬರ ಹೆಸರನ್ನು ಉಲ್ಲೇಖಿಸಿಲ್ಲ. ಅವರು ಈ ಹಾಡಿನಲ್ಲಿ ಬಡತನದ ಬಗ್ಗೆ ಮಾತನಾಡಿದ್ದಾರೆ. ಒಂದು ವೇಳೆ ಕುಂದು ಕೊರತೆಗಳನ್ನು ವ್ಯಕ್ತಪಡಿಸುವುದು ಅಪರಾಧವಾಗಿದ್ದರೆ, ಕೆಲಸಕ್ಕೆ ಹೋಗುವ ಹಾಗೂ ಪ್ರಯಾಣಿಸುವಾಗ ತಮ್ಮ ಸಂಕಷ್ಟವನ್ನು ಹೊರ ಹಾಕುವ ಪ್ರತಿಯೊಬ್ಬರನ್ನೂ ಬಂಧಿಸಿ’’ ಎಂದು ಅವರು ಹೇಳಿದ್ದಾರೆ. 

share
Next Story
X